No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೆನಡಾ ಸಂಸತ್’ನಲ್ಲಿ ಕನ್ನಡದಲ್ಲಿ ಮಾತನಾಡಿ ರಾಜ್ಯದ ಕೀರ್ತಿ ಹೆಚ್ಚಿಸಿದ ಅಲ್ಲಿನ ಸಂಸದ ಚಂದ್ರ ಆರ್ಯ

ಸಿಕ್ಕಾಪಟ್ಟೆ ವೈರಲ್ ಆದ ವೀಡಿಯೋ ನೋಡಿ

kalpa News by kalpa News
May 20, 2022
in ರಾಷ್ಟ್ರೀಯ
0
ಕೆನಡಾ ಸಂಸತ್’ನಲ್ಲಿ ಕನ್ನಡದಲ್ಲಿ ಮಾತನಾಡಿ ರಾಜ್ಯದ ಕೀರ್ತಿ ಹೆಚ್ಚಿಸಿದ ಅಲ್ಲಿನ ಸಂಸದ ಚಂದ್ರ ಆರ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತುಮಕೂರು  |

ಜಿಲ್ಲೆಯಲ್ಲಿ ಜನಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಗಳಿಸಿದ ಚಂದ್ರ ಆರ್ಯ ಈಗ ಕೆನಡಾದ ಸಂಸತ್ ಸದಸ್ಯರಾಗಿದ್ದು, ಅಲ್ಲಿನ ಪಾರ್ಲಿಮೆಂಟ್’ನಲ್ಲಿ ಕನ್ನಡದಲ್ಲೇ ಮಾತನಾಡಿ, ಪ್ರಮಾಣ ವಚನ ಸ್ವೀಕರಿಸಿ, ವಿಶ್ವದ ಗಮನ ಸೆಳೆದಿದ್ದಾರೆ.I spoke in my mother tongue (first language) Kannada in Canadian parliament.

This beautiful language has long history and is spoken by about 50 million people.
This is the first time Kannada is spoken in any parliament in the world outside of India. pic.twitter.com/AUanNlkETT

— Chandra Arya (@AryaCanada) May 19, 2022

ಹೌದು, ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದಲ್ಲಿ ಜನಿಸಿದ ಚಂದ್ರ ಆರ್ಯ ಅವರು ಕೆನಡಾದ ಎಂಪಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಈಗ ಅಲ್ಲಿನ ಪಾರ್ಲಿಮೆಂಟ್’ನಲ್ಲಿ ಕನ್ನಡದಲ್ಲೇ ಮಾತನಾಡಿ, ಪ್ರಮಾಣ ವಚನ ಸ್ವೀಕರಿಸಿ ರಾಜ್ಯದ ಕೀರ್ತಿ ಪತಾಕೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿದ್ದಾರೆ.ಈ ವೀಡಿಯೋವನ್ನು ಸ್ವತಃ ಚಂದ್ರ ಆರ್ಯ ಅವರು ತಮ್ಮ ಟ್ವಿಟರ್’ನಲ್ಲಿ ಶೇರ್ ಮಾಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿದೆ. ವೀಡಿಯೋ ನೋಡಿ:

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Canada ParliamentChandra AryaKannada News WebsiteKarnataka born Canada MP Chandra Arya speaking in KannadaLatest News KannadaSiraTumkurTwitterಕೆನಡಾ ಸಂಸತ್ಚಂದ್ರ ಆರ್ಯತುಮಕೂರುಶಿರಾ
Share219Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಜಿಲ್ಲೆಯಾದ್ಯಂತ ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

Next Post

250 ಮಿಮೀ ಮಳೆ, 4 ಸಾವಿರ ಮನೆ ಜಲಾವೃತ, ಪರಿಹಾರಕ್ಕೆ ಕ್ರಮ: ಸಂಸದ ರಾಘವೇಂದ್ರ

kalpa News

kalpa News

Next Post
250 ಮಿಮೀ ಮಳೆ, 4 ಸಾವಿರ ಮನೆ ಜಲಾವೃತ, ಪರಿಹಾರಕ್ಕೆ ಕ್ರಮ: ಸಂಸದ ರಾಘವೇಂದ್ರ

250 ಮಿಮೀ ಮಳೆ, 4 ಸಾವಿರ ಮನೆ ಜಲಾವೃತ, ಪರಿಹಾರಕ್ಕೆ ಕ್ರಮ: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!