No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

30ನೇ ಫೆನೆಸ್ಟಾ ಓಪನ್ ರಾಷ್ಟ್ರೀಯ ಟೆನಿಸ್ ಚಾಂಪಿಯನ್‌ಶಿಪ್‌ನಲ್ಲಿ ಸೆಮಿಫೈನಲ್ ತಲುಪಿದ ಕರ್ನಾಟಕದ ಸೋಹಾ ಸಾದಿಕ್

18 ವರ್ಷದೊಳಗಿನವರ ಕ್ವಾರ್ಟರ್ ಫೈನಲ್‌ನಲ್ಲಿ ಮಿಂಚಿತ ಸ್ನಿಗ್ಧಾ ಕಾಂತ ಮತ್ತು ಹೃತಿಕ್ ಕಟಕಂ

kalpa News by kalpa News
October 4, 2025
in ಕ್ರೀಡೆ
0
30ನೇ ಫೆನೆಸ್ಟಾ ಓಪನ್ ರಾಷ್ಟ್ರೀಯ ಟೆನಿಸ್ ಚಾಂಪಿಯನ್‌ಶಿಪ್‌ನಲ್ಲಿ ಸೆಮಿಫೈನಲ್ ತಲುಪಿದ ಕರ್ನಾಟಕದ ಸೋಹಾ ಸಾದಿಕ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನವದೆಹಲಿಯ ಡಿಎಲ್‌ಟಿಎ ಕಾಂಪ್ಲೆಕ್ಸ್‌ನಲ್ಲಿ ನಡೆಯುತ್ತಿರುವ 30ನೇ ಫೆನೆಸ್ಟಾ ಓಪನ್ ರಾಷ್ಟ್ರೀಯ ಟೆನಿಸ್ ಚಾಂಪಿಯನ್‌ಶಿಪ್‌ನ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಕರ್ನಾಟಕದ ಸೋಹಾ ಸಾದಿಕ್ ಅವರು ಸೆಮಿಫೈನಲ್ ತಲುಪುವ ಮೂಲಕ ತನ್ನ ಗೆಲುವಿನ ಕುದುರೆ ಸವಾರಿಯನ್ನು ಮುಂದುವರಿಸಿದ್ದಾರೆ.

ಕೋರ್ಟ್ 6 ರಲ್ಲಿ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ, 4 ನೇ ಶ್ರೇಯಾಂಕದ ಆಟಗಾರ್ತಿ ಭಾರತದ ಅದಿತಿ ರಾವತ್ ವಿರುದ್ಧ 6-3, 6-2 ಅಂತರದಲ್ಲಿ ಜಯಗಳಿಸಿದರು. ಆಟಗಾರ್ತಿ ಹಲವು ಅವಡುಗಚ್ಚುವ ಪಂದ್ಯಗಳಲ್ಲಿ ಕಠಿಣ ಪರಿಶ್ರಮ ವಹಿಸಿ 1 ಗಂಟೆ 35 ನಿಮಿಷಗಳಲ್ಲಿ ಪಂದ್ಯವನ್ನು ಮುಗಿಸಿ ಸೆಮಿಫೈನಲ್ ಪ್ರವೇಶಿಸಿದರು.

ಡಿಸಿಎಂ ಶ್ರೀರಾಮ್ ಲಿಮಿಟೆಡ್ ಸಹಯೋಗದೊಂದಿಗೆ, ಆಲ್ ಇಂಡಿಯಾ ಟೆನಿಸ್ ಅಸೋಸಿಯೇಷನ್ (ಎಐಟಿಎ) ಮತ್ತು ದೆಹಲಿ ಲಾನ್ ಟೆನಿಸ್ ಅಸೋಸಿಯೇಷನ್ (ಡಿಎಲ್‌ಟಿಎ) ಆಶ್ರಯದಲ್ಲಿ ನಡೆಯುತ್ತಿರುವ ಫೆನೆಸ್ಟಾ ಓಪನ್ ಭಾರತದ ಅತಿದೊಡ್ಡ ದೇಶೀಯ ಟೆನಿಸ್ ಚಾಂಪಿಯನ್‌ಶಿಪ್ ಆಗಿದ್ದು, ದೇಶಾದ್ಯಂತದ ಉನ್ನತ ಸ್ಪರ್ಧಿಗಳಿಗೆ ತಮ್ಮ ಸಾಮರ್ಥ್ಯವನ್ನು ಓರೆಗೆ ಹಚ್ಚಲು ಕೈಬೀಸಿ ಕರೆಯುತ್ತಿದೆ.
ಏತನ್ಮಧ್ಯೆ, ಪುರುಷರ ಕ್ವಾರ್ಟರ್ ಫೈನಲ್‌ನಲ್ಲಿ ನಾಲ್ಕನೇ ಶ್ರೇಯಾಂಕದ ಇಶಾಕ್ ಎಕ್ಬಾಲ್ ಏಳನೇ ಶ್ರೇಯಾಂಕದ ಅಜಯ್ ಮಲಿಕ್ ಅವರನ್ನು 6-1, 6-2 ಸೆಟ್‌ಗಳಿಂದ ಸೋಲಿಸಿ ಕೊನೆಯ ನಾಲ್ಕಕ್ಕೆ ಪ್ರವೇಶಿಸಿದರು.

ತಮಿಳುನಾಡಿನ ಮನೀಶ್ ಸುರೇಶ್‌ಕುಮಾರ್ ಕೂಡ ನಿತಿನ್ ಕುಮಾರ್ ಸಿನ್ಹಾ ಅವರೊಂದಿಗೆ ಮೂರು ಸೆಟ್‌ಗಳ ಕುತೂಹಲಕಾರಿ ಹೋರಾಟದ ನಂತರ ಮುನ್ನಡೆ ಸಾಧಿಸಿದರೆ, ಅಗ್ರ ಶ್ರೇಯಾಂಕದ ಮಹಾರಾಷ್ಟ್ರದ ವೈಷ್ಣವಿ ಅಡ್ಕರ್ ಅವರು ಪಂಜಾಬ್‌ನ ಸಾಹಿರಾ ಸಿಂಗ್ ಅವರನ್ನು 6-3, 6-1 ರಿಂದ ಸೋಲಿಸುವ ಮೂಲಕ ಮಹಿಳೆಯರ ವಿಭಾಗದಲ್ಲಿ ತಮ್ಮ ಉತ್ತಮ ಫಾರ್ಮ್ ಮುಂದುವರಿಸಿದರು.

18 ವರ್ಷದೊಳಗಿನವರ ಕ್ವಾರ್ಟರ್ ಫೈನಲ್‌ನಲ್ಲಿ, ಸ್ನಿಗ್ಧಾ ಕಾಂತಿತಾ (ಕರ್ನಾಟಕ) ಬಾಲಕಿಯರ ವಿಭಾಗದಲ್ಲಿ ದಿಯಾ ರಮೇಶ್ (ತಮಿಳುನಾಡು) ಅವರನ್ನು 6-3, 6-3 ಸೆಟ್‌ಗಳಿಂದ ಸೋಲಿಸಿದರೆ, ಹೃತಿಕ್ ಕಟಕಮ್ (ಜಾರ್ಖಂಡ್) ಬಾಲಕರ ವಿಭಾಗದಲ್ಲಿ ಎಂ. ಕಂಧವೇಲ್ (ತಮಿಳುನಾಡು) ಅವರನ್ನು 2-6, 6-1, 6-1 ಸೆಟ್‌ಗಳಿಂದ ಸೋಲಿಸಿ ಸೆಮಿಫೈನಲ್ ತಲುಪಿದರು.ಪ್ರಮುಖ ಪ್ರಶಸ್ತಿಗಳ ಹೊರತಾಗಿ, ವಿಜೇತರು ಒಟ್ಟು 21.55 ಲಕ್ಷಕ್ಕೂ ಅಧಿಕ ಮೊತ್ತವನ್ನು ಪಡೆಯಲಿದ್ದಾರೆ. ಜೂನಿಯರ್ ಆಟಗಾರರಿಗೆ ಕಿಟ್ ಭತ್ಯೆಗಳು ಸಹ ಸಿಗಲಿವೆ. U16 ಮತ್ತು U14 ಸಿಂಗಲ್ಸ್ ಸ್ಪರ್ಧೆಗಳಲ್ಲಿ ವಿಜೇತರು ಮತ್ತು ರನ್ನರ್ ಅಪ್ ಆದವರಿಗೆ ತಲಾ ₹25,000 ಟೆನಿಸ್ ವಿದ್ಯಾರ್ಥಿವೇತನ ದೊರೆಯಲಿದೆ.

16 ವರ್ಷದೊಳಗಿನ ಮತ್ತು 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ವಿಭಾಗದ ಅರ್ಹತಾ ಸುತ್ತಿನ ಮತ್ತು ಮುಖ್ಯ ಸುತ್ತಿನ ಪಂದ್ಯಗಳು ಅಕ್ಟೋಬರ್ 5 ರಿಂದ ಅಕ್ಟೋಬರ್ 11 ರವರೆಗೆ ನಡೆಯಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: 30th Fenesta Open National Tennis Championship30ನೇ ಫೆನೆಸ್ಟಾ ಓಪನ್ ರಾಷ್ಟ್ರೀಯ ಟೆನಿಸ್ ಚಾಂಪಿಯನ್‌ಶಿಪ್‌All India Tennis AssociationDCM Shriram LimitedKannada News WebsiteLatest News KannadaSports Newsಆಲ್ ಇಂಡಿಯಾ ಟೆನಿಸ್ ಅಸೋಸಿಯೇಶನ್‌ಕ್ವಾರ್ಟರ್ ಫೈನಲ್ಡಿಸಿಎಂ ಶ್ರೀರಾಮ್ ಲಿಮಿಟೆಡ್ನವದೆಹಲಿಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದ ಹಲವು ನೂತನ ರೈಲು ಮಾರ್ಗ ಕಾಮಗಾರಿ | ಪ್ರಗತಿ ಪರಿಶೀಲಿಸಿದ ಸಚಿವ ಪ್ರಹ್ಲಾದ್ ಜೋಶಿ

Next Post

ತಾಳಗುಪ್ಪ-ಬೆಂಗಳೂರು ಎಕ್ಸ್’ಪ್ರೆಸ್ ರೈಲು | ಕುಂಸಿ, ಅರಸಾಳು ಪ್ರಯಾಣಿಕರಿಗೆ ಗುಡ್ ನ್ಯೂಸ್

kalpa News

kalpa News

Next Post
ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ರೈಲು ಮೂರು ದಿನಗಳ ಕಾಲ ರದ್ದು

ತಾಳಗುಪ್ಪ-ಬೆಂಗಳೂರು ಎಕ್ಸ್'ಪ್ರೆಸ್ ರೈಲು | ಕುಂಸಿ, ಅರಸಾಳು ಪ್ರಯಾಣಿಕರಿಗೆ ಗುಡ್ ನ್ಯೂಸ್

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL