No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Monday, May 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಯುಟಿಐ ಮ್ಯೂಚುವಲ್ ಫಂಡ್ ಕಾರವಾರ ಶಾಖೆ ಆರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 24, 2024
in ಉತ್ತರ ಕನ್ನಡ
0
ಯುಟಿಐ ಮ್ಯೂಚುವಲ್ ಫಂಡ್ ಕಾರವಾರ ಶಾಖೆ ಆರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರವಾರ  |

ದೇಶದ ಪ್ರಮುಖ ಸಂಪತ್ತು ನಿರ್ವಹಣಾ ಸಂಸ್ಥೆಗಳಲ್ಲಿ ಒಂದಾಗಿರುವ ಯುಟಿಐ ಅಸೆಟ್ ಮ್ಯಾನೇಜ್ಮೆಂಟ್ ಕಂಪನಿಯು #UTI Asset Management Company (ಯುಟಿಐ ಎಎಂಸಿ) ಕಾರವಾರದಲ್ಲಿ ತನ್ನ ಶಾಖೆ ಆರಂಭಿಸಿದೆ.

ಕಾರವಾರದ ಕೆಇಬಿ ರಸ್ತೆಯ ಎಸ್ಬಿಐ ಶಾಖೆಯ ಎದುರು ಇರುವ ಲ್ಯಾಂಡ್ಮಾರ್ಕ್ ಅಲ್ಟಿಮಾದ ಮೊದಲ ಮಹಡಿಯಲ್ಲಿ ಕಾರ್ಯ ನಿರ್ವಹಿಸಲಿದೆ.
ಈ ಕುರಿತಂತೆ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಇಮ್ತಿಯಾಜುರ್ ರೆಹಮಾನ್, ಎಲ್ಲರಿಗೂ ಹಣಕಾಸು ಸೇವೆಯು ಸುಲಭವಾಗಿ ದೊರೆಯುವುದನ್ನು ಉತ್ತೇಜಿಸಲು ಮತ್ತು ಭಾರತದ ಮ್ಯೂಚುವಲ್ ಫಂಡ್ ಸಂಸ್ಥೆಗಳ ಸಂಘವು (ಎಎಂಎಫ್’ಐ) ಬಿ30 ಎಂದು ವರ್ಗೀಕರಿಸಿರುವ, ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿ ಮುಂಚೂಣಿಯಲ್ಲಿ ಇರುವ ದೇಶದಲ್ಲಿನ 30 ನಗರಗಳ ವ್ಯಾಪ್ತಿಯ ಆಚೆಗೆ ಹೂಡಿಕೆದಾರರನ್ನು ಮ್ಯೂಚುವಲ್ ಫಂಡ್ ಹೂಡಿಕೆಗಳ ಮೂಲಕ ದೇಶದ ಹಣಕಾಸು ವ್ಯವಸ್ಥೆಯ ಮುಖ್ಯವಾಹಿನಿಗೆ ಕರೆತರಲು ಉದ್ದೇಶಿಸಿದೆ. ಯುಟಿಐ ಎಎಂಸಿ-ಯು ದೇಶದ ಉದ್ದಗಲಕ್ಕೂ ತನ್ನ ಶಾಖೆಗಳನ್ನು ವಿಸ್ತರಿಸಲು ಗುರಿ ನಿಗದಿಪಡಿಸಿದೆ ಎಂದು ತಿಳಿಸಿದ್ದಾರೆ.

Also read: ಚಿನ್ಮಯನ ದರ್ಶನ ಮಾಡಿದರೆ ತೀರ್ಥಯಾತ್ರೆ ಸಾರ್ಥಕ | ಭಂಡಾರಕೇರಿ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅಭಿಮತ

ಯುಟಿಐ ಹಣಕಾಸು ಕೇಂದ್ರಗಳು (ಯುಎಫ್ಸಿ), ವಹಿವಾಟು ಅಭಿವೃದ್ಧಿ ಸಹವರ್ತಿಗಳು, ಮ್ಯೂಚುವಲ್ ಫಂಡ್ ವಿತರಕರು (ಎಂಎಫ್ಡಿ) ಮತ್ತು ಬ್ಯಾಂಕ್ ಪಾಲುದಾರರ ನೆರವಿನಿಂದ ತನ್ನ ಹೂಡಿಕೆದಾರರನ್ನು ತಲುಪಲು ಯುಟಿಐ ಮ್ಯೂಚುವಲ್ ಫಂಡ್ ಬದ್ಧವಾಗಿದೆ. ಭಾರತದ ಷೇರುಪೇಟೆ ನಿಯಂತ್ರಣ ಮಂಡಳಿಯಲ್ಲಿ ಯುಟಿಐ ಮ್ಯೂಚುವಲ್ ಫಂಡ್ ನೋಂದಾವಣೆಗೊಂಡಿದೆ.

ಹೆಚ್ಚುವರಿ ಮಾಹಿತಿಯ ಹೇಳಿಕೆ, ಯೋಜನೆಯ ಮಾಹಿತಿ ದಾಖಲೆ, ಪ್ರಮುಖ ಮಾಹಿತಿ ಒಡಂಬಡಿಕೆ ಮತ್ತು ಅರ್ಜಿ ನಮೂನೆ ಒಳಗೊಂಡಂತೆ ಹೆಚ್ಚಿನ ಮಾಹಿತಿಗೆ ಹತ್ತಿರದ ಯುಟಿಐ ಹಣಕಾಸು ಕೇಂದ್ರ ಅಥವಾ ಭಾರತದ ಮ್ಯೂಚುವಲ್ ಫಂಡ್ಗಳ ಸಂಸ್ಥೆ (ಎಎಂಎಫ್’ಐ) ಮತ್ತು ಷೇರು ಮಾರುಕಟ್ಟೆಯ ರಾಷ್ಟ್ರೀಯ ಸಂಸ್ಥೆಯ (ಎನ್’ಐಎಸ್’ಎಂ) ಪ್ರಮಾಣೀಕೃತ ಮ್ಯೂಚುವಲ್ ಫಂಡ್ ವಿತರಕರನ್ನು (ಎಂಎಫ್ಡಿ) ಸಂಪರ್ಕಿಸಬಹುದು ಎಂದು ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_OnlineKannada_WebsiteKarwaraLatest News KannadaNews_in_KannadaNews_KannadaUTI Asset Management CompanyUttara Karnatakaಕಾರವಾರಯುಟಿಐ ಅಸೆಟ್ ಮ್ಯಾನೇಜ್ಮೆಂಟ್ ಕಂಪನಿ
Share197Tweet123Send
Previous Post

ಚಿನ್ಮಯನ ದರ್ಶನ ಮಾಡಿದರೆ ತೀರ್ಥಯಾತ್ರೆ ಸಾರ್ಥಕ | ಭಂಡಾರಕೇರಿ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅಭಿಮತ

Next Post

ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಇಬ್ಬರ ಸಂಶೋಧನಾತ್ಮಕ ಪ್ರಬಂಧ ಐಸಿಎಂಆರ್’ಗೆ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಇಬ್ಬರ ಸಂಶೋಧನಾತ್ಮಕ ಪ್ರಬಂಧ ಐಸಿಎಂಆರ್’ಗೆ ಆಯ್ಕೆ

ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಇಬ್ಬರ ಸಂಶೋಧನಾತ್ಮಕ ಪ್ರಬಂಧ ಐಸಿಎಂಆರ್'ಗೆ ಆಯ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಒಬೆನ್ ಎಲೆಕ್ಟ್ರಿಕ್‌ ನಿಂದ Rorr EVO ಬಿಡುಗಡೆ; ಪರಿಚಯಾತ್ಮಕ ವಿಶೇಷ ಬೆಲೆ Rs. 99,999

ಒಬೆನ್ ಎಲೆಕ್ಟ್ರಿಕ್‌ ನಿಂದ Rorr EVO ಬಿಡುಗಡೆ; ಪರಿಚಯಾತ್ಮಕ ವಿಶೇಷ ಬೆಲೆ Rs. 99,999

May 4, 2026
Kotak Mahindra Bank Announces Results

Kotak Mahindra Bank Announces Results

May 4, 2026
ಜಿಪಂ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿವಿ ರಿಜಿಸ್ಟಾರ್ ಆಗಿ ಪ್ರಭಾರ ಜವಾಬ್ದಾರಿ

ಮೂವರಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್ | ಹೆಸರು ಘೋಷಣೆ | ರಾಜ್ಯಪಾಲರ ಅನುಮೋದನೆ

May 4, 2026
ಶಿವಮೊಗ್ಗ | ಪ್ರತಿಷ್ಠಿತ ಕಟೀಲ್ ಅಶೋಕ್ ಪೈ ಕಾಲೇಜಿಗೆ ಮೂರು ರ‍್ಯಾಂಕ್ | ಹೆಮ್ಮೆಯ ವಿದ್ಯಾರ್ಥಿಗಳಿವರು

ಶಿವಮೊಗ್ಗ | ಪ್ರತಿಷ್ಠಿತ ಕಟೀಲ್ ಅಶೋಕ್ ಪೈ ಕಾಲೇಜಿಗೆ ಮೂರು ರ‍್ಯಾಂಕ್ | ಹೆಮ್ಮೆಯ ವಿದ್ಯಾರ್ಥಿಗಳಿವರು

May 4, 2026
ತಮಿಳುನಾಡು ಚುನಾವಣೆಗೆ | ಡಿಎಂಕೆ ಪಕ್ಷಕ್ಕೆ ಹಿನ್ನಡೆ | ಸನ್ ನೆಟ್ವರ್ಕ್ ಷೇರುಗಳ ಕುಸಿತ

ತಮಿಳುನಾಡು ಚುನಾವಣೆಗೆ | ಡಿಎಂಕೆ ಪಕ್ಷಕ್ಕೆ ಹಿನ್ನಡೆ | ಸನ್ ನೆಟ್ವರ್ಕ್ ಷೇರುಗಳ ಕುಸಿತ

May 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL