Read - < 1 minute
ಕಲ್ಪ ಮೀಡಿಯಾ ಹೌಸ್ | ಕಾಸರಗೋಡು |
ಯುವತಿಯೋರ್ವಳನ್ನು ಕೊಲೆಗೈದು ಪ್ರಿಯಕರ ಪೊಲೀಸರಿಗೆ ಶರಣಾದ ಘಟನೆ ಕಾಞ೦ಗಾಡ್ ನಲ್ಲಿ ನಡೆದಿದೆ.
ಉದುಮ ಮಾಂಗಾಡ್ ನ ದೇವಿಕಾ(34) ಕೊಲೆಯಾದ ಯುವತಿ. ಈಕೆ ಬ್ಯೂಟಿಶಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೊಲೆಯ ಬಳಿಕ ಈಕೆಯ ಪ್ರಿಯಕರ ಹೊಸದುರ್ಗ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post