No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಪತ್ರಕರ್ತ ರವಿಕುಮಾರ್ ಅವರಿಗೆ ‘ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ’

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 22, 2025
in ದಕ್ಷಿಣ ಕನ್ನಡ
0
ಪತ್ರಕರ್ತ ರವಿಕುಮಾರ್ ಅವರಿಗೆ ‘ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ’
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾಸರಗೋಡು  |

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ ಪ್ರಸಕ್ತ ಸಾಲಿನ ರಾಜ್ಯಮಟ್ಟದ “ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ ” ಗೆ ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆ ಸಂಪಾದಕರಾದ ಎನ್. ರವಿಕುಮಾರ್ ( ಟೆಲೆಕ್ಸ್ )ಅವರನ್ನು ಆಯ್ಕೆ ಮಾಡಲಾಗಿದೆ.

ಕರ್ನಾಟಕದ ಪತ್ರಿಕೋದ್ಯಮದಲ್ಲಿ ಎನ್ .ರವಿಕುಮಾರ್ ಅವರ ವೃತ್ತಿಪರತೆ, ಸಾಮಾಜಿಕ ಸೌಹಾರ್ದತೆ ಮತ್ತು ವೈಚಾರಿಕತೆಯ ಪ್ರತಿಪಾದನೆಯನ್ನು ಗುರುತಿಸಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘವು, ಈ ವರ್ಷದ “ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ ” ಗೆ ಎನ್. ರವಿಕುಮಾರ್ ಅವರನ್ನು ಆಯ್ಕೆ ಮಾಡಿದ್ದು, ಪ್ರಶಸ್ತಿಯು ನಗದು, ಮತ್ತು ಪ್ರಶಸ್ತಿ ಫಲಕ , ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.
ಮೇ.3ರಂದು ಸ್ವಾಗತ ಸಮಿತಿ ಅಧ್ಯಕ್ಷರಾದ ಕೆ.ಕೆ ಶೆಟ್ಟಿಕುತ್ತಿಕಾರ್ ಅವರ ಅಧ್ಯಕ್ಷತೆಯಲ್ಲಿ ಕಾಸರಗೋಡಿನ ಸೀತಾಂಗೋಳಿ ಎಲೈನ್ಸ್ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗಡಿನಾಡು ಪ್ರದೇಶಾಭಿವೃದ್ದಿ ಪ್ರಾಧಿಕಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಪ್ರಶಸ್ತಿಪ್ರದಾನ ಮಾಡಲಾಗುವುದು.

ಕರ್ನಾಟಕ ವಿಧಾನಪರಿಷತ್ತಿನ ಸಭಾಪತಿ ಬಸವರಾಜಹೊರಟ್ಟಿ, ಕೃಷಿ ಸಚಿವ ಚೆಲುವರಾಯಸ್ವಾಮಿ, ಗಡಿ ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ, ಕರ್ನಾಟಕ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ , ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರುಗಳು ಭಾಗವಹಿಸಲಿದ್ದಾರೆ ಎಂದು ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ರವಿ ನಾಯ್ಕಾಪು ಅವರು ತಿಳಿಸಿದ್ದಾರೆ.
ಎರಡು ದಶಕಗಳಿಂದ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘವು ಕೇರಳದಲ್ಲಿ ಜನಮನ್ನಣೆಗೆ ಪಾತ್ರವಾಗಿದ್ದು, ಇಲ್ಲಿನ ಕನ್ನಡ ಭಾಷೆ, ಸಂಸ್ಕೃತಿ, ಕಲೆಗಳ ಉಳಿವಿಗಾಗಿ ಮತ್ತು ಕನ್ನಡ -ಮಲೆಯಾಳಂ ಪತ್ರಕರ್ತರ ನಡುವಿನ ಸ್ನೇಹಸೇತುವಾಗಿ ಕೆಲಸ ಮಾಡುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteKannada_NewsKannada_News_LiveKannada_News_OnlineKannada_WebsiteKasaragoduLatest News KannadaNews_in_KannadaNews_Kannadaಕಾಸರಗೋಡು
Share196Tweet123Send
Previous Post

ರೇಣುಕಸ್ವಾಮಿ ಹತ್ಯೆ ಪ್ರಕರಣ | ನಟ ದರ್ಶನ್ ಗೆ ತಾತ್ಕಾಲಿಕ ರಿಲೀಫ್‌

Next Post

ಕಾಶ್ಮೀರದಲ್ಲಿ ಗುಂಡಿನ ದಾಳಿ | ಶಿವಮೊಗ್ಗದ ವ್ಯಕ್ತಿ ದಾರುಣ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾಶ್ಮೀರದಲ್ಲಿ ಗುಂಡಿನ ದಾಳಿ | ಶಿವಮೊಗ್ಗದ ವ್ಯಕ್ತಿ ದಾರುಣ ಸಾವು

ಕಾಶ್ಮೀರದಲ್ಲಿ ಗುಂಡಿನ ದಾಳಿ | ಶಿವಮೊಗ್ಗದ ವ್ಯಕ್ತಿ ದಾರುಣ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL