No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಂಗನ ಕಾಯಿಲೆ | ಸಿದ್ದಾಪುರದ ಮಹಿಳೆ ಶಿವಮೊಗ್ಗದಲ್ಲಿ ಸಾವು

kalpa News by kalpa News
February 26, 2024
in ಶಿವಮೊಗ್ಗ, ಉತ್ತರ ಕನ್ನಡ
0
ಮಂಗನ ಕಾಯಿಲೆ | ಸಿದ್ದಾಪುರದ ಮಹಿಳೆ ಶಿವಮೊಗ್ಗದಲ್ಲಿ ಸಾವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಂಗನ ಕಾಯಿಲೆ(ಕೆಎಫ್’ಡಿ)ಗೆ #KFD ತುತ್ತಾಗಿದ್ದ ಸಿದ್ದಾಪುರದ #Siddhapura ಮಹಿಳೆಯೊಬ್ಬರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ಸಿದ್ದಾಪುರ ತಾಲೂಕಿನ ಕೊರ್ಲಕೈ ಉಪಕೇಂದ್ರದ ನಾಗಮ್ಮ(57) ಎಂದು ಗುರುತಿಸಲಾಗಿದೆ.
ನಾಗಮ್ಮ ಅವರನ್ನು ಫೆ.24ರಂದು ಮೆಗ್ಗಾನ್ ಆಸ್ಪತ್ರೆಯ ಐಸಿಯುಗೆ #ICU ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

Also read: ಫೆ.27: ಕುವೆಂಪು ವಿವಿಯಲ್ಲಿ ಕಾನೂನು‌ ಅರಿವು ಕಾರ್ಯಾಗಾರ: ನಿವೃತ್ತ ನ್ಯಾ. ಸಂತೋಷ್ ಹೆಗ್ಗಡೆ ಭಾಗಿ

ಜ.28ರಂದು ನಾಗಮ್ಮ ಅವರ ಮನೆಗೆ ಆಶಾ ಕಾರ್ಯಕರ್ತೆ ಭೇಟಿ ನೀಡಿದ ವೇಳೆ ಜ್ವರ ಹಾಗೂ ಕೆಮ್ಮು ಇರುವುದು ಪತ್ತೆಯಾಗಿತ್ತು. ಆಕೆಗೆ ಕಫ ಪರೀಕ್ಷೆ ನಡೆಸಿದ್ದರು. ಆನಂತರ ಸಮುದಾಯ ಆರೋಗ್ಯಾಧಿಕಾರಿಯವರು ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಫೆ.1ರಂದು ಅವರಿಗೆ ಕೆಎಫ್’ಡಿ ಪಾಸಿಟಿವ್ #KFDPositive ವರದಿ ಬಂದಿತ್ತು.
ಆನಂತರ ಫೆ.2ರಂದು ಅವರನ್ನು ಸಿದ್ದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಫೆ.3ರಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತು.
ಅವರ ಆರೋಗ್ಯ ಮತ್ತಷ್ಟು ತೊಂದರೆಗೀಡಾದ ಹಿನ್ನೆಲೆಯಲ್ಲಿ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು.

ಆನಂತರ ಮತ್ತೆ ಆಕೆಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಆಕೆಯ ಮನವೊಲಿಸಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಕೆ ಇಹಲೋಕ ತ್ಯಜಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada News WebsiteKFDLatest News KannadaLocal NewsMalnad NewsMangana KaayileManipalShimogaShivamoggaShivamogga NewsSiddapuraಕೆಎಫ್’ಡಿಕೆಎಂಸಿ ಆಸ್ಪತ್ರೆಮಂಗನ ಕಾಯಿಲೆಮಣಿಪಾಲ್ಮೆಗ್ಗಾನ್ ಆಸ್ಪತ್ರೆಶಿವಮೊಗ್ಗಸಿದ್ದಾಪುರ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉತ್ತರಪ್ರದೇಶ | ಸಿಎಂ ಯೋಗಿ ಭೇಟಿಯಾಗಿ ಬೆಂಬಲ ಸೂಚಿಸಿದ ಮುಸ್ಲಿಂ, ಆರ್’ಎಲ್’ಡಿ ಶಾಸಕರು

Next Post

2029ರ ಚುನಾವಣೆಗೆ ಕಾಂಗ್ರೆಸ್ ತಯಾರಿ ನಡೆಸಬೇಕು: ಪ್ರಶಾಂತ್ ಕಿಶೋರ್ ಮಾತಿನ ಮರ್ಮವೇನು?

kalpa News

kalpa News

Next Post
2029ರ ಚುನಾವಣೆಗೆ ಕಾಂಗ್ರೆಸ್ ತಯಾರಿ ನಡೆಸಬೇಕು: ಪ್ರಶಾಂತ್ ಕಿಶೋರ್ ಮಾತಿನ ಮರ್ಮವೇನು?

2029ರ ಚುನಾವಣೆಗೆ ಕಾಂಗ್ರೆಸ್ ತಯಾರಿ ನಡೆಸಬೇಕು: ಪ್ರಶಾಂತ್ ಕಿಶೋರ್ ಮಾತಿನ ಮರ್ಮವೇನು?

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!