No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಚಿತ್ರೀಕರಣದಲ್ಲಿ ಕಿರಿಕ್ ಹುಡುಗನ ‘ಮೀಟೂ’ ಕಾಂಟ್ರೊವರ್ಸಿ! ನಟಿ ಯಾರು?

ಮಲೆನಾಡು ಮತ್ತು ಕರಾವಳಿ ಪ್ರತಿಭೆ ಕಿರಿಕ್ ಹುಡ್ಗ ಕೀರ್ತನ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 13, 2019
in Small Bytes, ಸಿನೆಮಾ
0
ಚಿತ್ರೀಕರಣದಲ್ಲಿ ಕಿರಿಕ್ ಹುಡುಗನ ‘ಮೀಟೂ’ ಕಾಂಟ್ರೊವರ್ಸಿ! ನಟಿ ಯಾರು?
Share on FacebookShare on TwitterShare on WhatsApp

ರಾಜ್ಯ ಸೇರಿದಂತೆ ರಾಷ್ಟ ಮಟ್ಟದಲ್ಲಿ ಕಿರಿಕ್ ಮಾಡಿದ್ದ ಮೀಟೂ ಪ್ರಕರಣಗಳು ಇಡಿಯ ದೇಶವನ್ನೇ ತಲ್ಲಣಗೊಳಿಸಿದ್ದವು. ರಾಜ್ಯದ ಮಟ್ಟಿಗೆ ನೋಡುವುದಾದರೆ, ಚಿತ್ರರಂಗದ ಇತಿಹಾಸದಲ್ಲೇ ಈ ವಿಚಾರದ ಭಾರೀ ಕೋಲಾಹಲ ಎಬ್ಬಿಸಿದ್ದು ತಿಳಿದೇ ಇದೆ.. ಈಗ ಇದೇ ವಿಚಾರವನ್ನು ಆಧರಿಸಿದ ಚಿತ್ರ ಸಿದ್ದವಾಗುತ್ತಿದೆ.

ಕೆಲವು ತಿಂಗಳ ಹಿಂದೆ ಯುವ ನಿರ್ದೇಶಕನೊಬ್ಬರಿಗೆ ನಟ ಹುಚ್ಚ ವೆಂಕಟ್ ಬೆದರಿಕೆ ಹಾಕಿದ್ದ ವಿಚಾರ ನೆನಪಿರಬಹುದು. ಹಾಗೆ, ಬೆದರಿಕೆ ಹಾಕಿಸಿಕೊಂಡಿದ್ದ ಯುವ ಪ್ರತಿಭೆಯೇ ಮಲೆನಾಡ ಮೂಲದ ಕಿರಿಕ್ ಹುಡ್ಗ ಕೀರ್ತನ್ ಈ ಮೀಟೂ ಚಿತ್ರದ ನಿರ್ದೇಶಕ.

Kirik Huduga Keerthan Shetty
Kirik Huduga Keerthan Shetty

ಚಿತ್ರದ ಕುರಿತಂತೆ ಕಲ್ಪ ನ್ಯೂಸ್ ಜೊತೆಯಲ್ಲಿ ಮಾತನಾಡಿದ ಕೀರ್ತನ್, ಕನ್ನಡ ಸಿನಿಮಾ ಇಂಡಸ್ಟ್ರಿಯ ಕರಾಳ ಮುಖ ಬಿಚ್ಚಿಡುವ ಸಿನಿಮಾ ಮಾಡಲು ಮುಂದಾಗಿದ್ದು, ವಿವಾದಾತ್ಮಕ ನಟಿ ಶ್ರೀ ರೆಡ್ಡಿಯನ್ನು ಸ್ಯಾಂಡಲ್‌ವುಡ್‌ಗೆ ಪರಿಚಯಿಸುವುದಾಗಿ ತಿಳಿಸಿದ್ದಾರೆ.

ಫೇಸ್ ಬುಕ್ ಲವ್ ಅರ್ಧಕ್ಕೆ ನಿಂತ ವೇಳೆ ತಲೆಗೆ ಬಂದಿದ್ದು ಮೀಟೂ. ಹೀಗಾಗಿ ಈ ಅಭಿಯಾನದ ಕುರಿತಂತೆ ಕಥೆಯನ್ನು ಬರೆದೆ. ಈ ಚಿತ್ರಕ್ಕಾಗಿ ದೊಡ್ಡವರ ಸಹಾಯದಿಂದ ತೆಲುಗು ನಟಿ ಶ್ರೀ ರೆಡ್ಡಿಯನ್ನು ಸಂಪರ್ಕಿಸಿ, ಒಪ್ಪಿಸುವಲ್ಲಿ ಯಶಸ್ವಿಯಾದೆವು. ಈ ಚಿತ್ರದಲ್ಲಿ ಅವರದ್ದು ನಾಯಕಿಯ ಪಾತ್ರ ಅಲ್ಲದಿದ್ದರೂ, ಚಿತ್ರದಲ್ಲೊಂದು ಪ್ರಮುಖ ಪಾತ್ರ ಮಾಡಲಿದ್ದಾರೆ.

ಶೃತಿ ಹರಿಹರನ್ ಪ್ರಕರಣವೇ?
ಇನ್ನು, ಈ ಚಿತ್ರದಲ್ಲಿ ಶೃತಿ ಹರಿಹರನ್ ಅವರ ಮೀಟೂ ಪ್ರಕರಣವನ್ನು ಹೇಳಲು ನಿರ್ದೇಶಕರು ಹೊರಟಿದ್ದಾರೆಯೇ ಎಂಬ ಅನುಮಾನಗಳು ಗಾಂಧೀನಗರದಲ್ಲಿ ಚರ್ಚೆಗೆ ಎಡೆ ಮಾಡಿಕೊಟ್ಟಿವೆ. ಆದರೆ, ಮಿಟೂ ಅನುಭವಿಸಿರುವ ನಟಿಯರು ಈ ಚಿತ್ರದಲ್ಲಿ ಬಂದು ಹೋಗ್ತಾರೆ ಮತ್ತು ಹಳೆ ನಟ-ನಟಿಯರೊಂದಿಗೆ ಹೊಸ ನಟ-ನಟಿಯರು ಇರುತ್ತಾರೆ ಎನ್ನುತ್ತಾರೆ ಕಿರಿಕ್ ಕೀರ್ತನ್.


ಸಿನಿಮಾದ ಚಿತ್ರೀಕರಣ ಮುಗಿಯುವವರೆಗೂ ಮಾಧ್ಯಮದ ಮುಂದೆ ಸಂಪೂರ್ಣವಾಗಿ ಬರುವುದಿಲ್ಲ ಎನ್ನುವ ನಿರ್ದೇಶಕರು, ‘ಇದೊಂದು ದೊಡ್ಡ ಕಾಂಟ್ರೋವರ್ಸಿ ಚಿತ್ರವಾಗುವುದು ನಿಶ್ಚಿತ ಎನ್ನುತ್ತಾರೆ ಫೇಸ್’ಬುಕ್’ನಲ್ಲಿ.

ಇನ್ನು, ನಿರ್ದೇಶಕರು ಚಿತ್ರದ ಪೋಸ್ಟರ್’ವೊಂದನ್ನು ತಮ್ಮ ಫೇಸ್’ಬುಕ್ ಖಾತೆಯಲ್ಲಿ ಬಿಡುಗಡೆ ಮಾಡಿದ್ದಾರೆ. ಇನ್ನು ಈ ಚಿತ್ರದ ಪೋಸ್ಟರ್ ಕುತೂಹಲ ಮೂಡಿಸಿದೆ.

ಕೆಲವು ದಿನಗಳ ಹಿಂದೆಯಷ್ಟೇ ‘ಕಿರಿಕ್ ಪಾರ್ಟಿ’ ಚಿತ್ರದ ನಟಿ ಸಂಯುಕ್ತಾ ಹೆಗಡೆ ಅವರನ್ನು ನೀಲಿ ತಾರೆ ಸನ್ನಿಲಿಯೋನ್ ಗೆ ಹೋಲಿಸಿ, ಮಾಧ್ಯಮ ಮತ್ತು ಸೋಷಿಯಲ್ ಮೀಡಿಯಾದಲ್ಲಿ ‘ಕಿರಿಕ್’ ಕಾಂಟ್ರೋವರ್ಸಿಯಿಂದ ಕೀರ್ತನ್ ಸುದ್ದಿಯಾಗಿದ್ದರು ಎನ್ನುವುದನ್ನು ಇಲ್ಲಿ ಉಲ್ಲೇಖಿಸಬಹುದು.

ಇನ್ನು ಈ ಚಿತ್ರದಲ್ಲಿ ‘ಅಂಬಾರಿ’ ಖ್ಯಾತಿಯ ಸುಪ್ರಿತಾ ನಟಿಸಲು ಒಪ್ಪಿಕೊಂಡಿದ್ದಾರಂತೆ. ವಿಷಯವನ್ನು ನಿರ್ದೇಶಕ ಕೀರ್ತನ್ ಶೆಟ್ಟಿ ಖಚಿತ ಪಡಿಸಿದ್ದು, ಚಿತ್ರದ ಪೊಸ್ಟರ್ ವೊಂದನ್ನು ಸಹ ಬಿಡುಗಡೆ ಮಾಡಿದ್ದಾರೆ. ಚಿತ್ರ ಸೂರ್ಯ ಪಿಕ್ಚರ್ಸ್ ಅಡಿಯಲ್ಲಿ ಸೂರ್ಯಕುಮಾ,  ಎಸ್ ಸತೀಶ್,  ಕೋವಿರಾಜ್ ಅವರಿಂದ ನಿರ್ಮಾಣವಾಗುತ್ತಿದ್ದು, ನಿರ್ದೇಶಕರೇ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ತಾರಾಗಣದಲ್ಲಿ ಹೇಭಾ ಪಾಟೀಲ್, ಪೂನಂ ಪಾಂಡೆ, ರಿಚಾ ಪನ್ನೈ,  ಆಶಿಶ್ ವಿದ್ಯಾರ್ಥಿ, ಸತ್ಯಜಿತ್, ಉಮೇಶ್, ಮಠ ಕೊಪ್ಪಳ್ ಹೊಸ ಪ್ರತಿಭೆ ನಯನ ಗೌಡ, ಥಿಕ್ಷಣ್  ಸೇರಿದಂತೆ ಪ್ರಮುಖರು ಚಿತ್ರದಲ್ಲಿದ್ದಾರೆ.

Tags: Actress Sri ReddyKannada MoviesKirik Huduga Keerthan ShettyMe ToosandalwoodShruti Hariharanಕಿರಿಕ್ ಹುಡುಗ ಕೀರ್ತನ್ ಶೆಟ್ಟಿನಟಿ ಶ್ರೀ ರೆಡ್ಡಿನಟಿ ಸಂಯುಕ್ತಾ ಹೆಗಡೆನಟಿ ಸುಪ್ರಿತಾಮೀಟೂ ಕಾಂಟ್ರೊವರ್ಸಿಶೃತಿ ಹರಿಹರನ್ಸನ್ನಿಲಿಯೋನ್
Share209Tweet123Send
Previous Post

ಧರ್ಮ ಸೂಕ್ಷ್ಮ: ಹುಟ್ಟಿದ ಮಗುವನ್ನು 40 ದಿನ ದೇಗುಲಕ್ಕೆ ಯಾಕೆ ಕರೆದುಹೋಗುವಂತಿಲ್ಲ ಗೊತ್ತಾ?

Next Post

ಶಾಕಿಂಗ್: ಒಂದೇ ವರ್ಷದಲ್ಲಿ ಸಿಎಪಿಎಫ್’ನ 96 ಯೋಧರು ಆತ್ಮಹತ್ಯೆಗೆ ಶರಣು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಾಕಿಂಗ್: ಒಂದೇ ವರ್ಷದಲ್ಲಿ ಸಿಎಪಿಎಫ್’ನ 96 ಯೋಧರು ಆತ್ಮಹತ್ಯೆಗೆ ಶರಣು

ಶಾಕಿಂಗ್: ಒಂದೇ ವರ್ಷದಲ್ಲಿ ಸಿಎಪಿಎಫ್'ನ 96 ಯೋಧರು ಆತ್ಮಹತ್ಯೆಗೆ ಶರಣು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

June 1, 2026
ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

June 1, 2026
ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

June 1, 2026
ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಸಾವು

ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಸಾವು

June 1, 2026
ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕ ಸ್ನೇಹಿ ಸೌಲಭ್ಯ ಇಲಾಖೆಯ ಪ್ರಮುಖ ಧ್ಯೇಯ: ಬೇಲಾ ಮೀನಾ

ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕ ಸ್ನೇಹಿ ಸೌಲಭ್ಯ ಇಲಾಖೆಯ ಪ್ರಮುಖ ಧ್ಯೇಯ: ಬೇಲಾ ಮೀನಾ

May 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL