No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Tuesday, September 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಕಿರ್ಲೋಸ್ಕರ್ ವಸುಂಧರಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ 2023: ಹಂಪಿ ಹೆರಿಟೇಜ್ ವಾಕ್

12 ಕಿಲೋ ಮೀಟರ್ ವಾಕ್'ನಲ್ಲಿ ಭಾಗಿಯಾಗಿ ಪರಿಸರ ಪ್ರೇಮ ಮೆರೆದ ಶ್ವಾನ

kalpa News by kalpa News
June 18, 2023
in ಕೊಪ್ಪಳ
0
ಕಿರ್ಲೋಸ್ಕರ್ ವಸುಂಧರಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ 2023: ಹಂಪಿ ಹೆರಿಟೇಜ್ ವಾಕ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹಂಪಿ  |

ಕಿರ್ಲೋಸ್ಕರ್ #Kirloskar ವಸುಂಧರಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಇಂದು ಬೆಳಗ್ಗೆ 6 ಗಂಟೆಯಿಂದ ಆಯೋಜಿಸಲಾಗಿದ್ದ ಹಂಪಿ ಹೆರಿಟೇಜ್ ವಾಕ್ #HampiHeritageWalk ಯಶಸ್ವಿಯಾಯಿತು.

ಹಂಪಿ ಎದುರು ಬಸವ ಆವರಣದಿಂದ 5 ಕಿಮೀ ಮತ್ತು 12 ಕಿಮೀ ಮಾರ್ಗದಲ್ಲಿ ಹೆರಿಟೇಜ್ ವಾಕ್ ಆಯೋಜಿಸಲಾಗಿತ್ತು.
ಕಿರ್ಲೋಸ್ಕರ್ ವಸುಂಧರಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಿತಿಯ ಸದಸ್ಯರು, ಹಂಪಿ ರಂಜು ಕಲಾ ಮತ್ತು ಯೋಗ ಸಮಿತಿ ಸದಸ್ಯರು, ಹೊಸಪೇಟೆ ಇನ್ನರ್ ವೀಲ್ ಸದಸ್ಯರು ಮತ್ತು ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಉದ್ಯೋಗಿಗಳು, ಲೇಡೀಸ್ ಕ್ಲಬ್ ಸದಸ್ಯರು ಸುಮಾರು 150 ಕ್ಕೂ ಹೆಚ್ಚು ಸದಸ್ಯರಿಂದ ಹಂಪಿ ಹೆರಿಟೇಜ್ ವಾಕ್ ಯಶಸ್ವಿಯಾಗಿ ನೆರವೇರಿತು. ಸಮಿತಿ ಸದಸ್ಯರು ಮಾರ್ಗ ಮಧ್ಯದಲ್ಲಿ ನೀರಿನ ವ್ಯವಸ್ಥೆ ಮಾಡಿದ್ದರು.
ಹೆರಿಟೇಜ್ ವಾಕ್ 12 ಕಿಮೀ ದೂರದ ನೆಡಿಗೆಯನ್ನು ಸುಮಾರು 60 ಸದಸ್ಯರು ಪೂರ್ಣಗೂಳಿಸಿ ಪ್ರಶಸ್ತಿ ಪಡೆದರು. ಅದರಂತೆ 5 ಕಿಮೀ ದೂರದ ನೆಡಿಗೆಯನ್ನು ಉಳಿದ ಎಲ್ಲಾ ಸದಸ್ಯರು ಯಶಸ್ವಿಯಾಗಿ ಮುಗಿಸಿದರು.
ಹೆರಿಟೇಜ್ ವಾಕ್ ನಲ್ಲಿ ಭಾಗವಹಿಸಿದ ಎಲ್ಲರಿಗೂ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾದ ಆರ್.ವಿ. ಗುಮಾಸ್ತೆ ಮತ್ತು ಕಮಲಾ ಗುಮಾಸ್ತೆಯವರು ಪ್ರಶಸ್ತಿ ಪತ್ರ ನೀಡಿದರು.

ಕೊನೆಯಲ್ಲಿ ಕಿರ್ಲೋಸ್ಕರ್ ಎಂಡಿಯವರು ಎಲ್ಲರನ್ನೂ ಅಭಿನಂದಿಸಿದರು. ಭಾಗವಹಿಸಿದ ಎಲ್ಲರಿಗೂ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.
ಪರಿಸರಕ್ಕೆ ಒಂದು ಸಲಾಂ ಹಾಗೂ ಪ್ರಾಣಿಗಳಿಗೂ ಒಂದು ಸಲಾಂ ಎಂಬAತೆ ಇಂದು ಆಯೋಜಿಸಿದ ಹಂಪಿ ಹೆರಿಟೇಜ್ ವಾಕ್ ನಲ್ಲಿ ಸದಸ್ಯರ ಜೊತೆಯಲ್ಲಿ ಒಂದು ನಾಯಿಯು ಕಮಲಾಪುರದ ತನಕ ಜೊತೆ ಜೊತೆಗೆ ವಾಕ್ ಮಾಡಿದ್ದು ಸುಮಾರು 4 ಕಿಲೋ ಮೀಟರ್ ವಾಕ್ ಮಾಡಿ ಪರಿಸರ ಪ್ರೇಮವನ್ನು ಹೆಚ್ಚಿಸಿತು.

ಬನ್ನಿ ಭಾಗವಹಿಸಿ ಪರಿಸರ ಉಳಿವಿಗಾಗಿ ನಿಮ್ಮನ್ನು ನೀವು ತೊಡಗಿಸಿಕೊಳ್ಳಿ ಎಂಬ ಘೋಷಣೆಯೊಂದಿಗೆ ಹೆರಿಟೇಜ್ ವಾಕ್ ಮುಕ್ತಾಯವಾಯಿತು.

(ವರದಿ: ಮುರುಳೀಧರ್ ನಾಡಿಗೇರ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2023/05/VID-20230516-WA0005-1.mp4
Tags: HampiHampi Heritage WalkInternational Film FestivalKannada News WebsiteKirloskar Ferrous Industries LtdKirloskar VasundharaLatest News Kannadaಅಂತಾರಾಷ್ಟ್ರೀಯ ಚಲನಚಿತ್ರೋತ್ಸಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ಕಿರ್ಲೋಸ್ಕರ್ ವಸುಂಧರಾಹಂಪಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಗುಂಬೆ ಘಾಟ್’ನಲ್ಲಿ ಅಪಘಾತ: ಬೈಕ್ ಸವಾರ ಸಾವು, ಯುವತಿಗೆ ಗಂಭೀರ ಗಾಯ

Next Post

ಜೂನ್ 20-22: ಕಿಲೋಸ್ಕರ್ ವಸುಂಧರಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ-2023

kalpa News

kalpa News

Next Post
ಡಿ.14ರಿಂದ ಕಿರ್ಲೋಸ್ಕರ್ – ವಸುಂಧರಾ ಅಂತಾರಾಷ್ಡ್ರೀಯ ಚಲನಚಿತ್ರೋತ್ಸವ…

ಜೂನ್ 20-22: ಕಿಲೋಸ್ಕರ್ ವಸುಂಧರಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ-2023

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL