No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

Shivamogga | ‘ಕಿಶೋರ ದೀಪಿಕಾ’ ಬಿಡುಗಡೆ: ಪೋಷಕರಿಗೆ ಮಹತ್ವದ ಸಂದೇಶ

kalpa News by kalpa News
July 27, 2026
in ಶಿವಮೊಗ್ಗ
0
‘Kishora Deepika’: Important Message for Parents
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಹದಿಹರೆಯದ ವಯಸ್ಸಿನಲ್ಲಿ ಮಕ್ಕಳಲ್ಲಿ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಬದಲಾವಣೆಗಳು ವೇಗವಾಗಿ ನಡೆಯುತ್ತವೆ. ಈ ಮಹತ್ವದ ಹಂತದಲ್ಲಿ ಜೀವನ ಮೌಲ್ಯಗಳು ಮತ್ತು ನೀತಿ ಪಾಠಗಳನ್ನು ಸರಳವಾಗಿ, ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಬೋಧಿಸುವುದು ಅತ್ಯಗತ್ಯ ಎಂದು ‘ಕಿಶೋರ ದೀಪಿಕಾ’ ಪುಸ್ತಕದ ಸಂಪಾದಕಿ ಶ್ರೀಮತಿ ಹೆಚ್. ಎಂ. ರುಕ್ಮಿಣಿ ನಾಯಕ್ ಅಭಿಪ್ರಾಯಪಟ್ಟರು.

ನಗರದ ಸನ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಂಥನ ಹಾಗೂ ಸಂಸ್ಕಾರ ಭಾರತಿ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ‘ಕಿಶೋರ ದೀಪಿಕಾ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.
JNNCE Shivamoggaಶಾಲೆಗಳಲ್ಲಿ ನೀತಿ ಶಿಕ್ಷಣಕ್ಕೆ ಪ್ರತ್ಯೇಕ ಸಮಯವನ್ನು ಮೀಸಲಿಡುವ ಪ್ರಯತ್ನಗಳು ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಶೋಕ್ ಕಾಮತ್ ಮಾತನಾಡಿ, ಸ್ವಾವಲಂಬನೆಯೇ ಯಶಸ್ವಿ ಜೀವನದ ಆಧಾರ ಎಂದು ಹೇಳಿದರು. ತಮ್ಮ ಜೀವನದ ಅನುಭವವನ್ನು ಹಂಚಿಕೊಂಡ ಅವರು, ಉತ್ತಮ ಅಂಕಗಳೊಂದಿಗೆ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಬಳಿಕ ಸಣ್ಣ ಕಾಲೇಜಿನಲ್ಲಿ ವ್ಯಾಸಂಗ ಮಾಡಿ, ನಾಲ್ಕು ವರ್ಷ ದುಡಿದು ಸಂಪಾದಿಸಿದ ಹಣದಲ್ಲಿಯೇ ಫ್ರಾನ್ಸ್‌ನಲ್ಲಿ ಉನ್ನತ ಶಿಕ್ಷಣ ಪಡೆದದ್ದು ತಮ್ಮ ಜೀವನದ ಮಹತ್ವದ ಸಾಧನೆಯಾಗಿದೆ ಎಂದು ಹೇಳಿದರು. ಈ ಸಾಧನೆ ತಂದೆಗೆ ಅಪಾರ ಸಂತೋಷ ತಂದಿತ್ತು ಎಂದು ಅವರು ಸ್ಮರಿಸಿದರು.

Also read>> Shivamogga : ಬ್ರಾಹ್ಮಣ ಸಮಾಜ ಬಲಕ್ಕೆ ₹100 ಕೋಟಿ ನಿಧಿ ಗುರಿ

ಇಂದಿನ ವೇಗದ ಮತ್ತು ಒತ್ತಡದ ಜೀವನದಲ್ಲಿ ಪೋಷಕರು ಮೊಬೈಲ್ ಹಾಗೂ ಉದ್ಯೋಗದ ವ್ಯಸ್ತತೆಯಲ್ಲಿ ತೊಡಗಿಸಿಕೊಂಡು ಮಕ್ಕಳಿಗೆ ಸಮಯ ನೀಡುವುದಿಲ್ಲ. ಶಾಲೆಯ ಅನುಭವಗಳನ್ನು ಹಂಚಿಕೊಳ್ಳಲು ಮಕ್ಕಳಿಗೆ ಮೊದಲ ಆಶ್ರಯವೇ ತಂದೆ-ತಾಯಿಯರು. ಅವರ ಮಾತುಗಳನ್ನು ಕಾಳಜಿಯಿಂದ ಆಲಿಸಿದರೆ ಮಕ್ಕಳ ಮನಸ್ಥಿತಿ ಅರಿಯಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸನ್ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ. ಆಕಾಶ್ ಮಾತನಾಡಿ, ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ಸಮಾಜ ಎಲ್ಲರೂ ಸಮಾನ ಹೊಣೆಗಾರಿಕೆಯನ್ನು ಹೊಂದಿದ್ದಾರೆ ಎಂದು ಹೇಳಿದರು. ಮಕ್ಕಳ ಜವಾಬ್ದಾರಿಯನ್ನು ಒಬ್ಬರ ಮೇಲೆ ಮತ್ತೊಬ್ಬರು ಹೊರಿಸುವ ಬದಲು ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರು.

ಉತ್ತಮ ಸ್ನೇಹಿತರು ವ್ಯಕ್ತಿತ್ವ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸುತ್ತಾರೆ. ನಾವು ಮಾತ್ರ ಒಳ್ಳೆಯವರಾಗುವುದಲ್ಲ, ಸಮಾಜದಲ್ಲಿಯೂ ಉತ್ತಮ ಮೌಲ್ಯಗಳನ್ನು ಬೆಳೆಸುವ ಜವಾಬ್ದಾರಿಯನ್ನು ಹೊತ್ತಿರಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಉಷಾ ನಟೇಶ್ ಕಾಸರವಳ್ಳಿ ಸ್ವಾಗತಿಸಿದರು. ಡಾ. ರಂಜನಿ ಬಿದರಳ್ಳಿ ಕಾರ್ಯಕ್ರಮ ನಿರೂಪಿಸಿದರು. ನಿತಿನ್ ವಂದಿಸಿದರು. ಆರ್‌ಎಸ್‌ಎಸ್ ಜಿಲ್ಲಾ ಸಂಘಚಾಲಕ ರಂಗನಾಥ್ ಸೇರಿದಂತೆ ವಿವಿಧ ಶಾಲೆಗಳ ಮುಖ್ಯಸ್ಥರು, ಶಿಕ್ಷಕರು ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಬಾಲಗೋಕುಲ ಮತ್ತು ಸಂಸ್ಕಾರ ಭಾರತಿ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteKishora DeepikaLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Shivamogga : ಬ್ರಾಹ್ಮಣ ಸಮಾಜ ಬಲಕ್ಕೆ ₹100 ಕೋಟಿ ನಿಧಿ ಗುರಿ

Next Post

ಬಾರಕೂರಿನ ಭಂಡಾರ ಕೇರಿ ಮಠದಲ್ಲಿ ಶ್ರೀವಿದ್ಯೇಶತೀರ್ಥರ ಚಾತುರ್ಮಾಸ್ಯ ವೈಭವ

kalpa News

kalpa News

Next Post
Barkur Chaturmasya Splendour of Sri Vidyesha Teertha at Bhandarakere

ಬಾರಕೂರಿನ ಭಂಡಾರ ಕೇರಿ ಮಠದಲ್ಲಿ ಶ್ರೀವಿದ್ಯೇಶತೀರ್ಥರ ಚಾತುರ್ಮಾಸ್ಯ ವೈಭವ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL