No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
  • Advertise With Us
  • Grievances
  • About Us
  • Contact Us
Sunday, August 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕುವೈತ್ ಅಗ್ನಿ ದುರಂತ | 45 ಭಾರತೀಯರ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ

kalpa News by kalpa News
June 14, 2024
in ರಾಷ್ಟ್ರೀಯ
0
ಕುವೈತ್ ಅಗ್ನಿ ದುರಂತ | 45 ಭಾರತೀಯರ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕೊಚ್ಚಿ  |

ಕುವೈತ್‌ನಲ್ಲಿ ಮೃತಪಟ್ಟ ಭಾರತೀಯರ ಮೃತದೇಹವನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಮತ್ತು ಕುವೈತ್‌ನ ಮಧ್ಯಸ್ಥಿಕೆ ಸಹಾಯ ಮಾಡಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ #CM Pinarai Vijayan ಹೇಳಿದ್ದಾರೆ.

ಕುಟುಂಬಸ್ಥರಿಗೆ ಪಾರ್ಥಿವ ಶರೀರ ಹಸ್ತಾಂತರಿಸಿದ ಬಳಿಕ ಮಾತನಾಡಿದ ಅವರು, ಮೃತಪಟ್ಟವರ ಕುಟುಂಬಗಳಿಗೆ ಇದು ತುಂಬಲಾರದ ನಷ್ಟವಾಗಿದೆ. ಕುವೈತ್ ಸರ್ಕಾರವು ಪರಿಣಾಮಕಾರಿ ಮತ್ತು ನಿಷ್ಪಕ್ಷಪಾತ ಕ್ರಮಗಳನ್ನು ತೆಗೆದುಕೊಂಡಿದೆ. ದುರಂತದ ಬಗ್ಗೆ ತಿಳಿದಾಗ, ಭಾರತ ಸರ್ಕಾರವೂ ಸರಿಯಾದ ಸಮಯದಲ್ಲಿ ಸೂಕ್ತ ಕ್ರಮ ಕೈಗೊಂಡಿದೆ ಎಂದರು.
ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ #Kuwait Fire Disaster ಮೃತಪಟ್ಟ 45 ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನ ಇಂದು ಬೆಳಗ್ಗೆ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿತು. ಇಂದು ಬೆಳಿಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟವರ ಪಾರ್ಥಿವ ಶರೀರವನ್ನು ಬರಮಾಡಿಕೊಂಡು ಸಕಲ ಸರ್ಕಾರಿ ಗೌರವ ಸಲ್ಲಿಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

Also read: ತಾವಾಗೇ ಹಾಜರಾದರೆ ಒಳ್ಳೆಯದು: ಗೃಹಸಚಿವ ಪರಮೇಶ್ವರ್ ಹೀಗೆ ಹೇಳಿದ್ದೇಕೆ?

ಗುರುವಾರ ಕುವೈತ್‌ಗೆ ಧಾವಿಸಿದ ಕೇಂದ್ರ ರಾಜ್ಯ ಸಚಿವ ವಿ.ಕೆ. ಸಿಂಗ್ ಮೃತದೇಹಗಳನ್ನು ಹೊತ್ತ ವಿಮಾನದಲ್ಲಿ ಆಗಮಿಸಿದರು. ಕೇಂದ್ರ ಸಚಿವ ಸುರೇಶ್ ಗೋಪಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಹಲವರು ವಿಮಾನ ನಿಲ್ದಾಣದಲ್ಲಿ ಭಾವಪೂರ್ಣವಾಗಿ ಬರಮಾಡಿಕೊಂಡರು. ಸಚಿವರಾದ ವೀಣಾ ಜಾರ್ಜ್, ಪಿ ರಾಜೀವ್, ಕೆ ರಾಜನ್ ಮತ್ತು ರೋಶಿ ಆಗಸ್ಟಿನ್ ಕೂಡ ಪಾರ್ಥಿವ ಶರೀರವನ್ನು ಸ್ವೀಕರಿಸಲು ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

                                               

Tags: CM Pinarai VijayanKannada NewsKannada News LiveKannada News OnlineKannada News WebsiteKannada WebsiteKeralaKochiKuwait Fire DisasterLatest News KannadaNews in KannadaNews Kannadaಕುವೈತ್ ಅಗ್ನಿ ಅವಘಡಕೊಚ್ಚಿ:ಮುಖ್ಯಮಂತ್ರಿ ಪಿಣರಾಯಿ ವಿಜಯನ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಾವಾಗೇ ಹಾಜರಾದರೆ ಒಳ್ಳೆಯದು: ಗೃಹಸಚಿವ ಪರಮೇಶ್ವರ್ ಹೀಗೆ ಹೇಳಿದ್ದೇಕೆ?

Next Post

ರಾಜ್ಯ ಸರ್ಕಾರದಿಂದ ಹಗೆತನದ ರಾಜಕಾರಣ: ಟಿ.ಡಿ. ಮೇಘರಾಜ್ ಆಕ್ರೋಶ

kalpa News

kalpa News

Next Post
ರಾಜ್ಯ ಸರ್ಕಾರದಿಂದ ಹಗೆತನದ ರಾಜಕಾರಣ: ಟಿ.ಡಿ. ಮೇಘರಾಜ್ ಆಕ್ರೋಶ

ರಾಜ್ಯ ಸರ್ಕಾರದಿಂದ ಹಗೆತನದ ರಾಜಕಾರಣ: ಟಿ.ಡಿ. ಮೇಘರಾಜ್ ಆಕ್ರೋಶ

Leave a Reply Cancel reply

Your email address will not be published. Required fields are marked *

No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL