ಕಲ್ಪ ಮೀಡಿಯಾ ಹೌಸ್ | ಕೊಡಗು |
ಜಿಲ್ಲೆಯಾದ್ಯಂತ ನಾಳೆ ಮುಂಜಾನೆವರೆಗೂ ಭಾರೀ ಮಳೆಯಾಗುವ #Heavy Rain ಮುನ್ಸೂಚನೆ ನೀಡಲಾಗಿದ್ದು, ರೆಡ್ ಅಲರ್ಟ್ #Red Alert ಘೋಷಣೆ ಮಾಡಲಾಗಿದೆ.
ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗಿನಾದ್ಯಂತ ಡಿ.3ರಂದು ಶಾಲಾ ಕಾಲೇಜುಗಳಿಗೆ ರಜೆ #School and Colleges ಘೋಷಣೆ ಮಾಡಲಾಗಿದೆ.
Also read: ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಲು ಗುಣಮಟ್ಟದ ಓದು ಮುಖ್ಯ: ಡಿ.ಪಿ ಅಗರವಾಲ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post