ಕಲ್ಪ ಮೀಡಿಯಾ ಹೌಸ್ | ಕೊಡಗು |
ಬಂದೂಕಿನಿAದ ಗುಂಡು ಹಾರಿಸಿ ಮಾವನನ್ನೇ ಸೊಸೆ ಕೊಂದಿರುವ ಘಟನೆ ಸೋಮವಾರಪೇಟೆ ತಾಲೂಕಿನ ಕಿಕ್ಕರಹಳ್ಳಿಯಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಮಂದಣ್ಣ(75) ಎಂದು ಗುರುತಿಸಲಾಗಿದ್ದು, ಕೊಲೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ಹೇಳಲಾಗಿದೆ.
ಸೊಸೆ ನೀಲಮ್ಮ(24) ಎನ್ನುವವರನ್ನು ಪೊಲೀಸರು ಬಂಧಿಸಿದ್ದು, ಮನೆಯಲ್ಲಿ ಇಬ್ಬರೇ ಇದ್ದ ವೇಳೆ ನೀಲಮ್ಮ ತಮ್ಮ ಮಾವ ಮಂದಣ್ಣ ಅವರ ಮೇಲೆ ಗುಂಡು ಹಾರಿಸಿದ್ದಾರೆ.
Also read: ಬಾಲಕಿಯ ಅತ್ಯಾಚಾರಕ್ಕೆ ಯತ್ನ: ಪೋಕ್ಸೋ ಕಾಯ್ದೆಯಡಿ ಇಬ್ಬರು ಆರೋಪಿಗಳ ಬಂಧನ
ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post