No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಡಗು

ಕಂಜಕ್ಟವೈಟೀಸ್ ಎಂದರೇನು, ಕಣ್ಣಿನ ಸೋಂಕಿತರು ಅನುಸರಿಸಬೇಕಾದ ಕ್ರಮಗಳೇನು? ಇಲ್ಲಿದೆ ಮಾಹಿತಿ

kalpa News by kalpa News
August 8, 2023
in ಕೊಡಗು
0
ಕಂಜಕ್ಟವೈಟೀಸ್ ಎಂದರೇನು, ಕಣ್ಣಿನ ಸೋಂಕಿತರು ಅನುಸರಿಸಬೇಕಾದ ಕ್ರಮಗಳೇನು? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಕೊಡಗು  |

ಕಂಜಕ್ಟವೈಟೀಸ್ Madras Eye ಒಂದು ವೈರಸ್‍ನಿಂದ ಹರಡುವ ಕಾಯಿಲೆಯಾಗಿದ್ದು, ಕಣ್ಣಿನ ಬಿಳಿಭಾಗವನ್ನು ಆವರಿಸುವ ಕಣ್ಣಿನ ಮುಂಭಾಗದಲ್ಲಿ ಇರುವ ಪದರದ ಸೋಂಕಿಗೆ (ಉರಿಊತ) ಕಂಜಕ್ಟವೈಟೀಸ್ ಎನ್ನುತ್ತಾರೆ. ಇದು ಹೆಚ್ಚಾಗಿ ಮಳೆಗಾಲದ ಆರಂಭ ಹಂತದಲ್ಲಿ ಕಂಡು ಬರುವ ಸಾಧ್ಯತೆಗಳು ಹೆಚ್ಚು. ಸೋಂಕಿತ ವ್ಯಕ್ತಿಯ ಕಣ್ಣಿನಿಂದ ಬರುವ ದ್ರವದ ಸಂಪರ್ಕದಿಂದ ಆರೋಗ್ಯವಂತ ವ್ಯಕ್ತಿಗೆ ಹರಡುತ್ತದೆ.

ಸೋಂಕಿತ ವ್ಯಕ್ತಿಗಳು ಕಪ್ಪು ಕನ್ನಡಕ ಬಳಸುವುದರಿಂದ ಬೇರೆಯವರಿಗೆ ಸೋಂಕು ಹರಡುವುದನ್ನು ತಡೆಗಟ್ಟಬಹುದು. ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಕಂಡು ಬರುತ್ತದೆ. ವಿಶೇಷವಾಗಿ ಶಾಲಾ ಕಾಲೇಜು, ವಸತಿ ನಿಲಯಗಳಲ್ಲಿ ಮತ್ತು ಅತಿಥಿ ಗೃಹಗಳಲ್ಲಿ (ಪಿ.ಜಿ) ಈ ಸೋಂಕು ಬೇಗ ಹರಡುವ ಸಾಧ್ಯತೆ ಹೆಚ್ಚು. 3 ರಿಂದ 5 ದಿನಗಳಲ್ಲಿ ಗುಣ ಮುಖವಾಗುತ್ತದೆ. ಎಲ್ಲಾ ವಯಸ್ಸಿನವರಲ್ಲಿ ಕಂಡು ಬರುತ್ತದೆ.

ಲಕ್ಷಣಗಳು
ಕಣ್ಣು ಕೆಂಪಾಗುವಿಕೆ, ನೀರು ಸೋರುವಿಕೆ, ಅತಿಯಾದ ಕಣ್ಣೀರು, ಕಣ್ಣಿನಲ್ಲಿ ತುರಿಕೆ, ಸತತ ಕಣ್ಣು ನೋವು ಹಾಗೂ ಚುಚ್ಚುವಿಕೆ, ಬೆಳಕನ್ನು ನೋಡಲು ಸಾಧ್ಯವಾಗದಿರುವುದು, ದೃಷ್ಠಿ ಮುಸಕಾಗುವುದು/ ಮಂಜಾಗುವುದು, ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತ ದ್ರವದಿಂದ ಅಂಟಿರುವುದು, ರೆಪ್ಪೆ ಊದಿಕೊಳ್ಳುವುದು, ಈ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಚಿಕಿತ್ಸೆ/ ಸಲಹೆ ಪಡೆಯಬೇಕು.
ಚಿಕಿತ್ಸೆ
ಶುಚಿಯಾದ ಒದ್ದೆ ಮಾಡಿದ ಬಟ್ಟೆ ಅಥವಾ ಹತ್ತಿಯ ಉಂಡೆಗಳಿಂದ ಉಗುರು ಬೆಚ್ಚಗಿನ ನೀರಿನಿಂದ ಕಣ್ಣುಗಳನ್ನು ಸ್ವಚ್ಚಗೊಳಿಸುವುದು, ವೈದ್ಯರ ಸಲಹೆ ಮೇರೆಗೆ ಔಷಧಿಗಳನ್ನು ಬಳಸುವುದು, ಶಾಲಾ ವಿದ್ಯಾರ್ಥಿ/ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಸೋಂಕು ಕಂಡು ಬಂದಲ್ಲಿ ಅವರನ್ನು ಶಾಲೆಯಿಂದ ಪ್ರತ್ಯೇಕಿಸಿ ಚಿಕಿತ್ಸೆ ನೀಡುವುದು. ಸೋಂಕಿತ ವ್ಯಕ್ತಿಯು ಬಳಸಿದ ಕರವಸ್ತ್ರ ಹಾಗೂ ಇತರೆ ವಸ್ತುಗಳನ್ನು ಬೇರೆಯವರು ಬಳಸಬಾರದು. ಪದೇ ಪದೇ ಕಣ್ಣುಗಳನ್ನು ಮುಟ್ಟಬಾರದು. ಸೋಂಕಿತ ವ್ಯಕ್ತಿಗಳು ಕಪ್ಪು ಕನ್ನಡಕ ಬಳಸುವುದು ಉತ್ತಮ.

ಮುಂಜಾಗ್ರತಾ ಕ್ರಮಗಳು
ವೈಯಕ್ತಿಕ ಸ್ವಚ್ಚತೆಗೆ ಆದ್ಯತೆ ಕೊಡಿ, ಆರೋಗ್ಯವಂತ ವ್ಯಕ್ತಿಯು ಸೋಂಕುಳ್ಳ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರವಿರಬೇಕು. ಆಗಾಗ್ಗೆ ಸೋಪು ನೀರಿನಿಂದ ಕೈಗಳನ್ನು ತೊಳೆಯಬೇಕು. ಸೋಂಕಿತ ವ್ಯಕ್ತಿಗಳಿಗೆ ಶೀತ, ಕೆಮ್ಮು, ಜ್ವರ ಇದ್ದಲ್ಲಿ ತಕ್ಷಣವೇ ಚಿಕಿತ್ಸೆ ಪಡೆಯಬೇಕು. ತೀವ್ರತರದ ಸೋಂಕು ಉಂಟಾದಲ್ಲಿ ತಕ್ಷಣವೇ ನೇತ್ರ ತಜ್ಞರಿಂದ ಚಿಕಿತ್ಸೆ ಪಡೆಯಬೇಕು.
ಏನು ಮಾಡಬೇಕು?
ಸ್ವಚ್ಚವಾದ ನೀರಿನಿಂದ ಕಣ್ಣುಗಳನ್ನು ಶುಚಿಗೊಳಿಸಬೇಕು. ಸೋಂಕು ಕಂಡುಬಂದ ತಕ್ಷಣ ವೈದ್ಯರಿಂದ ಚಿಕಿತ್ಸೆ/ ಸಲಹೆ ಪಡೆಯಿರಿ, ಸೋಂಕಿತ ವ್ಯಕ್ತಿಗಳಿಗೆ ಪೌಷ್ಟಿಕ ಅಹಾರ ನೀಡಿರಿ, ಸೋಂಕಿತ ವ್ಯಕ್ತಿಗಳು ಬಳಸಿದ ಕೈವಸ್ತ್ರ/ಟವಲ್ ಇನ್ನಿತರ ವಸ್ತುಗಳನ್ನು ಸಂಸ್ಕರಿಸಿ ಬಳಸಬೇಕು.

Also read: ಕುವೆಂಪು ವಿವಿ ಕುಲಸಚಿವರಾಗಿ ಸ್ನೇಹಲ್ ಸುಧಾಕರ್ ಲೋಖಂಡೆ ಅಧಿಕಾರ ಸ್ವೀಕಾರ

ಏನು ಮಾಡಬಾರದು?
ಕೈಗಳಿಂದ ಪದೇ ಪದೇ ಕಣ್ಣುಗಳನ್ನು ಮುಟ್ಟಬೇಡಿ, ಸ್ವಯಂ ಚಿಕಿತ್ಸೆ ವಿಧಾನಗಳನ್ನು ಮಾಡಬಾರದು, ಸೋಂಕಿತ ವ್ಯಕ್ತಿಯ ಸನಿಹದಿಂದ ದೂರವಿರಬೇಕು. ಸೋಂಕಿತ ವ್ಯಕ್ತಿಗಳು ಬಳಸಿದ ವಸ್ತುಗಳನ್ನು ಮುಟ್ಟಬಾರದು.
ಹೆಚ್ಚಿನ ಮಾಹಿತಿಗೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ಅಥವಾ ಉಚಿತ ಆರೋಗ್ಯ ಸಹಾಯವಾಣಿ 104 ಕ್ಕೆ ಕರೆ ಮಾಡಿ ಪಡೆಯಬಹುದು ಎಂದು ಅಂಧತ್ವ ನಿಯಂತ್ರಣ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ಎನ್. ಆನಂದ್ ಅವರು ತಿಳಿಸಿದ್ದಾರೆ.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKodaguLatest News KannadaNewsinKannadaNewsKannadaಕೊಡಗು
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುವೆಂಪು ವಿವಿ ಕುಲಸಚಿವರಾಗಿ ಸ್ನೇಹಲ್ ಸುಧಾಕರ್ ಲೋಖಂಡೆ ಅಧಿಕಾರ ಸ್ವೀಕಾರ

Next Post

ಹರೀಶಿ ಗ್ರಾಪಂ ಚುನಾವಣೆ: ಅನುಸೂಯ, ಎಲ್. ರವಿಕುಮಾರ ಅವಿರೋಧ ಆಯ್ಕೆ

kalpa News

kalpa News

Next Post
ಹರೀಶಿ ಗ್ರಾಪಂ ಚುನಾವಣೆ: ಅನುಸೂಯ, ಎಲ್. ರವಿಕುಮಾರ ಅವಿರೋಧ  ಆಯ್ಕೆ

ಹರೀಶಿ ಗ್ರಾಪಂ ಚುನಾವಣೆ: ಅನುಸೂಯ, ಎಲ್. ರವಿಕುಮಾರ ಅವಿರೋಧ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL