Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಕೋಲಾರ: ಮತದಾನ ಪ್ರಮಾಣ ಹೆಚ್ಚಿಸುವಲ್ಲಿ ಬಿಎಲ್’ಓಗಳ ಪಾತ್ರ ಮುಖ್ಯ

March 17, 2019
in Small Bytes, ಕೋಲಾರ
0 0
0
Share on facebookShare on TwitterWhatsapp
Read - < 1 minute

ಕೋಲಾರ: ಮತದಾನ ಪ್ರತಿಯೊಬ್ಬರ ಹಕ್ಕಾಗಿದ್ದು, ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳು ಚಲಾವಣೆಯಾಗುವಂತೆ ಬ್ಲಾಕ್ ಮಟ್ಟದ ಅಧಿಕರಿಗಳು (ಬಿ.ಎಲ್.ಓ) ಹೆಚ್ಚು ಕಾಳಜಿ ವಹಿಸಬೇಕು ಎಂದು ಶ್ರೀನಿವಾಸಪುರ ತಾಲ್ಲೂಕಿನ ತಹಶೀಲ್ದಾರ್‌ರಾದ ರಾಜೀವ್ ಅವರು ತಿಳಿಸಿದರು.

ಬೂತ್ ಮಟ್ಟದಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲು ನಗರದ ಸರ್ಕಾರಿ ನೌಕರರ ಭವನದಲ್ಲಿ ಏರ್ಪಡಿಸಿದ್ದ ಬಿ.ಎಲ್.ಓ ಗಳ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಿಎಲ್‌ಓ ಗಳು ಮತಗಟ್ಟೆ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯಗಳಾದ ವಿದ್ಯುತ್, ನೀರು, ಊಟದ ವ್ಯವಸ್ಥೆಗಳನ್ನು ಪರಿಶೀಲಿಸಬೇಕು. ಮತದಾರರು ಉತ್ತಮ ಪ್ರಜೆಗಳನ್ನು ಆಯ್ಕೆ ಮಾಡಿಕೊಳ್ಳಲು, ನವ ಸಮಾಜವನ್ನು ನಿರ್ಮಿಸಲು ಮತದಾರರು ಮುಂದಾಗಬೇಕು. ಶಾಂತಿಯುತವಾಗಿ ಮತದಾನ ನಡೆಯುವಂತೆ ಸಹಕರಿಸಬೇಕು. ಬಿಎಲ್‌ಓಗಳು ಚುನಾವಣೆ ನಿಮಿತ್ತ ನಿಯೋಜಿಸಿರುವ ಕಾರ್ಯಕ್ಕೆ ಸಮಯಕ್ಕೆ ಸರಿಯಾಗಿ ಹಾಜರಾಗಬೇಕು ಎಂದು ಸೂಚಿಸಿದರು.

ಇವಿಎಂ ಮತಯಂತ್ರವು ಪಾರದರ್ಶಕವಾಗಿದ್ದು, ಮತ ಚಲಾಯಿಸುವ ಮತದಾರರು ಯಾವುದೇ ಗೊಂದಲಕ್ಕೀಡಾಗಬಾರದು. ಚುನಾವಣೆ ಫಲಿತಾಂಶದ ವೇಳೆ ಇವಿಎಂ ಮತ್ತು ವಿವಿಪ್ಯಾಟ್ ಯಂತ್ರಗಳನ್ನು ತೆಗೆಯುವಾಗ ಸರ್ಕಾರಿ ಉದ್ಯೋಗಿಗಳು, ರಾಜಕೀಯ ಮುಖಂಡರ ಸಮ್ಮುಖದಲ್ಲಿ ಕರೆಯಲಾಗುತ್ತದೆ. ಇದರಿಂದ ಯಾವುದೇ ಲೋಪಕ್ಕೆ ಅವಕಾಶವಿರುವುದಿಲ್ಲ ಎಂದು ತಿಳಿಸಿದರು.

ಸಾರ್ವಜನಿಕ ಶಿಕ್ಷಣಾಧಿಕಾರಿಗಳಾದ ಸಂಸುನಿತಾ ಅವರು ಮಾತನಾಡಿ, ತರಬೇತಿ ಕಾರ್ಯಕ್ರಮದಲ್ಲಿ ಹೆಚ್ಚು ಮಹಿಳೆಯರಿದ್ದು, ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು. ಪ್ರೌಢಶಾಲೆ ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಾರ್ವತ್ರಿಕ ಚುನಾವಣೆಯ ಮಹತ್ವವನ್ನು ತಿಳಿಸಬೇಕು. 18 ವರ್ಷ ತುಂಬಿದ ಯುವಕರಿಗೆ ಮತ ಚಲಾಯಿಸುವ ಬಗ್ಗೆ ಜಾಗೃತಿ ಮೂಡಿಸಬೇಕು. ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಬೇಕು. ಮತ ಚಲಾಯಿಸುವ ಯಂತ್ರವಾದ ಇವಿಎಂ ಹಾಗೂ ವಿವಿಪ್ಯಾಟ್ ಬಳಕೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ನಾರಾಯಣಸ್ವಾಮಿ, ಸಂಪನ್ಮೂಲ ವ್ಯಕ್ತಿಗಳಾದ ರಿಯಾಜ್‌ಉಲ್ಲಾ, ನಾರಾಯಣಸ್ವಾಮಿ, ತಿಪ್ಪಣ್ಣ, ಬಿ.ಎಲ್.ಓ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.

Tags: EVMKannada NewsKolaraLoksabha election 2019ಇವಿಎಂ ಮತಯಂತ್ರಕೋಲಾರಮತದಾನದ ಜಾಗೃತಿ
Previous Post

ಅರಬ್ಬೀ ಸಮುದ್ರದಲ್ಲಿ ಐಎಸ್’ಎಸ್ ವಿಕ್ರಮಾದಿತ್ಯ, ನ್ಯೂಕ್ಲಿಯರ್ ಸಬ್’ಮರೀನ್ ನಿಯೋಜನೆ

Next Post

ಬದಲಾಗಿದೆ ಮೋದಿ-ಅಮಿತ್ ಶಾ ಟ್ವಿಟರ್ ಖಾತೆ ಹೆಸರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬದಲಾಗಿದೆ ಮೋದಿ-ಅಮಿತ್ ಶಾ ಟ್ವಿಟರ್ ಖಾತೆ ಹೆಸರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!