ಕಲ್ಪ ಮೀಡಿಯಾ ಹೌಸ್ | ಕೋಲಾರ |
ಕೋಲಾರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಅಳೆದುತೂಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ಕಾರ್ಪೊರೇಟರ್ ವಿಜಯ್ ಕುಮಾರ್ ಅವರ ಪುತ್ರ ಕೆ.ವಿ. ಗೌತಮ್ #K V Goutham ಅವರನ್ನು ಕಣಕ್ಕೆ ಇಳಿಸಿದೆ.
ಈ ಕುರಿತಂತೆ ಎಐಸಿಸಿ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಗೌತಮ್ ಅವರನ್ನು ಕಣಕ್ಕೆ ಇಳಿಸಿದೆ. ಈ ಮೂಲಕ ಸಚಿವ ಕೆ.ಎಚ್. ಮುನಿಯಪ್ಪ #Minister K H Muniyappa ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ತೀವ್ರ ಹಿನ್ನಡೆಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post