ಕಲ್ಪ ಮೀಡಿಯಾ ಹೌಸ್ | ಕೋಲ್ಕತ್ತಾ |
ಬೆಂಗಾಳಿ ರೂಪದರ್ಶಿ, ಕಿರುತೆರೆ ನಟಿ ಬಿದಿಶಾ ಡೆ ಮಂಜುದಾರ್ Bidisha De Manjudhaar ಅವರು ತಮ್ಮ ಅಪಾರ್ಟ್’ಮೆಂಟ್’ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ತಮ್ಮ ಅಪಾರ್ಟ್‌ಮೆಂಟ್’ನಲ್ಲಿ ಈಕೆಯ ಶವ ಪತ್ತೆಯಾಗಿದ್ದು, ಡೆತ್ ನೋಟ್ ಸಹ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ.
ಮಾಹಿತಿ ತಿಳಿದ ಪೊಲೀಸರು ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿದ್ದು, ನಟಿ ಬಿದಿಶಾ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಅನುಭವ್ ಮೆಹ್ರಾ ಎಂಬಾತ ನಟಿಯ ಬಾಯ್ ಫ್ರೆಂಡ್ ಆಗಿದ್ದು, ಈತನ ಸ್ನೇಹ ಬೆಳೆಸಿದ ನಂತರ ಬಿದಿಶಾ ಮಾನಸಿಕ ಒತ್ತಡದಿಂದ ಬಳಲುತ್ತಿದ್ದಳು ಎಂದು ಹೇಳಲಾಗಿದೆ.
Also read: ಆಗುಂಬೆ: ಮರಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸಾವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post