ಕಲ್ಪ ಮೀಡಿಯಾ ಹೌಸ್ | ಕೋಲ್ಕತ್ತಾ |
ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರು ಈಗಾಗಲೇ ಪೂರ್ಣ ಬಹುಮತ ಪಡೆದಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ #Amith Shah ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ನಾಲ್ಕು ಹಂತದ ಮತದಾನ 380 ಸ್ಥಾನಗಳಿಗೆ ಮುಕ್ತಾಯಗೊಂಡಿದೆ. ಬಂಗಾಳದಲ್ಲಿ 18 ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯಗೊಂಡಿದೆ. ಈಗಾಗಲೇ ಮತದಾನ ಮುಕ್ತಾಯಗೊಂಡಿರುವ 380 ಕ್ಷೇತ್ರಗಳ ಪೈಕಿ ಪ್ರಧಾನಿ ಮೋದಿ ಈಗಾಗಲೇ 270 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಆಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Also read: ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ | ಶಿವಮೊಗ್ಗದಲ್ಲಿ ಯೆಲ್ಲೋ ಅಲರ್ಟ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post