No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Tuesday, September 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರಾಷ್ಟ್ರಪತಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕೋಲಾಹಲ ಸೃಷ್ಟಿಸಿದ ಪಬಂ ಸಚಿವ ಅಖಿಲ್ ಗಿರಿ

kalpa News by kalpa News
November 12, 2022
in ರಾಷ್ಟ್ರೀಯ
0
ರಾಷ್ಟ್ರಪತಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕೋಲಾಹಲ ಸೃಷ್ಟಿಸಿದ ಪಬಂ ಸಚಿವ ಅಖಿಲ್ ಗಿರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಕೋಲ್ಕತ್ತಾ  |

ಪಶ್ಚಿಮ ಬಂಗಾಳದ ಸಚಿವ ಮತ್ತು ಟಿಎಂಸಿ ನಾಯಕ ಅಖಿಲ್ ಗಿರಿ ನಂದಿಗ್ರಾಮದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡುವ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು President Droupadi Murmu ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕೋಲಾಹಲ ಸೃಷ್ಟಿಯಾಗಿದೆ.

Akhil Giri, minister in Mamata Banerjee’s cabinet, insults the President, says, “We don’t care about looks. But how does your President look?”

Mamata Banerjee has always been anti-Tribals, didn’t support President Murmu for the office and now this. Shameful level of discourse… pic.twitter.com/DwixV4I9Iw

— Amit Malviya (@amitmalviya) November 11, 2022


ನಾವು ಯಾರನ್ನೂ ಅವರ ನೋಟದಿಂದ ನಿರ್ಣಯಿಸುವುದಿಲ್ಲ. ನಾವು ಭಾರತದ ರಾಷ್ಟ್ರಪತಿಯನ್ನು ಗೌರವಿಸುತ್ತೇವೆ, ಆದರೆ ನಮ್ಮ ಅಧ್ಯಕ್ಷರು ಹೇಗಿದ್ದಾರೆ ಎನ್ನುವುದು ಗೊತ್ತಲ್ಲ.. ಎಂಬ ಟಿಎಂಸಿ ನಾಯಕ ಅಖಿಲ್ ಗಿರಿಯ ಹೇಳಿಕೆಯ ವಿಡಿಯೋವನ್ನು ಬಿಜೆಪಿ ನಾಯಕ ಹಾಗೂ ಐಟಿ ಸೆಲ್‌ನ ಮುಖ್ಯಸ್ಥ ಅಮಿತ್ ಮಾಳವೀಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಶುಕ್ರವಾರ ನಂದಿಗ್ರಾಮದಲ್ಲಿ ಹುತಾತ್ಮರ ದಿನಾಚರಣೆ ನಿಮಿತ್ತ ಜನರನ್ನುದ್ದೇಶಿಸಿ ಟಿಎಂಸಿ ಮುಖಂಡರು ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ, ಅಖಿಲ್‌ ಗಿರಿ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು ‘ಅವರು (ಶುಭೇಂದು ಅಧಿಕಾರಿ) ನಾನು (ಅಖಿಲ್ ಗಿರಿ) ಸುಂದರನಲ್ಲ ಎಂದು ಹೇಳುತ್ತಾರೆ. ಹಾಗಾದರೆ ಅವರು ಆಯ್ಕೆ ಮಾಡಿರುವ ರಾಷ್ಟ್ರಪತಿ ಎಷ್ಟು ಸುಂದರವಾಗಿದ್ದಾರೆ. ‘ನಮ್ಮ ರಾಷ್ಟ್ರಪತಿ ನೋಡೋಕೆ ಹೇಗಿದ್ದಾರೆ ಗೊತ್ತಲ್ಲ ಎಂದು ಅವರು ಹೇಳಿದ್ದಾರೆ. ಮಾತು ಮುಂದುವರಿಸುತ್ತಾ ಸುವೇಂದು ಅಧಿಕಾರಿಗೆ ಬೆದರಿಕೆ ಹಾಕಿದ ಅವರು, ಮಮತಾ ಬ್ಯಾನರ್ಜಿ ಬೇಡ ಅಂದಿದ್ದಾರೆ ಆ ಕಾರಣಕ್ಕಾಗಿ ಸುಮ್ಮನಿದ್ದೇನೆ. ಇಲ್ಲದೇ ಇದ್ದಲ್ಲಿ ಇಷ್ಟರಲ್ಲಿ ಆತನ ಕೈಕಾಲು ಮುರಿಯುತ್ತಿದ್ದೆ ಎಂದಿದ್ದಾರೆ.

ಮಮತಾ ಬ್ಯಾನರ್ಜಿ ಯಾವಾಗಲೂ ಬುಡಕಟ್ಟು ವಿರೋಧಿ. ರಾಷ್ಟ್ರಪತಿ ಚುನಾವಣೆಯಲ್ಲಿ ಅವರು ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲಿಲ್ಲ ಮತ್ತು ಈಗ ಅವರ ಪಕ್ಷದ ವ್ಯಕ್ತಿಯೊಬ್ಬ ರಾಷ್ಟ್ರಪತಿಯ ಕುರಿತಾಗಿ ಈ ಮಾತನ್ನು ಆಡಿದ್ದಾರೆ. ಅಭಿವ್ಯಕ್ತಿಯ ಸ್ವಾತಂತ್ರ್ಯ ಮುಜುಗರವಾಗುವಂತೆ ಇರಬಾರದು. ಆದರೆ. ಈ ವಿಚಾರವಾಗಿ ಈವರೆಗೂ ಮಮತಾ ಬ್ಯಾನರ್ಜಿ ಅವರಿಂದ ಯಾವುದೇ ಪ್ರತಿಕ್ರಿಯೆಗಳು ಬಂದಿಲ್ಲ ಎಂದು ಹೇಳಿದ್ದಾರೆ.
ಅಖಿಲ್‌ ಗಿರಿ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಬುಡಕಟ್ಟು ಜನಾಂಗದವರು. ಟಿಎಂಸಿ ಹಾಗೂ ಮಮತಾ ಬ್ಯಾನರ್ಜಿ ಬುಡಕಟ್ಟು ಜನರ ವಿರೋಧಿಯಾಗಿದ್ದಾರೆ ಎನ್ನುವುದು ಇದರಿಂದಲೇ ಗೊತ್ತಾಗುತ್ತದೆ. ಮೊದಲಿಗೆ ರಾಷ್ಟ್ರಪತಿ ಚುನಾವಣೆಯ ವೇಳೆ ಮುರ್ಮು ಅವರನ್ನು ವಿರೋಧಿಸಿದ್ದ ಮಮತಾ ಬ್ಯಾನರ್ಜಿ ಈಗ, ಅವರ ಸಚಿವನ ಹೇಳಿಕೆಗೆ ಕನಿಷ್ಠ ವಿರೋಧವನ್ನು ವ್ಯಕ್ತಪಡಿಸಿಲ್ಲ. ಅಖಿಲ್‌ ಗಿರಿ ಹೇಳಿಕೆ ನೀಡುವ ವೇಳೆ ರಾಜ್ಯ ಮಹಿಳಾ ಕಲ್ಯಾಣ ಸಚಿವ ಶಶಿ ಪಂಜ ಕೂಡ ಉಪಸ್ಥಿತರಿದ್ದರು ಎಂದು ಬಂಗಾಳ ಬಿಜೆಪಿ ಹೇಳಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKolkataLatest News KannadaNewsinKannadaNewsKannadaPresident Droupadi Murmuಕೋಲ್ಕತ್ತಾರಾಷ್ಟ್ರಪತಿ ದ್ರೌಪದಿ ಮುರ್ಮು
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Essential Commodities prices show a declining trend

Next Post

ಚಿನ್ನದ ನಾಣ್ಯ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಪಡೆದು ವ್ಯಕ್ತಿ ಪರಾರಿ!

kalpa News

kalpa News

Next Post
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಚಿನ್ನದ ನಾಣ್ಯ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಪಡೆದು ವ್ಯಕ್ತಿ ಪರಾರಿ!

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL