ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಕೋಲ್ಕತ್ತಾ: ನಂದಿಗ್ರಾಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲಿನ ದಾಳಿಯ ಆರೋಪಗಳಿಗೆ ಪ್ರತಿಕ್ರಿಯಿಸಿದ ಚುನಾವಣಾ ಆಯೋಗವು ಇದು ದುರದೃಷ್ಟಕರ ಸಂಗತಿ ಎಂದು ಅಭಿಪ್ರಾಯಪಟ್ಟಿದೆ.
ಇದೇ ವೇಳೆ ಟಿಎಂಸಿ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗ, ಪತ್ರವು ಪೂರ್ತಿಯಾಗಿ ಪ್ರಚೋದನೆಯಿಂದ ಕೂಡಿದ್ದು, ಈ ಪ್ರಕರಣದ ಬಗ್ಗೆ ತ್ವರಿತ ವಿಚಾರಣೆ ನಡೆಸಬೇಕಾಗಿದೆ ಎಂದು ಹೇಳಿದೆ.
ನಂದಿಗ್ರಾಮದಲ್ಲಿ ಬುಧವಾರ ಪ್ರಚಾರದ ವೇಳೆ ರೇಯಾಪರ ಪ್ರದೇಶದ ದೇವಾಲಯವೊಂದರ ಬಳಿ ಅಪರಿಚಿತ ವ್ಯಕ್ತಿಗಳು ತಳ್ಳಲ್ಪಟ್ಟಿದ್ದಾರೆಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಕಾಲಿಗೆ ಗಾಯವಾಗಿದೆ. ಇದಕ್ಕೆಲ್ಲ ಕಾರಣ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post