ಕಲ್ಪ ಮೀಡಿಯಾ ಹೌಸ್ | ಕೂಡಲಿ/ಶಿವಮೊಗ್ಗ |
ಶ್ರೀಮದ್ ಜಗದ್ಗುರು ಶ್ರೀ ಕೂಡಲಿ ಶೃಂಗೇರಿ ಶಂಕರಾಚಾರ್ಯ ಮಹಾಸಂಸ್ಥಾನಮ್ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಮ್ ಕೂಡಲಿ ಮಠದಲ್ಲಿ ನವರಾತ್ರಿ #Navaratri ಹಾಗೂ ವಿಜಯದಶಮಿಯ #Vijayadashami ಪ್ರಯುಕ್ತ 10 ದಿನಗಳ ಕಾಲ ನವಚಂಡಿಕಾ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರೀಮಠದ 71ನೇ ಪೀಠಾಧಿಪತಿಗಳಾದ ಶ್ರೀಮದ್ ಜಗದ್ಗುರು ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿದೆ.
ನವರಾತ್ರಿಯ ಆರಂಭದಿಂದ ವಿಜಯದಶಮಿಯ ವರೆಗೆ ಪ್ರತಿದಿನ ನವಚಂಡಿಕಾ ಹೋಮ, ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮವಿರುತ್ತದೆ.
Also read: ಸೊರಬ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post