ಕಲ್ಪ ಮೀಡಿಯಾ ಹೌಸ್ | ಕೂಡ್ಲಿಗೆರೆ(ಭದ್ರಾವತಿ) |
ಕೂಡ್ಲಿಗೆರೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೂಡ್ಲಿಗೆರೆ ಎಂ ಪರಮೇಶ್ವರಪ್ಪ ರವರು ಹಾಗೂ ಉಪಾಧ್ಯಕ್ಷರಾಗಿ ಅರಳಿಹಳ್ಳಿ ರಾಜಣ್ಣ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸದಸ್ಯರಾದ ಜಿ.ಆರ್ ಪಂಚಾಕ್ಷರಿ, ಮಹೇಶ್ವರ ನಾಯ್ಕ, ರಾಜ್ ಕುಮಾರ್, ಜಿ.ಆರ್. ಸಿದ್ದೇಶಪ್ಪ, ರುದ್ರೇಶ ಆರ್.ಎನ್, ಗಿರಿಜಮ್ಮ, ವಿಜಯಲಕ್ಷ್ಮಿ ಬಾಯಿ, ವೆಂಕಟೇಶ್, ಆರ್. ಶಿವಣ್ಣ, ಟಿ. ತಿಪ್ಪೇಸ್ವಾಮಿ ಹಾಜರಿದ್ದರು.
Also read: ಬೆಂಗಳೂರು | ಮಾರ್ಚ್ 30-ಎಪ್ರಿಲ್ 13 | ಮಲ್ಲೇಶ್ವರಂ ಶ್ರೀರಾಮ ಮಂದಿರದಲ್ಲಿ ರಾಮನವಮಿ ಉತ್ಸವ
ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರಾದ ಎನ್.ಎಚ್. ಮಹೇಶಣ್ಣ, ಪಿಎಲ್’ಡಿ ಬ್ಯಾಂಕ್ ಅಧ್ಯಕ್ಷರಾದ ಬಿ.ಕೆ. ಶಿವಣ್ಣ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಣಿಶೇಖರ್, ಅರಳಿಹಳ್ಳಿ ಮಲ್ಲಿಕಣ್ಣ, ಕಾಂಗ್ರೆಸ್ ಪಕ್ಷದ ಪ್ರಮುಖರು, ಕೂಡ್ಲಿಗೆರೆ, ಸೀತಾರಾಮಪುರ, ಅತ್ತಿಗುಂದ, ಅರಳಿಹಳ್ಳಿ, ಕಲ್ಪನಹಳ್ಳಿ, ಬಸಲೀಕಟ್ಟೆ, ತಿಪ್ಲಾಪುರ, ಕೋಡಿಹಳ್ಳಿ ಗ್ರಾಮದ ಗ್ರಾಮಸ್ಥರು, ಹಿತೈಷಿಗಳು ಶುಭ ಕೋರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post