No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
  • Advertise With Us
  • Grievances
  • About Us
  • Contact Us
Saturday, August 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕಿರ್ಲೋಸ್ಕರ್ ಹಾಗೂ ಸರ್ವೋದಯ ಟ್ರಸ್ಟ್‌ ವತಿಯಿಂದ ಬಡ ಕುಟುಂಬಕ್ಕೆ ಪಡಿತರ ವಿತರಣೆ

kalpa News by kalpa News
November 7, 2020
in Small Bytes, ಕೊಪ್ಪಳ
0
ಕಿರ್ಲೋಸ್ಕರ್ ಹಾಗೂ ಸರ್ವೋದಯ ಟ್ರಸ್ಟ್‌ ವತಿಯಿಂದ ಬಡ ಕುಟುಂಬಕ್ಕೆ ಪಡಿತರ ವಿತರಣೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಕೊಪ್ಪಳ: ಪರಿಸರ ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಇದು ಕಿರ್ಲೋಸ್ಕರ್ ಕಾರ್ಖಾನೆಯ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಉದ್ದೇಶ, ಈ ನಿಟ್ಟಿನಲ್ಲಿ ಒಂದು ಹೆಜ್ಜೆಯನ್ನು ಮುಂದಿಟ್ಟ ಕಿರ್ಲೋಸ್ಕರ್ ಕಂಪನಿ ಇಂದು ಕಡು ಬಡತನ ಅನುಭವಿಸುತ್ತಿರುವ ಕುಟುಂಬಗಳನ್ನು ಆಯ್ಕೆ ಮಾಡಿ, ಕೊಪ್ಪಳದ ಸರ್ವೋದಯ ಟ್ರಸ್ಟ್‌ ಸಹಕಾರದೊಂದಿಗೆ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಗ್ರಾಮೀಣಾಭಿವೃದ್ಧಿ ಯೋಜನೆಯಡಿಯಲ್ಲಿ ಕೊಪ್ಪಳದ ವಿವಿಧ ವಾರ್ಡಗಳಲ್ಲಿ ಬಡ ಕುಟುಂಬಗಳಿಗೆ ಪ್ರತಿ ದನ ಅನುಕೂಲವಾಗುವ ಪಡಿತರ ಧಾನ್ಯ ವಿತರಣೆ ಮಾಡಲಾಯಿತು.

ಕೊಪ್ಪಳದ ವಾರ್ಡ್ ಸಂಖ್ಯೆ 22, ವಾರ್ಡ್ ಸಂಖ್ಯೆ 5 ಮತ್ತು ವಾರ್ಡ್ ಸಂಖ್ಯೆ 12 ರಲ್ಲಿ ಮೂರು ಪ್ರದೇಶಗಳ ಬಡವರಿಗೆ ಪಡಿತರವನ್ನು ವಿತರಿಸಿರುವುದಾಗಿ ಹಿರಿಯ ಉಪಾಧ್ಯಕ್ಷರಾದ ಪಿ. ನಾರಾಯಣ ತಿಳಿಸಿದರು. ಕಿರ್ಲೋಸ್ಕರ್ ಕಂಪನಿಯ ಉದವ್ ಕುಲಕರ್ಣಿ ಮತ್ತು ಮನೋಜ್ ಶ್ರೀವಾಸ್ ಉಪಸ್ಥಿತರಿದ್ದರು.

ಸರ್ವೋದಯ ಸಂಸ್ಥೆಯ ಕೊಪ್ಪಳ, ಅಧಿಕಾರಿಗಳಾದ ನಾಗರಾಜ್ ದೇಸಾಯಿ, ಎಂ.ಎಸ್. ದೀಪಾ ರಾಜೇಶ್, ಮತ್ತು ಟೌನ್ ಸರ್ಕಲ್ ಇನ್ಸ್‌ಪೆಕ್ಟರ್ ಮೌನೇಶ್ ಪಾಟೀಲ್ ಅವರು ಈ ಸಂಧರ್ಭಲಲು ಉಪಸ್ಥಿತರಿದ್ದರು. ಒಟ್ಟು 200 ಮನೆಗಳಿಗೆ ಪಡಿತರವನ್ನು ವಿತರಿಸಲಾಯಿತು. ಕಳೆದ ನಾಲ್ಕು ದಿನಗಳಿಂದ ಕೂಪ್ಪಳದ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ಕರೋನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.

ಕಳೆದ ವಾರ ಹೊಸಪೇಟೆಯಲ್ಲಿ ಮೂವರಿಗೆ ಕೊರೊನಾ ವೈರಸ್ ದೃಢಪಡುತ್ತಿದ್ದಂತೆ, ಕೊಪ್ಪಳ ಜಿಲ್ಲೆಯ ಜನತೆಯಲ್ಲಿ ಆತಂಕ ಮೂಡಿ, ಹೊಸಪೇಟೆಯಿಂದ ಬರುವ ವಾಹನಗಳ ತಡೆಯುವುದರ ಮೂಲಕ ಎಲ್ಲಾ ವಾಹನಗಳನ್ನು ಚಕ್ ಮಾಡಿ ಪಾಸ್ ಇದ್ದರೆ ಮಾತ್ರ ಕೊಪ್ಪಳ ಭಾಗಕ್ಕೆ ಬಿಡುವ ವ್ಯವಸ್ಥೆ ಮಾಡಿರುತ್ತಾರೆ. ಜಿಲ್ಲೆಯ ಗಡಿಭಾಗದಿಂದ ಬರೀ 15 ಕಿಮೀ ಅಂತರದ ಹೊಸಪೇಟೆಯಲ್ಲಿ ಮೂವರಿಗೆ ಕೊರೋನಾ ವೈರಸ್ ದೃಢಪಡುತ್ತಿದ್ದಂತೆ ಜಿಲ್ಲೆಯ ಜನತೆಯಲ್ಲಿ ಆತಂಕ ಮನೆಮಾಡಿದೆ. ಬಳ್ಳಾರಿ ಜಿಲ್ಲೆಗೆ ಹೊಸಪೇಟೆ ಸೇರಿದ್ದರೂ ಕೊಪ್ಪಳದ ಜತೆ ಹೆಚ್ವಿನ ಸಂದಂಧ ಹೊಂದಿದೆ. ವ್ಯಾಪಾರ, ವಹಿವಾಟು, ಉದ್ಯೋಗ ಮತ್ತು ಕಾರ್ಮಿಕರು ದಿನ ಪ್ರತಿ ಓಡಾಡುತ್ತಾರೆ. ಈ ಭಾಗದ ಕೈಗಾರಿಕೆ, ವ್ಯಾಪಾರ ಹಾಗೂ ಸರಕಾರಿ ಕಚೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹೊಸಪೇಟೆಯಲ್ಲಿ ಮನೆ ಮಾಡಿದ್ದಾರೆ.

ಜಿಲ್ಲೆಗೆ ಈವರೆಗೆ ವಿದೇಶದಿಂದ ಆಗಮಿಸಿದ 79 ಜನರ ಮೇಲೆ ನಿಗಾ ವಹಿಸಲಾಗಿದೆ. ಈ ಪೈಕಿ 45 ಜನರು 14 ದಿನದ ನಿಗಾ ಪೂರ್ಣಗೊಳಿಸಿದ್ದಾರೆ. 17 ಜನ, 28 ದಿನದ ಐಸೋಲೇಶನ್ ಪೂರ್ಣಗೊಳಿಸಿದ್ದು, ಕೊರೊನಾ ಶಂಕಿತ ಇಬ್ಬರ ಗಂಟಲಿನ ದ್ರವ ಪಡೆದು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ ಒಬ್ಬ ಶಂಕಿತನ ವರದಿ ನೆಗಟಿವ್ ಬಂದಿದ್ದು, ಮತ್ತೊಬ್ಬರ ವರದಿಗಾಗಿ ಕಾಯಲಾಗುತ್ತಿದೆ. ಹೋಂ ಕ್ವಾರಂಟೈನ್‌ನಲ್ಲಿ 34 ಜನರಿದ್ದಾರೆ.

ಈ ಸಂಧರ್ಭದಲ್ಲಿ ಕೊಪ್ಪಳ ಜಿಲ್ಲೆಯ ಹೆಸರಾಂತ ಕಾರ್ಖಾನೆಗಳಾದ ಕಿರ್ಲೋರ್ಸ್ಕ, ಹೊಸಪೇಟೆ ಸ್ಟೀಲ್ಸ್, ಅಲ್ಟಾಟೇಕ್ ಸಿಮೆಂಡ್, ಎಕ್ಸ್‌ ಇಂಡಿಯಾ, ಎಂಎಸ್’ಪಿಎಲ್, ಎಂ.ಎಸ್. ಮೆಟಲ್ ಇನ್ನೂ ಅನೇಕ ಕಾರ್ಖಾನೆಗಳು ಕಾರ್ಖಾನೆಗಳನ್ನು ಸ್ಥಗಿತ ಮಾಡಿ ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆಯ ಜೂತೆ ಕೈಜೋಡಿಸಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇರುವ ಲಾಕ್ ಡೌನ್ ಮುಂದುವರೆದರೆ ಕಾರ್ಖಾನೆಗಳಿಗೆ ತುಂಬಾ ಕಷ್ಟ ಎದುರಾಗುವುದರಲ್ಲಿ ಸಂಶಯವಿಲ್ಲ. ಹೀಗಾಗಿ ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಪ್ರೋತ್ಸಾಹ ನೀಡಿ ಮನೆಯಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಪ್ರತಿದಿನ ಬೆಳಿಗ್ಗೆ ಎರಡು ಘಂಟೆಗಳ ಕಾಲ ಸ್ವಲ್ಪ ಮಟ್ಟಿಗೆ ಜಿಲ್ಲಾಡಳಿತ ಸಡಿಲ ಗೊಳಿಸಿ ಸಾರ್ವಜನಿಕರಿಗೆ ದಿನಂಪ್ರತಿ ಬೇಕಾಗುವ ಪದಾರ್ಥಗಳನ್ನು ಖರೀದಿಸಲು ಅನುಕೂಲ ಮಾಡಿದ್ದಾರೆ.

ವರದಿ: ಮುರುಳೀಧರ್ ನಾಡಿಗೇರ್, ಕೊಪ್ಪಳ

Get in Touch With Us info@kalpa.news Whatsapp: 9481252093

Tags: Bayalu Seeme NewsCorona VirusHospetKannadaNewsWebsiteKirloskar Ferrus factoryKoppalLatestNewsKannadaಕಿರ್ಲೋಸ್ಕರ್ ಫೆರಸ್ ಕಾರ್ಖಾನೆಕೊಪ್ಪಳಸರ್ವೋದಯ ಟ್ರಸ್ಟ್‌ಹೊಸಪೇಟೆ
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾರುಣ್ಯಪೂರ್ಣ ವಾತ್ಸಲ್ಯಮಯಿ ವರದಪುರದ ಮಹಾತಪಸ್ವಿ ಶ್ರೀಧರ ಸ್ವಾಮಿಗಳು

Next Post

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನಗಳೇನು? ಮುಖ್ಯಮಂತ್ರಿಗಳು ಹೇಳಿದ್ದೇನು?

kalpa News

kalpa News

Next Post
ಪ್ರತಿಪಕ್ಷ ನಾಯಕರ ಜೊತೆ ದೂರವಾಣಿ ಮೂಲಕ ಸಿಎಂ ಬಿಎಸ್’ವೈ ಮಾತನಾಡಿದ್ದೇನು?

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನಗಳೇನು? ಮುಖ್ಯಮಂತ್ರಿಗಳು ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL