ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಗಲಭೆ ಸಂಬಂಧ ಕೆಜೆ ಹಳ್ಳಿ ಪೊಲೀಸರ ವಶದಲ್ಲಿರುವ ಕೊಪ್ಪಳ ಜಿಲ್ಲಾಧ್ಯಕ್ಷ ಸುಮಾರು 5-6 ಬ್ಯಾಂಕ್ ಖಾತೆಗಳನ್ನು ಹೊಂದಿದ್ದು, ಲಕ್ಷಾಂತರ ರೂ. ಹಣ ವರ್ಗಾವಣೆಯಾಗಿರುವ ಕುರಿತಾಗಿ ವರದಿಯಾಗಿದೆ.
ಕೆಜೆ ಹಳ್ಳಿ ಗಲಭೆ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು, ಈತನ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದ್ದು, ಹಲವು ಬ್ಯಾಂಕ್’ಗಳಿಗೆ ನೋಟೀಸ್ ನೀಡಲಾಗಿದೆ ಎನ್ನಲಾಗಿದೆ.

Also read: ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಗೆ ಸಚಿವ ಎಸ್.ಟಿ. ಸೋಮಶೇಖರ್ ಚಾಲನೆ






















Discussion about this post