No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

‘ವಿಜಯ ಪತಾಕೆ’ ಟೈಟಲ್ ಅನಾವರಣ…

kalpa News by kalpa News
April 18, 2022
in ಕೊಪ್ಪಳ, ಸಿನೆಮಾ
0
‘ವಿಜಯ ಪತಾಕೆ’ ಟೈಟಲ್ ಅನಾವರಣ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  |

ಬೊಮ್ಮಸಾಗರ ದುರ್ಗಾದೇವಿ ಪ್ರೊಡಕ್ಷನ್‌ರವರು ನಿರ್ಮಿಸುತ್ತಿರುವ ‘ವಿಜಯ ಪತಾಕೆ’ Vijayapathake ಕನ್ನಡ ಚಲನಚಿತ್ರದ ಟೈಟಲ್ ಪೋಸ್ಟರ್ ಅನಾವರಣ ಕಾರ್ಯಕ್ರಮ ಕೊಪ್ಪಳದ ಗವಿಸಿದ್ದೇಶ್ವರ ಮಠದಲ್ಲಿ ಜರುಗಿತು.

ಶ್ರೀ ಮ.ನಿ.ಪ್ರ ಜಗದ್ಗುರು ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ತಮ್ಮ ಅಮೃತ ಹಸ್ತದಿಂದ ಟೈಟಲ್ ಪೋಸ್ಟರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ ಚಿತ್ರದ ನಟ, ನಿರ್ಮಾಪಕ, ನಿರ್ದೇಶಕ ಆರ್.ಶೈನ್ , ನಾಯಕಿ ನಟಿ ಪೂಜಾ ಕೊಟ್ಟೂರ, ಹರೀಶ ಪತ್ತಾರ, ಸಂಗನಗೌಡ ಕುರುಡಗಿ, ರವಿವರ್ಮ, ಸಂತೋಷ ಮುಂಡರಗಿ, ರಾಜಕುಮಾರ ಪಾಟೀಲ ಸಿದ್ದಾರ್ಥ ಜಾಲಿಹಾಳ, ರಂಗಸ್ವಾಮಿ ಜಿ, ಬಸು ಕಲಾವಿದರು, ತಂತ್ರಜ್ಞರು ಹಾಜರಿದ್ದರು.

ಗ್ರಾಮೀಣ ಕಥಾ ಸಾರದ ಹಿನ್ನಲೆ ಹೊಂದಿರುವ ಈ ಚಿತ್ರದ ಕಥೆ ವಿಭಿನ್ನವಾಗಿದ್ದು ಪ್ರೇಕ್ಷಕರು ಚಿತ್ರಮಂದಿರದಲ್ಲೇ ನೋಡಿ ಹರಸಲಿ. ಕುಟುಂಬದ ಎಲ್ಲರೂ ಕುಳಿತು ನೋಡಬಹುದಾದ ಚಿತ್ರ ಇದಾಗಿದೆ ಎಂದು ನಿರ್ದೇಶಕ ಆರ್. ಶೈನ್ ಹೇಳಿದರು.

ಚಿತ್ರೀಕರಣ ಇದೇ ತಿಂಗಳು ಆರಂಭಗೊಳ್ಳಲಿದೆ, ಈಗಾಗಲೇ ಕಲಾವಿದರು, ತಂತ್ರಜ್ಞರ ಆಯ್ಕೆ ಮುಗಿದಿದ್ದು ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕದ ಕಲಾವಿದರು, ತಂತ್ರಜ್ಞರೇ ಇದ್ದಾರೆ, ಗಜೇಂದ್ರಗಡ, ಬಾದಾಮಿ, ಕೊಪ್ಪಳ ಸುತ್ತಮುತ್ತ ಹಾಗೂ ಮಲೆನಾಡು ಭಾಗದಲ್ಲಿ ಚಿತ್ರೀಕರಣವಾಗಲಿದೆ. ಛಾಯಾಗ್ರಹಣ ರಂಗಸ್ವಾಮಿ ಜಿ, ವರ್ಣಾಲಂಕಾರ ದೇವರಾಜ್, ಸಾಹಸ ಗಣೇಶ ಬಿ, ಸಾಹಿತ್ಯ ಸುಭಾಷ ಬೆಟಗೇರಿ, ಸಂಗೀತ ರಾಘವ ಸುಭಾಸ, ಸಂಕಲನ ಸಿದ್ದಾರ್ಥ ಜಾಲಿಹಾಳ, ಪತ್ರಿಕಾ ಸಂಪರ್ಕ ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಗಿ, ಪ್ರೊಡಕ್ಷನ್ ಮ್ಯಾನೇಜರ್ ರವಿವರ್ಮ, ಕಥೆ, ಚಿತ್ರಕಥೆ, ಸಂಭಾಷಣೆ ಜೊತೆಗೆ ನಿರ್ದೇಶನವನ್ನು ಆರ್.ಶೈನ್ ಮಾಡುತ್ತಿದ್ದಾರೆ. ಷಣ್ಮುಖಪ್ಪ ಆರ್.ಎಲ್.ಚಿತ್ರ ನಿರ್ಮಿಸುತ್ತಿದ್ದಾರೆ.

Also read: ಈಶ್ವರಪ್ಪನವರ ಮನೆಗೆ ಮುರುಘರಾಜೇಂದ್ರ ಸ್ವಾಮೀಜಿ ಭೇಟಿ

ವರದಿ: ಡಾ.ಪ್ರಭು. ಗಂಜಿಹಾಳ, ಮೊ: 9448775346

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ‘ವಿಜಯ ಪತಾಕೆ’Kannada News WebsiteKoppalaLatest News KannadaSandalwood NewsVijayapathakeಕೊಪ್ಪಳ
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಈಶ್ವರಪ್ಪನವರ ಮನೆಗೆ ಮುರುಘರಾಜೇಂದ್ರ ಸ್ವಾಮೀಜಿ ಭೇಟಿ

Next Post

ಭದ್ರಾವತಿ: ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ವಿಶೇಷ ಕಾರ್ಯಕ್ರಮ

kalpa News

kalpa News

Next Post
ಭದ್ರಾವತಿ: ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ವಿಶೇಷ ಕಾರ್ಯಕ್ರಮ

ಭದ್ರಾವತಿ: ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ವಿಶೇಷ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!