No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಹಿಟ್ನಾಳ್ ಗ್ರಾಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಕಮಲಾ ಗುಮಾಸ್ತೆ ಅವರಿಗೆ ಸನ್ಮಾನ

kalpa News by kalpa News
March 9, 2021
in Small Bytes, ಕೊಪ್ಪಳ
0
ಹಿಟ್ನಾಳ್ ಗ್ರಾಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಕಮಲಾ ಗುಮಾಸ್ತೆ ಅವರಿಗೆ ಸನ್ಮಾನ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಕೊಪ್ಪಳ: ಜಿಲ್ಲೆಯ ಹಿಟ್ನಾಳ್ ಗ್ರಾಮ ಪಂಚಾಯತಿ ಆವರಣದಲ್ಲಿ ಸರ್ವೋದಯ ಗ್ರಾಮೀಣಾಭಿವೃದ್ಧಿ ಸಂಸ್ಥೆ (ಎನ್‌ಜಿಓ) ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.

ಸರ್ವೋದಯ ಸಂಸ್ಥೆ ಆರು ವರ್ಷಗಳಿಂದ ಕೊಪ್ಪಳದ ಅನೇಕ ಹೆಸರಾಂತ ಕಾರ್ಖಾನೆಗಳ ಜೊತೆಗೆ ಕೈಜೋಡಿಸಿ ಗ್ರಾಮೀಣಾಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬಂದಿದೆ. ಈ ವರ್ಷ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಹಿಟ್ನಾಳ್ ಗ್ರಾಮದಲ್ಲಿ ಆಯೋಜಿಸಿ ಈ ಭಾಗದಲ್ಲಿ ಸಮಾಜಮುಖಿಯಾಗಿ, ಸಾಮಾಜಿಕ ಕಳಕಳಿಯನ್ನು ಹೊಂದಿದ ಮಹಿಳೆಯಾದ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಆಫೀಸರ್ ಕ್ಲಬ್ ಅಧ್ಯಕ್ಷೆ ಕಮಲಾ ಗುಮಾಸ್ತೆ ಅವರ ಸಾಮಾಜಿಕ ಕಾರ್ಯವನ್ನು ಗುರುತಿಸಿ ಸನ್ಮಾನಿಸಲಾಯಿತು.

ಹಾಗೂ ಇದೇ ಸಂದರ್ಭಧಲ್ಲಿ ಸಂಸ್ಥೆಯ ಸಿಬ್ಬಂದಿ ರೇಣುಕಮ್ಮ ಅವರ ಸಾಮಾಜಿಕ ಕಾರ್ಯವನ್ನು ಮೆಚ್ಚಿ ಅವರನ್ನೂ ಸಹ ಸನ್ಮಾನಿಸಲಾಯಿತು.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಿಟ್ನಾಳ್ ಗ್ರಾಮದಲ್ಲಿ ಮಹಿಳೆಯರಿಗಾಗಿ ಅನೇಕ ಕಾರ್ಯಕ್ರಮಗಳನ್ನು ಮತ್ತು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಕಮಲಾ ಗುಮಾಸ್ತೆ ಅವರು ಗ್ರಾಮೀಣ ಭಾಗದಲ್ಲಿ ಮಹಿಳೆಯರು ಆರ್ಥಿಕವಾಗಿ ಮುಂದಾಗಲು ಬೇಕಾದಂತಹ ಅವಶ್ಯಕವಾದ ಸವಲತ್ತುಗಳನ್ನು, ತರಬೇತಿಗಳನ್ನು ಆಯೋಜಿಸಲು ನಮ್ಮ ಕಂಪನಿಯು ಸದಾ ಸಿದ್ದ. ಮಹಿಳೆಯ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಕ್ಕೆ ಕೈಜೋಡಿಸಿ ಮಹಿಳೆಯರು ಮುಂದುವರೆಯಲು ಸಾಧ್ಯವಾಗುವ ಎಲ್ಲಾ ಪ್ರಯತ್ನವನ್ನು ಮಾಡುತ್ತೇವೆ ಎಂದು ಭರವಸೆ ನೀಡಿದರು ಹಾಗೂ ಸರ್ವೋದಯ ಟ್ರಸ್ಟ್ ಈ ಭಾಗದಲ್ಲಿ ಮಾಡುತ್ತಿರುವ ಕೆಲಸಗಳಿಗೆ ಪ್ರಶಂಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಹಿಟ್ನಾಳ್ ಗ್ರಾಮದ ಮಹಿಳೆಯರು, ಸರ್ವೋದಯ ಟ್ರಸ್ಟ್ ಮುಖಸ್ಥರು ಮತ್ತು ಸಿಬ್ಬಂದಿ, ಕೆಎಫ್‌ಐಎಲ್ ಲೇಡೀಸ್ ಕ್ಲಬ್ ಮುಖ್ಯಸ್ಥೆ ಲಕ್ಷ್ಮಿ ನಾರಾಯಣ, ರಾಧಿಕಾ ರಮೇಶ್ ಭಾಗವಹಿಸಿದ್ದರು.

ವರದಿ ಮುರಳೀಧರ್ ನಾಡಿಗೇರ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsKamala GumastheKannada News Websitekirloskar ferrous industries limitedKoppalaLatest News KannadaLocal NewsWomens Dayಕೊಪ್ಪಳಬಯಲುಸೀಮೆಸುದ್ಧಿ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಪಾರ ಬೆಂಬಲಿಗರೊಂದಿಗೆ ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಬಿಜೆಪಿಗೆ ಸೇರ್ಪಡೆ

Next Post

ಚಳ್ಳಕೆರೆ ನಗರಸಭೆ ಪ್ರಸಕ್ತ ಸಾಲಿನ ಆಯ-ವ್ಯಯ ಮಂಡನೆ: ಬಜೆಟ್‌ನ ವಿವರ ಇಲ್ಲಿದೆ ನೋಡಿ

kalpa News

kalpa News

Next Post
ಚಳ್ಳಕೆರೆ ನಗರಸಭೆ ಪ್ರಸಕ್ತ ಸಾಲಿನ ಆಯ-ವ್ಯಯ ಮಂಡನೆ: ಬಜೆಟ್‌ನ ವಿವರ ಇಲ್ಲಿದೆ ನೋಡಿ

ಚಳ್ಳಕೆರೆ ನಗರಸಭೆ ಪ್ರಸಕ್ತ ಸಾಲಿನ ಆಯ-ವ್ಯಯ ಮಂಡನೆ: ಬಜೆಟ್‌ನ ವಿವರ ಇಲ್ಲಿದೆ ನೋಡಿ

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!