No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಡಿ.14ರಿಂದ ಕಿರ್ಲೋಸ್ಕರ್ – ವಸುಂಧರಾ ಅಂತಾರಾಷ್ಡ್ರೀಯ ಚಲನಚಿತ್ರೋತ್ಸವ…

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 25, 2021
in ಕೊಪ್ಪಳ
0
ಡಿ.14ರಿಂದ ಕಿರ್ಲೋಸ್ಕರ್ – ವಸುಂಧರಾ ಅಂತಾರಾಷ್ಡ್ರೀಯ ಚಲನಚಿತ್ರೋತ್ಸವ…

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  |

ಕಿರ್ಲೋಸ್ಕರ್ ಮತ್ತು ವಸುಂಧರಾ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ವಸುಂಧರಾ-ಅಂತಾರಾಷ್ಡ್ರೀಯ ಚಲನ ಚಿತ್ರೋತ್ಸವವು ಕಳೆದ ಹದಿನೈದು ವರ್ಷಗಳಿಂದ ದೇಶದ ಏಳು ವಿವಿಧ ರಾಜ್ಯಗಳ 30 ನಗರಗಳಲ್ಲಿ ಆಯೋಜಿಸಲಾಗುತ್ತಿದೆ.

ಅದೇ ರೀತಿ ಈ ಚಲನ ಚಿತ್ರೋತ್ಸವವನ್ನು ಕಳೆದ 12 ವರ್ಷಗಳಿಂದ ಕೊಪ್ಪಳ ಮತ್ತು ಹೊಸಪೇಟೆಯಲ್ಲಿಯೂ ಸಹ ಆಯೋಜಿಸಲಾಗಿದ್ದು, ಅದರಂತೆ ಈ ವರ್ಷವೂ ಸಹ ಈ ಚಲನಚಿತ್ರೋತ್ಸವನ್ನು ಅಂತರ್‌ಜಾಲದ (ಅನ್‌ಲೈನ್) ಮೂಲಕ ಡಿ.14ರಿಂದ 17ರವರೆಗೆ ಇದೇ ಮೊದಲ ಬಾರಿಗೆ ಆನ್‌ಲೈನ್ ಮೂಲಕ ಈ ಚಲನ ಚಿತ್ರೋತ್ಸವವು ಆಯೋಜಿಸಲಾಗುತ್ತಿದೆ.

ಈ ಚಲನಚಿತ್ರೋತ್ಸವದ ಲಾಂಚನವನ್ನು ಮತ್ತು ಧ್ಯೇಯೆವಾಖ್ಯೆಯನ್ನು ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಆರ್.ವಿ. ಗುಮಾಸ್ತೆ ಮತ್ತು ಹಿರಿಯ ಅಧಿಕಾರಿಗಳು ಬಿಡುಗಡೆ ಮಾಡಿರುತ್ತಾರೆ. ಸಾರ್ವಜನಿಕರಲ್ಲಿ, ಮುಖ್ಯವಾಗಿ ವಿದ್ಯಾರ್ಥಿಗಳು, ಮತ್ತು ಯುವಕರಲ್ಲಿ ಪರಿಸರದ ಬಗ್ಗೆ ಜಾಗೃತಿಯನ್ನು ಮೂಡಿಸುವುದು ಈ ಚಲನ ಚಿತ್ರೋತ್ಸವದ ಮುಖ್ಯ ಉದ್ದೇಶವಾಗಿದೆ.

ಈ ಕಾರ್ಯಕ್ರಮದ ಮುಖ್ಯ ಸಂದೇಶ – ಪೌಷ್ಠಿಕ ಆಹಾರ , ಪ್ರವರ್ಧಮಾನಕ್ಕೆ ಬರುವ ಪ್ರಕೃತಿ ಮತ್ತು ಆರೋಗ್ಯಕರ ಸಮಾಜ ನಿರ್ಮಾಣ, (Nutritious Food, Flourishing Nature and Healthy Society) ಎಂಬ ವಿಷಯದ ಮೇಲೆ ಈ ವರ್ಷ ಬೆಳಕು ಚೆಲ್ಲುವುದಾಗಿದೆ.

ಕಳೆದ ಎರಡು ವರ್ಷಗಳಿಂದ ಕೋವಿಡ್ ಮಹಾಮಾರಿಯಿಂದಾಗಿ ಆಚರಣೆಗೆ ಅಡ್ಡಿಯಾಗಿತ್ತು. ಈಗ ಇದರಿಂದ ಮುಕ್ತರಾಗಿ, ನೀತಿ ನಿಯಮದನ್ವಯ ಸಾರ್ವಜನಿಕರ ದಿನನಿತ್ಯದ ಜೀವನಕ್ಕೆ ಅನುಕೂಲವಾಗುವ ಪೌಷಿಕ ಆಹಾರ ಪದ್ದತಿಯನ್ನು ಇಟ್ಟುಕೊಂಡು ಜೀವನವನ್ನು ಸಾಗಿಸುವ ಮಾರ್ಗೋಪಾಯವನ್ನು ಮಾಡುವ ಉದ್ದೇಶದಿಂದ ಈ ವರ್ಷ ಇದರ ಬಗ್ಗೆ ಹೆಚ್ಚಿನ ಅರಿವನ್ನು ತಿಳಿಯಬಯಸುವ ಉದ್ದೇಶದಿಂದ ಕಿರ್ಲೋಸ್ಕರ್ ವಸುಂಧರಾ ಕ್ಲಬ್ ಸದಸ್ಯರು ಈ ಪ್ರಕೃತಿಯ ಅವನತಿ, ರೋಗ ನಿರೋಧಕ ಶಕ್ತಿ ಮತ್ತು ನಾವು ಸೇವಿಸುವ ದಿನನಿತ್ಯದ ಆಹಾರ ಪದ್ಧತಿಗಳಲ್ಲಿ ಪೌಷ್ಠಿಕಾಂಶ ತಿಳಿಸಲು ಆಸಕ್ತಿಹೊಂದಿದೆ. ಈ ನಿಟ್ಟಿನಲ್ಲಿ ಈ ವರ್ಷ ಆನ್‌ಲೈನ್ ಮೂಲಕ ಕಿರ್ಲೋಸ್ಕರ್ ವಸುಂಧರಾ- 2021 ಅಂತಾರಾಷ್ಡ್ರೀಯ ಚಲನ ಚಿತ್ರೋತ್ಸವ ಆಯೋಜಿಸಲಾಗಿದೆ.

ಈ ಬಾರಿಯ ಕಿರ್ಲೋಸ್ಕರ್ ವಸುಂಧರ ಅಂತಾರಾಷ್ಡ್ರೀಯ ಚಲನಚಿತ್ರೋತ್ಸವದ ಮುಖ್ಯಾಂಶಗಳು:
ನಾಲ್ಕು ದಿನದ ಚಲನಚಿತ್ರೋತ್ಸವ ಡಿ.14ರಿಂದ 17ರವರೆಗೆ ಆನ್‌ಲೈನ್ ಮೂಲಕ ನಡೆಯಲಿದೆ. ಪ್ರತಿ ದಿನ ಬೆಳಿಗ್ಗೆ 11ರಿಂದ ಮಧ್ಯಾಹ್ನ 3:30ರವರೆಗೆ ಪ್ರಸಾರವಾಗಲಿದೆ ಮತ್ತು ಮರುಪ್ರಸಾರವನ್ನು ಪ್ರತಿ ದಿನ ಸಂಜೆ 6 ರಿಂದ ರಾತ್ರಿ 10.30ರವರೆಗೆ ಪ್ರಸಾರಗೊಳ್ಳಲಿದೆ.

ಈ ವರ್ಷ ಕಿರ್ಲೋಸ್ಕರ್ ವಸುಂಧರಾ ಅಂತಾರಾಷ್ಡ್ರೀಯ ಚಲನಚಿತ್ರೋತ್ಸವವು ಆನ್‌ಲೈನ್ ಮೂಲಕ ಉದ್ಘಾಟನಾ ಸಮಾರಂಭ, ನುರಿತ ತಜ್ಙರ ಜೊತೆ ಮಾತುಕತೆ, ಪೋಟೋ ಪ್ರದರ್ಶನ, ವಸುಂಧರಾ ಐದು (5 ಜನರಿಗೆ) ಗೌರವ ಪ್ರಶಸ್ತಿ ಪ್ರಧಾನ ಸಮಾರಂಭ, ಕಾರ್ಯಾಗಾರಗಳು, ಚರ್ಚೆಗಳು ಮತ್ತು ಆಡಿಯೋ ಮೂಲಕ ಉಪನ್ಯಾಸಗಳು, ವಸುಂಧರಾ ಅಂತರಾಷ್ಟ್ರೀಯ ಆಯ್ದ ಚಲನ ಚಿತ್ರಗಳು ಮತ್ತು ಸಮಾರೋಪ ಸಮಾರಂಭ ಇತ್ಯಾದಿ ಚಟುವಟಿಕೆಗಳು ಈ ಕಾರ್ಯಕ್ರಮದಲ್ಲಿ ಒಳಗೊಂಡಿರುತ್ತವೆ.

ಈ ಕ್ಷೇತ್ರದಲ್ಲಿ ಹೊಸ ಸಂಶೋಧನೆಗಳನ್ನು ತಿಳಿದುಕೊಳ್ಳುವವರು ಮತ್ತು ಭಾಗವಹಿಸುವವರು ತಮ್ಮ ಸುತ್ತಲಿನ ಪ್ರಕೃತಿಯನ್ನು ಸುಧಾರಿಸುವ ವಿಧಾನಗಳೊಂದಿಗೆ ತಮ್ಮನ್ನು ತಾವು ಪರಿಚಯಿಸಿಕೊಂಡು ಭಾಗವಹಿಸಬೇಕೆಂದು ತಿಳಿಸಲಾಗಿದೆ.

ಡಾ. ಗುರುದಾಸ್ ನೂಲ್ಕರ್, ಡಾ.ರಾಜಶ್ರೀ ಜೋಶಿ, ಶ್ರೀ ಸ್ವಪ್ನಿಲ್ ಕುಂಭೋಜಕರ್, ಶ್ರೀಮತಿ ಆರತಿ ಕುಕರ್ಣಿ, ಡಾ. ಮಂದಾರ ದಾತಾರ್, ಅನಿರುದ್ಧ ಚಾವೋಜಿ, ಡಾ.ಪ್ರೀಯದರ್ಶಿನಿ ಕಾರ್ವೆ ಅವರ ಮಾರ್ಗದರ್ಶನದಲ್ಲಿ ಕೆವಿಐಎಫ್‌ಎಫ್ ಸುಮಾರು 70 ಹೊಸ ಚಲನಚಿತ್ರಗಳನ್ನು ತಯಾರಿಸಿರುತ್ತಾರೆ.

ಈ ನಾಲ್ಕು ದಿನಗಳ ಚಲನಚಿತ್ರೋತ್ಸವಕ್ಕೆ ಉಚಿತ ನೋಂದಣೆ ಮಾಡುವುದರ ಮಾಲಕ ಪ್ರವೇಶವಿರುತ್ತದೆ. ಪಾಲ್ಗೊಳ್ಳಲು ಇಚ್ಚಿಸುವ ಪರಿಸರ ಪ್ರೇಮಿಗಳು ಈ ಕೆಳಗಿನ ಲಿಂಕ್‌ಗಳನ್ನು ಬಳಸಿ ನೋಂದಾಯಿಸಿಕೊಂಡು ಭಾಗವಹಿಸಬಹುದಾಗಿದೆ.

Registration Link : https://bit.ly/kviff2021

Facebook page : facebook.com/kirloskarvasundharafilmfest

KVIFF Websit : https://kirloskarvasundharafest.in

ಪ್ರತಿ ವರ್ಷವೂ ತಮ್ಮೆಲ್ಲರ ಸಹಕಾರದಿಂದ ಕೊಪ್ಪಳ ಮತ್ತು ಹೊಸಪೇಟೆ ಭಾಗದಲ್ಲಿ ಈ ಚಲನ ಚಿತ್ರೋತ್ಸವವು ತುಂಬಾ ಯಶಸ್ವಿಯಾಗಿ ನಡೆಯುತ್ತಾ ಬಂದಿರುತ್ತದೆ. ಪರಿಸರ ಜಾಗೃತಿ ಮೂಡಿಸುವ ಈ ನಮ್ಮ ಅಲ್ಪ ಪ್ರಯತ್ನಕ್ಕೆ ತಾವು ಜೊತೆಗೂಡಬೇಕೆಂದು ಆಶಿಸುತ್ತೆವೆ. ಈ ಚಲನಚಿತ್ರೋತ್ಸವಕ್ಕೆ ವ್ಯಾಪಕ ಪ್ರಚಾರ ನೀಡಿಬೇಕೆಂದು ಕೋರುತ್ತಿದ್ದೇವೆ.
ವರದಿ: ಮುರಳೀಧರ ನಾಡಿಗೇರ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKirloskarKirloskar-Vasundhara International Film FestivalKoppalaLatest News KannadaNews in KannadaNews Kannadaಕಿರ್ಲೋಸ್ಕರ್ಕೊಪ್ಪಳವಸುಂಧರ ಅಂತಾರಾಷ್ಡ್ರೀಯ ಚಲನಚಿತ್ರೋತ್ಸವ
Share197Tweet123Send
Previous Post

ಇಂಗ್ಲಿಷ್ ಕೊಲ್ಲಿಯಲ್ಲಿ ದೋಣಿ ಮುಳುಗಿ 20ಕ್ಕೂ ಅಧಿಕ ಮಂದಿ ಸಾವು

Next Post

ರಾಜ್ಯದ ಅತ್ಯಂತ ಶ್ರೀಮಂತ ರಾಜಕಾರಣಿ ಯಾರು? ಅವರ ಆಸ್ತಿ ಎಷ್ಟು ಗೊತ್ತಾ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯದ ಅತ್ಯಂತ ಶ್ರೀಮಂತ ರಾಜಕಾರಣಿ ಯಾರು? ಅವರ ಆಸ್ತಿ ಎಷ್ಟು ಗೊತ್ತಾ!

ರಾಜ್ಯದ ಅತ್ಯಂತ ಶ್ರೀಮಂತ ರಾಜಕಾರಣಿ ಯಾರು? ಅವರ ಆಸ್ತಿ ಎಷ್ಟು ಗೊತ್ತಾ!

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL