No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಕೊಪ್ಪಳ: ವರ್ಕಿಂಗ್ ಅಟ್ ಹೈಟ್ ಮತ್ತು ಕಂಪೈನ್ಡ್ ಸ್ಪೇಸ್ ವಿಚಾರಸಂಕಿರಣ ಸಂಪನ್ನ

ನ್ಯಾಷನಲ್ ಸೇಫ್ಟಿ ಕೌನ್ಸಿಲ್ , ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಸಹಭಾಗಿತ್ವದಲ್ಲಿ 120 ಉದ್ಯೋಗಿಗಳಿಗೆ ತರಬೇತಿ

kalpa News by kalpa News
September 4, 2024
in ಕೊಪ್ಪಳ
0
ಕೊಪ್ಪಳ: ವರ್ಕಿಂಗ್ ಅಟ್ ಹೈಟ್ ಮತ್ತು ಕಂಪೈನ್ಡ್ ಸ್ಪೇಸ್ ವಿಚಾರಸಂಕಿರಣ ಸಂಪನ್ನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  |

ಬೆಂಗಳೂರಿನ ಕರಂ ಸೇಫ್ಟಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆ, ಕಾರ್ಖಾನೆಗಳು ಮತ್ತು ಬಾಯ್ಲರ್‌ಗಳ ಇಲಾಖೆಯ ಸಹಕಾರದೊಂದಿಗೆ ವರ್ಕಿಂಗ್ ಅಟ್ ಹೈಟ್ ಮತ್ತು ಕಂಪೈನ್ಡ್ ಸ್ಪೇಸ್ ಎಂಟ್ರಿ ವಿಷಯದ ಮೇಲೆ ವಿಚಾರ ಸಂಕಿರಣ ನಡೆಯಿತು.

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ #Kirloskar Ferrous Industry  ವ್ಯವಸ್ಥಾಪಕ ನಿರ್ದೇಶಕ ಆರ್ ವಿ ಗುಮಾಸ್ತೆ, ಹುಬ್ಬಳ್ಳಿ ವಿಭಾಗದ ಕಾರ್ಖಾನೆಗಳ ಜಂಟಿ ನಿರ್ದೇಶಕ ರವೀಂದ್ರನಾಥ್ ರಾಥೋಡ್, ನ್ಯಾಷನಲ್ ಸೇಫ್ಟಿ ಕೌನ್ಸಿಲ್ ಸೆಕ್ರೆಟರಿ ಪಿ ವೆಂಕಟೇಶ್ವರಲು, ಬಳ್ಳಾರಿ ವಿಭಾಗದ ಕಾರ್ಖಾನೆಗಳ ಹಿರಿಯ ಸಹಾಯಕ ನಿರ್ದೇಶಕ ವರುಣ್, ಕೊಪ್ಪಳ ವಿಭಾಗದ ಕಾರ್ಖಾನೆಗಳ ಸಹಾಯಕ ನಿರ್ದೇಶಕ ವಿಜಯಕುಮಾರ್, ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಪಿ. ನಾರಾಯಣ್ ಹಾಗೂ ಬೀಡು ಕಬ್ಬಿಣ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಎಂ.ಜಿ. ನಾಗರಾಜ್ ಇವರಿಂದ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮವು ಉದ್ಘಾಟಿಸಲಾಯಿತು.
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಆಡಿಟೋರಿಯಂನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕೆಲಸದ ಸಂದರ್ಭದಲ್ಲಿ ಮೇಲಿನಿಂದ ಅಪಘಾತವಾದ ವ್ಯಕ್ತಿಯನ್ನು ಕೆಳಗಡೆ ಸುರಕ್ಷಿತವಾಗಿ ತರುವಂತಹ ವಿಧಾನ ಮತ್ತು ಒಳಭಾಗದಲ್ಲಿ (ಕಂಫೈಂಡ್ ಸ್ಪೇಸ್) ಅಪಘಾತವಾದಂತಹ ವ್ಯಕ್ತಿಯನ್ನು ಸುರಕ್ಷಿತವಾಗಿ ಹೊರಗಡೆ ತರುವಂತಹ ವಿಧಾನವನ್ನು ಅಣುಕು ಪ್ರದರ್ಶನದ ಮೂಲಕ ವಿವರಿಸಲಾಯಿತು.

Also read: ಉತ್ತಮ ಜೀವನಕ್ಕಾಗಿ ಜ್ಯೋತಿಷ್ಯದ ಮೂಲತತ್ವದ ಅರಿವು ಅಗತ್ಯ: ರಾಘವೇಶ್ವರ ಶ್ರೀ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಾ ಸುತ್ತಮುತ್ತಲು ಇರುವ ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ 30 ಕಾರ್ಖಾನೆಗಳ ಮೈಂಟೇನೆನ್ಸ್ ಮತ್ತು ಸುರಕ್ಷತಾ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನವನ್ನು ಪಡೆದರು.

ಇದೇ ಸಂದರ್ಭದಲ್ಲಿ ಅಪಘಾತ ನಿರ್ವಹಣೆಯ ಬಗ್ಗೆ 120 ಉದ್ಯೋಗಿಗಳಿಗೆ ತರಬೇತಿ ನೀಡಲಾಯಿತು.
ಸೆಮಿನಾರ್ ಕಾರ್ಯಕ್ರಮದಲ್ಲಿ ನ್ಯಾಷನಲ್ ಸೇಫ್ಟಿ ಕೌನ್ಸಿಲ್ ಸೆಕ್ರೆಟರಿ ಪಿ. ವೆಂಕಟೇಶ್ವರಲು, ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಸುರಕ್ಷತಾ ವಿಭಾಗದ ಮ್ಯಾನೇಜರ್ ಎಂ.ಎಂ. ನಾಡಿಗೇರ್, ಹೊಸಪೇಟೆ ಸ್ಟೀಲ್ ಲಿಮಿಟೆಡ್, ಗಿಣಿಗೇರಾ ಕಾರ್ಖಾನೆಯ ಸುರಕ್ಷತಾ ವಿಭಾಗದ ಜನರಲ್ ಮ್ಯಾನೇಜರ್ ಚಂದ್ರಶೇಖರ ಬೆಲ್ಲದ್, ನ್ಯಾಷನಲ್ ಸೇಫ್ಟಿ ಕೌನ್ಸಿಲ್ ಉಪಾಧ್ಯಕ್ಷ ಹರಿದಾಸ ಉಪಾಧ್ಯಾಯ, ನ್ಯಾಷನಲ್ ಸೇಫ್ಟಿ ಕೌನ್ಸಿಲ್ ಜಂಟಿ ಕಾರ್ಯದರ್ಶಿ ಚಂದ್ರಶೇಖರ ಶಾಸ್ತ್ರಿ ಮತ್ತು ಕರಂ ಸೇಫ್ಟಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವಿಭಾಗೀಯ ಅಧಿಕಾರಿ ಆವಿಷ್ಕಾರ್ ಇವರುಗಳಿಂದ ಸುರಕ್ಷತಾ ವಿಷಯಗಳ ಮೇಲೆ ಉಪನ್ಯಾಸವನ್ನು ನೀಡಿದರು.

ವರದಿ: ಮರುಳೀಧರ ನಾಡಿಗೇರ್   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

 

Tags: Kannada News WebsiteKannada_NewsKannada_News_LiveKannada_News_OnlineKannada_WebsiteKirloskar Ferrous IndustryKoppalaLatest News KannadaNews_in_KannadaNews_Kannadaಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ಕೊಪ್ಪಳ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉತ್ತಮ ಜೀವನಕ್ಕಾಗಿ ಜ್ಯೋತಿಷ್ಯದ ಮೂಲತತ್ವದ ಅರಿವು ಅಗತ್ಯ: ರಾಘವೇಶ್ವರ ಶ್ರೀ

Next Post

ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಮಹಿಳೆ ಆಯ್ಕೆ ಸಂತೋಷದ ವಿಷಯ: ನಾಗವೇಣಿ

kalpa News

kalpa News

Next Post
ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಮಹಿಳೆ ಆಯ್ಕೆ ಸಂತೋಷದ ವಿಷಯ: ನಾಗವೇಣಿ

ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಮಹಿಳೆ ಆಯ್ಕೆ ಸಂತೋಷದ ವಿಷಯ: ನಾಗವೇಣಿ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL