No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 16, 2026
in ಕೊಪ್ಪಳ
1
ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಕೊಪ್ಪಳ |

ನಗರದ ತೋಟಗಾರಿಕೆ ಇಲಾಖೆ ಕಚೇರಿ ಆವರಣದಲ್ಲಿ 10ನೇ ವರ್ಷದ “ಮಾವು ಮೇಳ–2026” Mango Mela ಅದ್ಧೂರಿಯಾಗಿ ನಡೆಯುತ್ತಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಮೇ 12ರಂದು ಆರಂಭವಾದ ಈ ಮೇಳವು ಮೇ 22ರವರೆಗೆ ನಡೆಯಲಿದ್ದು, ರೈತರಿಂದ ನೇರವಾಗಿ ಉತ್ತಮ ಗುಣಮಟ್ಟದ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.
ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ತರಲಾಗಿರುವ 200ಕ್ಕೂ ಅಧಿಕ ಮಾವಿನ ತಳಿಗಳ ಪ್ರದರ್ಶನ ಹಾಗೂ ಮಾರಾಟ ಏರ್ಪಡಿಸಲಾಗಿದೆ. ಕೇಸರ್, ದಶೇರಿ, ಬಾದಾಮಿ, ಮಲ್ಲಿಕಾ ಸೇರಿದಂತೆ ಹಲವು ಸ್ಥಳೀಯ ಹಾಗೂ ವಿದೇಶಿ ತಳಿಗಳು ಗ್ರಾಹಕರ ಗಮನ ಸೆಳೆಯುತ್ತಿವೆ.

Also read: ಕಡಿಮೆ ಶುಲ್ಕದಲ್ಲಿ ಹೈಟೆಕ್ ಶಿಕ್ಷಣಕ್ಕಾಗಿ ಗಂಗೋತ್ರಿ ಪಿಯು ಕಾಲೇಜು ಆರಂಭ: ಹೆಚ್.ಎಸ್. ಸುಂದರೇಶ್

ಮೇಳದ ಪ್ರಮುಖ ಆಕರ್ಷಣೆಯಾಗಿ ಜಪಾನ್ ಮೂಲದ ವಿಶ್ವದ ಅತ್ಯಂತ ದುಬಾರಿ “ಮಿಯಾಜಾಕಿ” ಮಾವು ಪ್ರದರ್ಶನಕ್ಕಿಡಲಾಗಿದ್ದು, ಪ್ರತಿ ಕೆ.ಜಿಗೆ ಸುಮಾರು ₹3,000 ದರ ನಿಗದಿಪಡಿಸಲಾಗಿದೆ. ಕೆಂಪು ಬಣ್ಣದ ಈ ವಿಶೇಷ ತಳಿಯ ಮಾವು ನೋಡುಗರ ಕುತೂಹಲ ಹೆಚ್ಚಿಸಿದೆ.

ಇದೇ ವೇಳೆ ಮಾವಿನ ಉಪ್ಪಿನಕಾಯಿ, ಸೀಕರಣೆ ಹಾಗೂ ಇತರೆ ಮೌಲ್ಯವರ್ಧಿತ ಉತ್ಪನ್ನಗಳ ಮಾರಾಟಕ್ಕೂ ಅವಕಾಶ ಕಲ್ಪಿಸಲಾಗಿದೆ. ಹಣ್ಣುಗಳನ್ನು ಎಥಿಲೀನ್ ಬಳಸಿ ವೈಜ್ಞಾನಿಕವಾಗಿ ಮಾಗಿಸುವ ವಿಧಾನಗಳನ್ನೂ ಇಲಾಖೆಯವರು ಪ್ರದರ್ಶಿಸುತ್ತಿದ್ದಾರೆ.
ಸುಮಾರು ಮೂರು ವರ್ಷಗಳ ಹಿಂದೆ ರಾಜ್ಯ ತೋಟಗಾರಿಕೆ ಇಲಾಖೆ ರೈತರಿಗೆ ಮಿಯಾಜಾಕಿ ಮಾವು ಬೆಳೆಸಲು ಉತ್ತೇಜನ ನೀಡಿತ್ತು. ಆರಂಭದಲ್ಲಿ ಲಕ್ಷಾಂತರ ರೂಪಾಯಿ ಬೆಲೆ ನಿರೀಕ್ಷಿಸಲಾಗಿದ್ದರೂ ಮಾರುಕಟ್ಟೆ ಪರಿಸ್ಥಿತಿಯನ್ನು ಗಮನಿಸಿ ಈಗ ವಾಸ್ತವಿಕ ದರ ನಿಗದಿಪಡಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಈ ವಿಶೇಷ ತಳಿಗೆ ಹೆಚ್ಚಿನ ಮಾರುಕಟ್ಟೆ ದೊರೆಯುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಮೇಳಕ್ಕೆ ಕುಟುಂಬ ಸಮೇತರಾಗಿ ಆಗಮಿಸುತ್ತಿರುವ ಸಾರ್ವಜನಿಕರು ವಿವಿಧ ತಳಿಯ ಮಾವಿನ ರುಚಿ ಸವಿದು ಖರೀದಿಯಲ್ಲಿ ತೊಡಗಿರುವುದು ಕಂಡುಬಂದಿತು.

ವರದಿ:  ಮುರುಳೀಧರ್ ನಾಡಿಗೇರ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: Kannada NewsKannada News LiveKannada News OnlineKannada News WebsiteKannada WebsiteKoppalaLatest News KannadaNews in KannadaNews Kannadaಕೊಪ್ಪಳ
Share202Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಕಡಿಮೆ ಶುಲ್ಕದಲ್ಲಿ ಹೈಟೆಕ್ ಶಿಕ್ಷಣಕ್ಕಾಗಿ ಗಂಗೋತ್ರಿ ಪಿಯು ಕಾಲೇಜು ಆರಂಭ: ಹೆಚ್.ಎಸ್. ಸುಂದರೇಶ್

Next Post

ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

Comments 1

  1. Pingback: ಕೊಡಗು | ಎಲಿಫೆಂಟ್ ಬಾತಿಂಗ್ ವೇಳೆ ಬಿದ್ದ ಆನೆ ಅಡಿಗೆ ಸಿಲುಕಿ ಮಹಿಳೆ ಸಾವು | ಘಟನೆ ನಡೆದಿದ್ದು ಹೇಗೆ? » kalpa.news

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL