ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ
ಕಲ್ಪ ಮೀಡಿಯಾ ಹೌಸ್ | ಕೊಪ್ಪಳ | ನಗರದ ತೋಟಗಾರಿಕೆ ಇಲಾಖೆ ಕಚೇರಿ ಆವರಣದಲ್ಲಿ 10ನೇ ವರ್ಷದ “ಮಾವು ಮೇಳ–2026” Mango Mela ಅದ್ಧೂರಿಯಾಗಿ ನಡೆಯುತ್ತಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮೇ 12ರಂದು ಆರಂಭವಾದ ಈ ಮೇಳವು ಮೇ 22ರವರೆಗೆ ನಡೆಯಲಿದ್ದು, ರೈತರಿಂದ ನೇರವಾಗಿ ಉತ್ತಮ ಗುಣಮಟ್ಟದ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ತರಲಾಗಿರುವ 200ಕ್ಕೂ ಅಧಿಕ ಮಾವಿನ ತಳಿಗಳ ಪ್ರದರ್ಶನ ಹಾಗೂ ಮಾರಾಟ ಏರ್ಪಡಿಸಲಾಗಿದೆ. … Continue reading ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ
Copy and paste this URL into your WordPress site to embed
Copy and paste this code into your site to embed