No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಬಳ್ಳಾರಿ-ವಿಜಯನಗರ-ಕೊಪ್ಪಳ ವಲಯ ಸುರಕ್ಷತಾ ಸಮಿತಿಯಿಂದ ಸುರಕ್ಷತೆ ಕುರಿತ ಒಂದು ದಿನದ ಸೆಮಿನಾರ್ ಸಂಪನ್ನ

kalpa News by kalpa News
September 14, 2022
in ಕೊಪ್ಪಳ
0
ಬಳ್ಳಾರಿ-ವಿಜಯನಗರ-ಕೊಪ್ಪಳ ವಲಯ ಸುರಕ್ಷತಾ ಸಮಿತಿಯಿಂದ ಸುರಕ್ಷತೆ ಕುರಿತ ಒಂದು ದಿನದ ಸೆಮಿನಾರ್ ಸಂಪನ್ನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  |

ಬಳ್ಳಾರಿ-ವಿಜಯನಗರ-ಕೊಪ್ಪಳ ವಲಯ ಸುರಕ್ಷತಾ ಸಮಿತಿಯಿಂದ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟಡ್ ಕಾರ್ಖಾನೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಸುರಕ್ಷತೆ ಕುರಿತಾಗಿ ಒಂದು ದಿನದ ಸೆಮಿನಾರ್ ಸಂಪನ್ನಗೊಂಡಿತು.

ಸೆಮಿನಾರ್’ನಲ್ಲಿ ಟೊಯೋಟಾ ಕಿಲೋಸ್ಕರ್ ಮೋಟಾರ್ ಲಿಮಿಟೆಡ್ ನಿವೃತ್ತ ಇಎಚ್’ಎಸ್ ವಿಭಾಗದ ಮುಖ್ಯಸ್ಥರು, ರಾಷ್ಟೀಯ ಸುರಕ್ಷತಾ ಸಂಸ್ಥೆ ಕರ್ನಾಟಕ ಪ್ರಾಂತ್ಯದ ಸದಸ್ಯರಾದ ರಾಮಮೂರ್ತಿ ಅವರು, Safety Culture & Effective Leadership’ ಈ ವಿಷಯವಾಗಿ ಉಪನ್ಯಾಸ ನೀಡಿದರು.
ನಂತರ ಡಾ.ಮಲ್ಲಿಕಾರ್ಜುನ ಗೌಡರು Today’s challenge in creating behavioral changes among workers to ensure safety” ಈ ವಿಷಯವಾಗಿ ಚರ್ಚಿಸಿದರು. ಧಾರವಾಡದ ಉಪನ್ಯಾಸಕರು ಮತ್ತು ಚಾರ್ಟಡ್ ಇಂಜಿನಿಯರಿAಗ್ ವಿಠಲ ಹನುಮಂತರಾವ್ ಜಾದವ್, ‘Stability certification of industrial buildings and structures’ ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿದರು.

ಬಳ್ಳಾರಿ, ವಿಜಯನಗರ, ರಾಯಚೂರು, ಗದಗ ಮತ್ತು ಕೊಪ್ಪಳ ಜಿಲ್ಲೆಯ ವಿವಿಧ ಕಾರ್ಖಾನೆಗಳಿಂದ ಉದ್ಯೋಗಿಗಳು ಮತ್ತು ಸುರಕ್ಷತಾ ವಿಭಾಗದ ಅಧಿಕಾರಿಗಳು ಹಾಜರಾಗಿ ಪ್ರಯೋಜನವನ್ನು ಪಡೆದರು.
ಕಿರ್ಲೋಸ್ಕರ್ ಕಾರ್ಖಾನೆಯ ಪ್ಲಾಂಟ್ ಹೆಡ್ ರಮೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಾನವ ಸಂಪನ್ಮೂಲ ಮತ್ತು ಸಾಮಾನ್ಯ ಆಡಳಿತ ವಿಭಾಗದ ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್ ಪಿ. ನಾರಾಯಣ, ಬೀಡು ಕಬ್ಬಿಣ ವಿಭಾಗದ ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್ ಎಂಜಿ ನಾಗರಾಜ್, ಹುಬ್ಬಳ್ಳಿ ವಲಯದ ಕಾರ್ಖಾನೆಗಳ ಜಂಟಿ ನಿರ್ದೇಶಕರಾದ ರವೀಂದ್ರನಾಥ ಎನ್. ರಾಥೋಡ್, ಬಳ್ಳಾರಿ ವಿಭಾಗದ ಹಿರಿಯ ಸಹಾಯಕ ನಿರ್ದೇಶಕರಾದ ವರುಣ್, ಕೊಪ್ಪಳ ಮತ್ತು ರಾಯಚೂರು ವಿಭಾಗದ ಸಹಾಯಕ ನಿರ್ದೇಶಕರಾದ ವಿಜಯಕುಮಾರ್ ಮತ್ತು ಉಪನ್ಯಾಸಕರು ಸೇರಿ ಕಾರ್ಯಕ್ರಮದಲ್ಲಿ ಇದ್ದರು.

ಭಾಗವಹಿಸಿದಂತಹ ಉದ್ಯೋಗಗಳು ಉತ್ತಮವಾದ ಪ್ರತಿಕ್ರಿಯೆಯನ್ನು ನೀಡುವುದರ ಮೂಲಕ ಮುಂಬರುವ ದಿನಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿ ಸುರಕ್ಷತೆಯನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಬೆಳೆಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಸೆಮಿನಾರ್ ಕೊನೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಮಾಣಪತ್ರ ನೀಡಲಾಯಿತು. ಎಲ್ಲಾ ಕಾರ್ಖಾನೆಗಳ ಆಡಳಿತ ಮಂಡಳಿಗೆ ಕಿರ್ಲೋಸ್ಕರ್ ಮತ್ತು ಬಿ ಕೆ ರೈಸ್ ವತಿಯಿಂದ ಧನ್ಯವಾದವನ್ನು ಅರ್ಪಿಸಲಾಯಿತು.

ಕಾರ್ಯಕ್ರಮ ಯಶಸ್ಸಿನ ಹಿಂದೆ ಶ್ರಮವಹಿಸಿ ಈ ಕಾರ್ಯಕ್ರಮದ ಆತಿಥ್ಯತೆ ವಹಿಸಿಕೊಂಡಿದ್ದ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಆಡಳಿತ ಮಂಡಳಿಗೆ ಮತ್ತು ಸುರಕ್ಷತಾ ವಿಭಾಗದ ಅಧಿಕಾರಿಗಳಿಗೆ ಮತ್ತು ಎಸ್’ಎಲ್’ಆರ್ ಕಾರ್ಖಾನೆಯ ಸುರಕ್ಷತಾ ವಿಭಾಗದ ಅಧಿಕಾರಿಗಳಿಗೆ ಅಭಿನಂದನೆಯನ್ನು ಕಾರ್ಖಾನೆಗಳು, ಬಾಯ್ಲರ್’ಗಳ ಸ್ವಾಸ್ಥ್ಯಯ ಇಲಾಖೆಯ ಜಂಟಿ ನಿರ್ದೇಶಕರಾದ ರವೀಂದ್ರನಾಥ್ ಎನ್. ರಾಥೋಡ್ ತಿಳಿಸಿದರು. ಕಾರ್ಯಕ್ರಮ ಗ್ರೂಪ್ ಫೋಟೋ ಮೂಲಕ ಮುಕ್ತಾಯವಾಯಿತು.
ವರದಿ: ಮುರುಳೀಧರ್‌ಎಂ. ನಾಡಿಗೇರ್, ಕೊಪ್ಪಳ     

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKoppalaLatest News KannadaNewsinKannadaNewsKannadaಕೊಪ್ಪಳ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ: ತೋಟದಲ್ಲಿ ಅಡಿಕೆ ಕೊಯ್ಯುವಾಗ ವಿದ್ಯುತ್ ತಗುಲಿ ವ್ಯಕ್ತಿ ದುರ್ಮರಣ

Next Post

ಗಂಗಾಮತ ಸಮಾಜ ಅಧ್ಯಕ್ಷ ಸ್ಥಾನದಿಂದ ದೇವೇಂದ್ರಪ್ಪರನ್ನು ಪದಚ್ಯುತಗೊಳಿಸಲು ನಿರ್ಣಯ

kalpa News

kalpa News

Next Post
ಗಂಗಾಮತ ಸಮಾಜ ಅಧ್ಯಕ್ಷ ಸ್ಥಾನದಿಂದ ದೇವೇಂದ್ರಪ್ಪರನ್ನು ಪದಚ್ಯುತಗೊಳಿಸಲು ನಿರ್ಣಯ

ಗಂಗಾಮತ ಸಮಾಜ ಅಧ್ಯಕ್ಷ ಸ್ಥಾನದಿಂದ ದೇವೇಂದ್ರಪ್ಪರನ್ನು ಪದಚ್ಯುತಗೊಳಿಸಲು ನಿರ್ಣಯ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL