No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಹಿರಿಯ ಸಾಹಿತಿ, ಪತ್ರಕರ್ತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಠ್ಠಪ್ಪ ಗೋರಂಟ್ಲಿ ಇನ್ನಿಲ್ಲ

kalpa News by kalpa News
July 23, 2021
in ಕೊಪ್ಪಳ
0
ಹಿರಿಯ ಸಾಹಿತಿ, ಪತ್ರಕರ್ತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಠ್ಠಪ್ಪ ಗೋರಂಟ್ಲಿ ಇನ್ನಿಲ್ಲ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಕೊಪ್ಪಳ: ಕೊಪ್ಪಳದ ನೇಕಾರ ಧುರೀಣ, ಹಿರಿಯ ಹೋರಾಟಗಾರ, ಹಿರಿಯ ಪತ್ರಕರ್ತ, ಅಂಕಣಕಾರ ಹಾಗೂ ಸಾಹಿತಿ, ರಾಜ್ಯೋತ್ಸವ ಪ್ರಶಸ್ತಿ ಪುಜನರಸ್ಕೃತ ವಿಠ್ಠಪ್ಪ ಗೋರಂಟ್ಲಿ (78) ಅವರು ಗುರುವಾರ ರಾತ್ರಿ ಭಾಗ್ಯ ನಗರದ ಅವರ ನಿವಾಸದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಹಿರಿಯ ಸಾಹಿತಿ ವಿಠ್ಠಪ್ಪ ಗೋರಂಟ್ಲಿ ಅವರು ಕೊಪ್ಪಳ ಜಿಲ್ಲೆಯ ಹಿರಿಯ ಪತ್ರಕರ್ತರಾಗಿ ಹಲವು ವಿಷಯಗಳ ಕುರಿತು, ಹಲವು ವಿಚಾರಗಳ ಕುರಿತು ನೇರ ಹಾಗೂ ನಿಷ್ಠೂರತೆಯಿಂದ ಬರವಣಿಗೆ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಜಿಲ್ಲಾ ಹೋರಾಟದ ವಿಚಾರ, ತುಂಗಭದ್ರಾ ಜಲಾಶಯದ ಹೂಳಿನ ವಿಚಾರ, ಕೈಗಾರಿಕೆಗಳ ಕಾರ್ಮಿಕರ ಶೋಷಣೆಯ ವಿಚಾರ ಸೇರಿದಂತೆ ನೊಂದವರ ಪರ ಧ್ವನಿ ಎತ್ತಿ ಸರ್ಕಾರದ ಗಮನ ಸೆಳೆದಿದ್ದರು.

ಸುದೀರ್ಘ ಹೋರಾಟಮಯ ಜೀವನವೇ ಅವರದ್ದಾಗಿತ್ತು. ವಿವಿಧ ಪತ್ರಿಕೆಗಳಲ್ಲಿಯೂ ಪತ್ರಕರ್ತ, ಅಂಕಣಕಾರರಾಗಿ ಲೇಖನಗಳ ಮೂಲಕ ರಾಜ್ಯದ ಗಮನ ಸೆಳೆದಿದ್ದರು. ರಾಜ್ಯ ಮಟ್ಟದಲ್ಲಿ ಇವರ ದೊಡ್ಡ ಸ್ನೇಹ ಬಳಗವನ್ನು ಹೊಂದಿದವರಾಗಿದ್ದರು.

ಬಡತನದಲ್ಲಿಯೇ ಜೀವನ ಸವೆಸಿದ್ದ ಹಿರಿಯ ಚೇತನ ವಿಠ್ಠಪ್ಪ ಗೋರಂಟ್ಲಿ ಅವರು ನೇಕಾರಿಕೆಯನ್ನು ಮಾಡಿದ್ದರು. ನೇಕಾರರ ಸಮಸ್ಯೆಗಳ ಕುರಿತು ಸರ್ಕಾರದ ಮಟ್ಟದಲ್ಲಿಯೂ ಧ್ವನಿ ಎತ್ತಿ ಸರ್ಕಾರ ಇತ್ತ ತಿರುಗಿ ನೋಡುವಂತೆ ಮಾಡಿದ್ದರು. ಇವರು 4ನೇ ತರಗತಿ ಶಿಕ್ಷಣ ಪಡೆದರೂ 20ಕ್ಕೂ ಹೆಚ್ಚು ಕೃತಿಗಳನ್ನು ಹೊರ ತಂದಿದ್ದರು. ಹಲವು ಕವನ ಸಂಕಲನ ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲೂ ಹೆಚ್ಚು ಕೃಷಿ ಮಾಡಿದ್ದರು. ಇವರ ಸಮಗ್ರ ಸೇವೆ ಪರಿಗಣಿಸಿ ರಾಜ್ಯ ಸರ್ಕಾರವು ಹಿರಿಯ ಚೇತನ ವಿಠ್ಠಪ್ಪ ಗೋರಂಟ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡಮಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಇದಲ್ಲದೇ ನೂರಾರು ಸಂಘ ಸಂಸ್ಥೆಗಳು ಇವರ ಜೀವನ ಸಾಧನೆಗೆ, ಜನ ಸೇವೆಗೆ ಸನ್ಮಾನಿಸಿ ಗೌರವಿಸಿದ್ದವು.

78ರ ಇಳಿ ವಯಸ್ಸಿನಲ್ಲೂ ಯುವ ಉತ್ಸಾಹಿಗಳಂತೆ ನಗು ನಗುತ್ತಲೇ ಎಲ್ಲರೊಂದಿಗೆ ಬರೆತು ಹಲವು ವಿಚಾರಗಳ ಕುರಿತು ಮುಕ್ತವಾಗಿ ಮಾತನಾಡುತ್ತಿದ್ದರು. ಸತ್ಸಂಗ, ಆಧ್ಯಾತ್ಮ, ವೈಚಾರಿಕತೆ ಇವರಲ್ಲಿ ಹಾಸುಹೊಕ್ಕಾಗಿತ್ತು. ಇವರು ರಾಜಕೀಯ ರಂಗದಲ್ಲೂ ತಮ್ಮದೇ ಛಾಪು ಮೂಡಿಸಿ ಈ ಹಿಂದೆ ತಾಪಂ ಸದಸ್ಯರಾಗಿ, ಮಂಡಲ ಪ್ರಧಾನರಾಗಿ ಸೇವೆ ಮಾಡಿದ್ದರು. ಇವರು ಗುರುವಾರ ಸಂಜೆ ಆರೋಗ್ಯದಲ್ಲಿ ದಿಡೀರ್ ಏರುಪೇರಾಗಿ ಮೃತಪಟ್ಟಿದ್ದಾರೆ.

ಇವರ ಅಗಲಿಕೆಯು ಇಡೀ ಸಾಹಿತ್ಯ ಹಾಗೂ ಮಾಧ್ಯ,ಮ ವಲಯಕ್ಕೆ ತುಂಬಲಾರದ ನಷ್ಟವಾಗಿದೆ. ವಿಠ್ಠಪ್ಪ ಗೋರಂಟ್ಲಿ ಅವರ ನಿಧನಕ್ಕೆ ನೇಕಾರ ಸಂಪದ ಮಾಸ ಪತ್ರಿಕೆ ಭಾವಪೂರ್ಣ ಶ್ರದ್ಧಾಂಜಲಿ ಕೋರುತ್ತದೆ ಎಂದು ಸಂಪಾದಕ ವಿಜಯಕುಮಾರ್ ಭಾಪ್ರಿ ತಿಳಿಸಿದ್ದಾರೆ.



ವರದಿ: ಮುರಳೀಧರ ನಾಡಿಗೇರ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKoppalaLatest News KannadaNews in KannadaNews Kannadaಕೊಪ್ಪಳ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರ: ಹಲವು ಪ್ರದೇಶಗಳು ಜಲಾವೃತ: ಸಾರ್ವಜನಿಕರ ರಕ್ಷಣೆಗೆ ಸಹಕರಿಸಲು ಶಾಸಕ ಹಾಲಪ್ಪ ಕರೆ

Next Post

ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ…

kalpa News

kalpa News

Next Post
ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾದ ಮಕ್ಕಳೆಷ್ಟು, ಗೈರಾದವರೆಷ್ಟು? ಮಾಹಿತಿ ಇಲ್ಲಿದೆ…

ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ...

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL