No Result
View All Result
Marriott Bonvoy Expands ICC Partnership to Include Women’s T20 World Cup 2026
English Articles

Marriott Bonvoy Expands ICC Partnership to Include Women’s T20 World Cup 2026

by ಕಲ್ಪ ನ್ಯೂಸ್
May 19, 2026
0

Kalpa Media House  |  Special Article | Marriott Bonvoy, the global travel platform by Marriott International, has announced the expansion...

Read moreDetails
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
  • Advertise With Us
  • Grievances
  • About Us
  • Contact Us
Wednesday, May 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಕೊಪ್ಪಳದಲ್ಲಿ ಪಡಿತರ ಕಿಟ್‌ ವಿತರಣೆ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 22, 2021
in ಕೊಪ್ಪಳ
0
ಕೊಪ್ಪಳದಲ್ಲಿ ಪಡಿತರ ಕಿಟ್‌ ವಿತರಣೆ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಕೊಪ್ಪಳ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದು ಕೋಟಿ ಐವತ್ತು ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ನೇತೃತ್ವದಲ್ಲಿ ಆಯೋಜಿಸಲಾಗಿದ್ದ 15 ಸಾವಿರ ದಿನಸಿ ಕಿಟ್‌ಗಳನ್ನು ವಿತರಣೆ ಕಾರ್ಯಕ್ರಮಕ್ಕೆ ಹಸಿರು ಬಾವುಟವನ್ನು ಹಾರಿಸುವುದರ ಮೂಲಕ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಚಾಲನೆ ನೀಡಿದರು.

ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಮಾತನಾಡಿ, ಸಿದ್ದರಾಮಯ್ಯನವರು ಮತ್ತೊಮ್ಮೆ ತಾವು ಈ ರಾಜ್ಯದ ಒಬ್ಬ ಶ್ರೇಷ್ಠ ಮುಖ್ಯಮಂತ್ರಿ ಮತ್ತು ಅತ್ಯುತ್ತಮ ಜನನಾಯಕ ಎಂದು ಸಾಬೀತು ಪಡಿಸಿದರು ಎಂದರು

ಸರ್ವಥಾ ಎಂದಿಗೂ ಇವರು ರಾಜ್ಯದ ಸರ್ವಜನರ ಪರ, ಮತ್ತು ತಾನು ಜನರಿಂದ, ಜನರಿಗಾಗಿ, ಜನರಿಗೋಸ್ಕರ ಎಂದು ನಡೆದುಕೊಳ್ಳುವ ವ್ಯಕ್ತಿ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿನ ಆಡಳಿತ ಕೆಟ್ಟು ಹೋಗಿರುವುದರಿಂದ ಉತ್ತಮ ಆಡಳಿತ ನೀಡಿದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗಲಿ ಎನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಈ ಕುರಿತು ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳುತ್ತದೆ. ಹೈಕಮಾಂಡ್‌ ತೀರ್ಮಾನವೇ ಅಂತಿಮ. ಇದು ಅವರವರ ವೈಯಕ್ತಿಕ ಅಭಿಪ್ರಾಯ ಅಷ್ಟೆ. ಪಕ್ಷದ ಹಿತದೃಷ್ಟಿಯಿಂದ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ ಸರಿಯಾಗಿಯೇ ಹೇಳಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿಯೇ ಹೋಗೋಣ ಎಂದಿದ್ದಾರೆ. ಇದಕ್ಕೂ ನಾವು ಬದ್ಧವಾಗಿದ್ದೇವೆ. ನಾಯಕತ್ವದ ಕುರಿತು ನಾಯಕರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಜೆಡಿಎಸ್‌ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಪಕ್ಷಕ್ಕೆ ದ್ರೋಹ ಮಾಡಿ ಪಕ್ಷ ಬಿಟ್ಟವರು ಮತ್ತೆ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದಿಲ್ಲ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ, ವ್ಯಾಪಾರಕ್ಕಾಗಿ ನಮ್ಮ ಪಾರ್ಟಿ ಬಿಟ್ಟುಹೋದವರಿಗೆ ಉತ್ತರ ಕೊಡುವುದಕ್ಕೆ ಆಗುವುದಿಲ್ಲ. ನಮ್ಮ ಪಕ್ಷ ಬಿಟ್ಟು ಅಲ್ಲಿ ಹೋದವರಿಗೆ ಅಲ್ಲಿ ಹೋಗಿ ಕುಳಿತವರಿಗೆ ಉತ್ತರ ಕೊಡುವುದಿಲ್ಲ.‌ ಪಕ್ಷಬಿಟ್ಟು ಹೋದವರನ್ನು ಯಾವುದೇ ಕಾರಣಕ್ಕೂ ಸೇರಿಸುವುದಿಲ್ಲ. ನಮ್ಮ ಪಕ್ಷಕ್ಕೆ ದ್ರೋಹ ಬಗೆದು ಮೋಸ ಮಾಡಿದವರಿಗೆ ಮತ್ತೆ ಅವಕಾಶವಿಲ್ಲ. ಕಾಂಗ್ರೆಸ್​ನಲ್ಲಿ ಯಾವುದೇ ಬಣ ಇಲ್ಲ. ಇರುವುದು ಒಂದೇ ಬಣ. ಅಖಿಲ ಭಾರತ ಕಾಂಗ್ರೆಸ್ ಬಣ ಎಂದರು.

ಡಿ.ಕೆ. ಶಿವಕುಮಾರ್ ದೆಹಲಿ ಪ್ರಯಾಣದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಡಿ.ಕೆ. ಶಿವಕುಮಾರ್ ನನಗೆ ಹೇಳಿ ಹೋಗಿದ್ದಾರೆ. ನನಗೆ ಪರ್ಸನಲ್ ಕೆಲಸ ಇದೆ ಅಂತಾ . ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ನವರು ಬೆಳಗ್ಗೆ ಬೆಂಗಳೂರಿನಿಂದ ವಿಮಾನ ಮೂಲಕ ಕೊಪ್ಪಳಕ್ಕೆ 11.30ಕ್ಕೆ ಆಗಮಿಸಿ
ನೇರವಾಗಿ ಶ್ರೀ ಗವಿಸಿದ್ಧೇಶ್ವರ ಮಠಕ್ಕೆ ಭೇಟಿ ನೀಡಿದರು. ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳೊಂದಿಗೆ ಚರ್ಚೆನೆಡೆಸಿ ಅಲ್ಲಿಂದ ನೇರವಾಗಿ ಸಾರ್ವಜನಿಕ ಮೈದಾನಕ್ಕೆ ಆಗಮಿಸಿ ದಿನಸಿ ಕಿಟ್‌ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿ ಮಧ್ಯಾಹ್ನ 12.10ರಿಂದ ಪ್ರಾರಂಭವಾದ ಸಭೆ ಒಂದು ಗಂಟೆಯ ಕಾಲ ನಡೆಯಿತು. ಸಾಯಂಕಾಲ 4.30ಕ್ಕೆ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ಕೋವಿಡ್‌ ಸಂಕಷ್ಟದ ಬಳಿಕ ಇದು ಮೊದಲ ಸಾರ್ವಜನಿಕ ಸಮಾರಂಭದ ಕಾರ್ಯಕ್ರಮವಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದ್ದರೂ ಸಹ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡಲು ಹರಸಾಹಸ ಪಡಬೇಕಾಯಿತು. ಇಲ್ಲಿನ ಕ್ರೀಡಾಂಗಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರನ್ನು ನೋಡಲು ನೂಕು ನುಗ್ಗಲು  ಉಂಟಾಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತರ ಜೊತೆ ಸಿದ್ದರಾಮಯ್ಯ ನವರು ಸೇಲ್ಪಿ ತೆಗೆಸಿಕೊಳ್ಳುವಾಗ ಮಾಸ್ಕ್ ಹಾಕದೆ ಮತ್ತು ಸಾಮಾಜಿಕ ಅಂತರ ಇಲ್ಲದೆ ಪೋಟೋ ತೆಗೆಸಿಕೊಂಡು ಮುಜುಗರಕ್ಕೆ ಒಳಗಾದರು.

ವರದಿ: ಮುರುಳೀಧರ್ ನಾಡಿಗೇರ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CovidKannada NewsKannada News LiveKannada News OnlineKannada News WebsiteKannada WebsiteKoppalaLatest News KannadaMaskNews in KannadaNews KannadaSiddaramaiahSocial Distanceಕೊಪ್ಪಳಕೋವಿಡ್ಮಾಸ್ಕ್‌ಸಾಮಾಜಿಕ ಅಂತರಸಿದ್ದರಾಮಯ್ಯ
Share198Tweet123Send
Previous Post

ಗೂಗಲ್ ಮತ್ತೆ ಎಡವಟ್ಟು: ತಮಿಳು ಚಿತ್ರ ತಂಡದೊಂದಿಗೆ ವರನಟ ರಾಜ್ ಪೋಟೋ: ಕನ್ನಡಿಗರ ಆಕ್ರೋಶ

Next Post

ಕೊರೋನಾ 3ನೆಯ ಅಲೆ: ಸರ್ಕಾರ ಕೈಗೊಂಡಿರುವ ಕ್ರಮಗಳೇನು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಕೊರೋನಾ 3ನೆಯ ಅಲೆ: ಸರ್ಕಾರ ಕೈಗೊಂಡಿರುವ ಕ್ರಮಗಳೇನು? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿರಾಳಕೊಪ್ಪ | ರಸ್ತೆಗೆ ಮಾವಿನ ಹಣ್ಣು ಸುರಿದು ವ್ಯಾಪಾರಿಯ ಆಕ್ರೋಶ! ಕಾರಣವೇನು?

ಶಿರಾಳಕೊಪ್ಪ | ರಸ್ತೆಗೆ ಮಾವಿನ ಹಣ್ಣು ಸುರಿದು ವ್ಯಾಪಾರಿಯ ಆಕ್ರೋಶ! ಕಾರಣವೇನು?

May 20, 2026
ಸೊರಬದಲ್ಲಿ ಯುವಕನ ಅನುಮಾನಾಸ್ಪದ ಸಾವು | ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಸೊರಬದಲ್ಲಿ ಯುವಕನ ಅನುಮಾನಾಸ್ಪದ ಸಾವು | ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

May 20, 2026
ಶಿವಮೊಗ್ಗದಲ್ಲಿ ಮೆಡಿಕಲ್ ಶಾಪ್ ಬಂದ್, ಹೇಗಿದೆ ಪ್ರತಿಕ್ರಿಯೆ?

ಶಿವಮೊಗ್ಗದಲ್ಲಿ ಮೆಡಿಕಲ್ ಶಾಪ್ ಬಂದ್, ಹೇಗಿದೆ ಪ್ರತಿಕ್ರಿಯೆ?

May 20, 2026
‘ಅಣುಸ್ಥಾವರ ಬೇಡ, ಬದುಕು ಬೇಕು’ ಘೋಷಣೆಯೊಂದಿಗೆ ಮಕ್ಕಳಿಂದ ಬೇಸೂರು ಉಳಿಸುವ ಪ್ರತಿಜ್ಞೆ

‘ಅಣುಸ್ಥಾವರ ಬೇಡ, ಬದುಕು ಬೇಕು’ ಘೋಷಣೆಯೊಂದಿಗೆ ಮಕ್ಕಳಿಂದ ಬೇಸೂರು ಉಳಿಸುವ ಪ್ರತಿಜ್ಞೆ

May 20, 2026
ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

May 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL