No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Tuesday, March 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಯೋಗ ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆ: ಎಂ.ಜಿ. ನಾಗರಾಜ್

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 22, 2022
in ಕೊಪ್ಪಳ
0
ಯೋಗ ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆ: ಎಂ.ಜಿ. ನಾಗರಾಜ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  |

ಯೋಗವು ಬಹಳ ಹಳೆಯ ಅಭ್ಯಾಸವಾಗಿದ್ದು, ಪ್ರಾಚೀನ-ಪುರಾಣ ಕಾಲದಿಂದಲೂ ದೇಶದಲ್ಲಿ ಅನುಸರಿಸುತ್ತಾ ಬರಲಾಗಿದೆ.
ಪ್ರತಿ ವರ್ಷ ಜೂನ್‌ 21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಬೀಡು ಕಬ್ಬಿಣ ವಿಭಾಗದ ಹಿರಿಯ ಉಪಾಧ್ಯಕ್ಷ ಎಂ.ಜಿ. ನಾಗರಾಜ್ ಹೇಳಿದರು.

ಜಿಲ್ಲೆಯ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ Kirloskar Ferrous Industries ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಆಶ್ರಯದಲ್ಲಿ ಕಳೆದ 10 ವರ್ಷಗಳಿಂದ ದೈಹಿಕ ಆರೋಗ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ಹತ್ತಿರದ ಪತಾಂಜಲಿ ಯೋಗ ಸಂಸ್ಥೆಯ ಸಹಾಯದಿಂದ ಯೋಗಭ್ಯಾಸ ಶಿಬಿರವನ್ನು ಆಯೋಜಿಸಲಾಗುತ್ತದೆ. ಪ್ರತಿ ವರ್ಷವೂ ಈ ಶಿಬಿರದಿಂದ ಸುಮಾರು 25 ಉದ್ಯೋಗಿಗಳು ಪ್ರಯೋಜನ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಇತ್ತಿಚಿನ ದಿನಗಳಲ್ಲಿ ವಿಶ್ವಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿದೆ. ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆಯಾಗಿದೆ ಎಂದರು.

ಕಾರ್ಖಾನೆಯಲ್ಲಿ ಆರೋಗ್ಯಕರ ವಾತಾವರಣ ಮೂಡಿಸಿ ಉತ್ತಮ ಆರೋಗ್ಯ ಮತ್ತು ಮಾನಸಿಕ ಒತ್ತಡವನ್ನು ಹೋಗಲಾಡಿಸಲು ಕಾರ್ಖಾನೆಯ ಕೆಲಸದ ಸಮಯದಲ್ಲಿ ಸಾಯಂಕಾಲ ಪ್ರತಿದಿನ 4 ರಿಂದ 5 ಘಂಟೆ ತನಕ ಪ್ರಾಣಾಯಾಮ, ಸೂರ್ಯ ನಮಸ್ಕಾರ, ಯೋಗದ ಧ್ಯಾನ ಹಾಗೂ ಸುಲಭವಾಗಿ ದಿನಂಪ್ರತಿ ಮಾಡುವ ಆಸನಗಳನ್ನು 10 ದಿನಗಳ ಕಾಲ ಹೇಳಿಕೋಡಲಾಗಿದೆ. ಕಾರ್ಖಾನೆಯ ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗವು ಈ ಕಾರ್ಯಕ್ರಮ ಆಯೋಜಿಸಿ ಹಿರಿಯ ಅಧಿಕಾರಿಗಳಾದ ಶ್ರೀ ಶಾಂತಿ ಭೂಷಣ ದಾಸ್ ರವರ ಮುಂದಾಳತ್ವದಲ್ಲಿ ಈ ವರ್ಷದ ಯೋಗ ಶಿಬಿರ ಕಾರ್ಯಕ್ತಮ ಆಯೋಜಿಸಿ ಯಶಸ್ವಿಯಾಗಿ ಇಂದು ಮುಕ್ತಾಯವಾಯಿತು ಎಂದು ಹೇಳಿದರು.

ಮನುಷ್ಯನಿಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೊ, ಆಂತರಿಕ ಸೌಂದರ್ಯವು ಅಷ್ಟೇ ಮುಖ್ಯವಾಗಿರುತ್ತದೆ. ಇವೆರಡನ್ನು ಚೆನ್ನಾಗಿ ಇಟ್ಟುಕೊಳ್ಳಲು ಯೋಗವು ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರತಿ ನಿತ್ಯವು ಮನುಷ್ಯ ಯೋಗ ಮಾಡುವುದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಬಹುದಾಗಿದೆ ಎಂದರು.
ಇಂದಿನ ಸಮಾರಂಭದಲ್ಲಿ ಹೊಸಪೇಟೆ ಪತಾಂಜಲಿ ಯೋಗ ಸಮಿತಿಯ ಸದಸ್ಯರಾದ ಶ್ರೀ ಕೃಷ್ಣಾ ನಾಯಕ್ ಸಹ ಕಳೆದ ಎರಡು ದಿನಗಳಿಂದ ಆಗಮಿಸಿ ಯೋಗಾಭ್ಯಾಸದಲ್ಲಿ ಬರುವ ಅನೇಕ ಸುಲಭ ಮತ್ತು ದಿನನಿತ್ಯದ ಅಭ್ಯಾಸದ ಆಸನಗಳನ್ನು ಹೇಳಿಕೊಟ್ಟರು. ಯೋಗವು 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ ಕಾರಣ ದಿನಂಪ್ರತಿ ಅಭ್ಯಾಸ ಮಾಡುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ತಿಳಿಸಿದರು.

ಪ್ರತಿವರ್ಷ ಯೊಗದ ದಿನಾಚರಣೆಯು ಯೋಗ, ಧ್ಯಾನ, ಸಭೆಗಳು ಚರ್ಚೆಗಳು, ಸಾಂಸ್ಕೃತಿಕ ಪ್ರದರ್ಶನಗಳು ಇತ್ಯಾದಿಗಳನ್ನು ಅಭ್ಯಸಿಸುವುದರ ಮೂಲಕ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಮತ್ತು ದೇಶದ ಹಳ್ಳಿ ಹಳ್ಳಿಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತದೆ. ಪ್ರದಾನಿ ನರೇಂದ್ರ ಮೋದಿಯವರು ಯೋಗ ದಿನಾಚರಣೆ ಬಗ್ಗೆ 2014 ಸೆಪ್ಟೆಂಬರ್‌ನಲ್ಲಿ ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೊದಲ ಬಾರಿಗೆ ಪ್ರಸ್ತಾಪವನ್ನು ಮಂಡಿಸಿದ್ದರು. 2015 ಜೂನ್ 21 ರಂದು ಚೊಚ್ಚಲ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಆಯುಶ್ ಸಚಿವಾಲಯದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ರಾಜಪಥದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಹಾಗೂ 84 ರಾಷ್ಟ್ರಗಳ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, 21 ಯೋಗ ಆಸನಗಳನ್ನು ಅಭ್ಯಾಸಿಸಲಾಯಿತು.
ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಹೆಸರಾಂತ ಮೈಸೂರಿನ ಅರಮನೆ ಅಂಗಳದಲ್ಲಿ 8 ನೇಯ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಸಮಾರಂಭದಲ್ಲಿ ಭಾಗವಹಿಸಿ ಯೋಗಾಭ್ಯಾಸ ಮಾಡಿರುವುದನ್ನು ಸಹ ಇಂದು ಕಿರ್ಲೊಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ನಲ್ಲಿ ಆಯೋಜಿಸಿದ ಸಮಾರಂಭದಲ್ಲಿ ನೆನೆದು ಸಂತಸ ವ್ಯಕ್ತಪಡಿಸಿದರು.

ಕಳೆದ ಹತ್ತು ದಿನಗಳಿಂದ ಕಾರ್ಖಾನೆಯ ಉದ್ಯೋಗಿಗಳಿಗೆ ಯೋಗಾಭ್ಯಾಸ ತರಬೇತಿ ನೀಡುವ ಮೂಲಕ ಯೋಗ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಸಿ ಉತ್ತಮ ಯೋಗಪ್ರದರ್ಶನ ಮಾಡಿದ 25 ವರ್ಷದ ಒಳಗಿನ ಉದ್ಯೋಗಿಗಳಾದ ಮಹಂತೇಶ್, ರವಿ, ನಾಗಶ್ರೀ ಹಾಗೂ 25 ವರ್ಷದ ಮೇಲಿನ ಉದ್ಯೋಗಿಗಳಾದ ಜಯಶ್ರೀ, ಬಸಣ್ಣ ಮತ್ತು ಅನಿಲ್ ಕುಮಾರ್ ಇವರಿಗೆ ಬಹುಮಾನ ನೀಡುವುದರ ಮ‌ೂಲಕ ಶುಭಾಶಯಗಳನ್ನು ತಿಳಿಸಿದರು.
ವರದಿ: ಮುರುಳೀಧರ್ ನಾಡಿಗೇರ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

 

 

 

 

 

ವರದಿ
ಮುರುಳೀಧರ್ ನಾಡಿಗೇರ್

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKirloskar Ferrous IndustriesKoppalaLatest News KannadaNewsinKannadaNewsKannadaಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ಕೊಪ್ಪಳ
Share197Tweet123Send
Previous Post

ಭದ್ರಾವತಿ ವಿಐಎಸ್‌ಎಲ್ ಕ್ವಾಟ್ರಸ್‌ನಲ್ಲಿ ಬೋನಿಗೆ ಬಿದ್ದ ಚಿರತೆ: ಆತಂಕ ದೂರ

Next Post

ನಟಿ ವೇದಿಕಾಗೆ ಕೊರೋನಾ ದೃಢ: ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಅಭಿಮಾನಿಗಳಿಗೆ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಟಿ ವೇದಿಕಾಗೆ ಕೊರೋನಾ ದೃಢ: ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಅಭಿಮಾನಿಗಳಿಗೆ ಕರೆ

ನಟಿ ವೇದಿಕಾಗೆ ಕೊರೋನಾ ದೃಢ: ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಅಭಿಮಾನಿಗಳಿಗೆ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

March 23, 2026
Sagara Engulfed In The Ocean of Music

Sagara Engulfed In The Ocean of Music

March 23, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಹುಬ್ಬಳ್ಳಿ-ವಿಜಯಪುರ ನಡುವಿನ ರೈಲುಗಳ ಸೇವೆ ಪೂರ್ಣ ಪುನಾರಂಭ

March 23, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ತಿರುಪತಿ, ಸುಬ್ರಹ್ಮಣ್ಯ-ಮಂಗಳೂರು ಸೇರಿ 9 ಪ್ರಮುಖ ರೈಲುಗಳ ಮಹತ್ವದ ಅಪ್ಡೇಟ್

March 23, 2026
ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

March 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL