No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ವಾಣಿಜ್ಯ

ಕೋಟಕ್ ಮಹೀಂದ್ರಾ ಬ್ಯಾಂಕ್ ನಾಯಕತ್ವ ಬದಲಾವಣೆ | ಸಿಇಓ ಆಗಿ ಸೂರಜ್ ರಾಜಪ್ಪನ್ ನೇಮಕ

kalpa News by kalpa News
April 1, 2026
in ವಾಣಿಜ್ಯ
0
ಕೋಟಕ್ ಮಹೀಂದ್ರಾ ಬ್ಯಾಂಕ್ ನಾಯಕತ್ವ ಬದಲಾವಣೆ | ಸಿಇಓ ಆಗಿ ಸೂರಜ್ ರಾಜಪ್ಪನ್ ನೇಮಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕೋಟಕ್ ಮಹೀಂದ್ರಾ ಬ್ಯಾಂಕ್ ಲಿಮಿಟೆಡ್‌ ನ ಅಂಗಸಂಸ್ಥೆ ಮತ್ತು ಮುಂಚೂಣಿಯಲ್ಲಿರುವ ವಾಹನ ಹಣಕಾಸು ಸಂಸ್ಥೆಯಾದ #Financialinstitution ಕೋಟಕ್ ಮಹೀಂದ್ರಾ ಪ್ರೈಮ್ ಲಿಮಿಟೆಡ್ (ಕೆಎಂಪಿಎಲ್), ತನ್ನ ನಿರ್ದೇಶಕ ಮಂಡಳಿಯು ಅನುಮೋದಿಸಿರುವ ನಾಯಕತ್ವ ಬದಲಾವಣೆಯನ್ನು ಘೋಷಿಸಿದೆ.

ಸದಸ್ಯರ ಅನುಮೋದನೆಗೆ ಒಳಪಟ್ಟು, ಜೂನ್ 1, 2026 ರಿಂದ ಜಾರಿಗೆ ಬರುವಂತೆ ಮೂರು ವರ್ಷಗಳ ಅವಧಿಗೆ ಸೂರಜ್ ರಾಜಪ್ಪನ್ ಅವರನ್ನು ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಓ) ಆಗಿ ಮಂಡಳಿಯು ನೇಮಕ ಮಾಡಿದೆ.

ಸೂರಜ್ ರಾಜಪ್ಪನ್ ಅವರು ತಮ್ಮ ವೃತ್ತಿಜೀವನವನ್ನು ಕೋಟಕ್ ಮಹೀಂದ್ರಾ ಪ್ರೈಮ್ ಲಿಮಿಟೆಡ್‌ ನಲ್ಲೇ #KotakMahindra ಪ್ರಾರಂಭಿಸಿದ್ದು, ಈ ಸಂಸ್ಥೆಯಲ್ಲಿ 24 ವರ್ಷಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿರುವ ಅನುಭವವನ್ನು ಹೊಂದಿದ್ದಾರೆ.

ಪ್ರಸ್ತುತ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಓ ಆಗಿರುವ ಶಾರುಖ್ ತೋಡಿವಾಲಾ ಅವರು ಕೋಟಕ್ ಸಮೂಹದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ ನಂತರ, ಮೇ 31, 2026 ರಂದು ನಿವೃತ್ತರಾಗಲಿದ್ದಾರೆ.ಈ ಕುರಿತು ಕೋಟಕ್ ಮಹೀಂದ್ರಾ ಬ್ಯಾಂಕ್‌ ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಓ ಆದ ಅಶೋಕ್ ವಾಸ್ವಾನಿ ಅವರು ಮಾತನಾಡಿ, “ಶಾರುಖ್ ಅವರು ಕೋಟಕ್ ಮಹೀಂದ್ರಾ ಪ್ರೈಮ್‌ ನಲ್ಲಿ ಅದ್ಭುತ ಬೆಳವಣಿಗೆ ಶಕ್ತಿ, ಶಿಸ್ತುಬದ್ಧ ರಿಸ್ಕ್ ಮ್ಯಾನೇಜ್‌ ಮೆಂಟ್ ಮತ್ತು ಗ್ರಾಹಕ ಕೇಂದ್ರಿತ ಮನೋಭಾವದ ಪರಂಪರೆಯನ್ನು ಬಿಟ್ಟು ಹೋಗುತ್ತಿದ್ದಾರೆ. ನಾವು ಸೂರಜ್ ಅವರನ್ನು ನಾಯಕತ್ವ ಸ್ಥಾನಕ್ಕೆ ಮನಃಪೂರ್ವಕವಾಗಿ ಸ್ವಾಗತಿಸುತ್ತಿದ್ದೇವೆ. ಅವರ ಆಳವಾದ ಉದ್ಯಮ ಅನುಭವ ಮತ್ತು ಕಾರ್ಯಕ್ಷಮತೆಯ ಸಾಮರ್ಥ್ಯಗಳು ಕೆಎಂಪಿಎಲ್ ಸಂಸ್ಥೆಯನ್ನು ಬೆಳವಣಿಗೆಯ ಹಾದಿಯಲ್ಲಿ ಮುಂದಿನ ಹಂತಕ್ಕೆ ಕೊಂಡೊಯ್ಯಲು ನೆರವಾಗಲಿವೆ ಎಂಬ ನಂಬಿಕೆ ನಮಗಿದೆ,” ಎಂದು ತಿಳಿಸಿದರು.

AlsoRead: ತಿರುಚ್ಚಿರಾಪಳ್ಳಿ-ಬೆಂಗಳೂರು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

ಕೆಎಂಪಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಓ ಶಾರುಖ್ ತೋಡಿವಾಲಾ ಅವರು ಮಾತನಾಡಿ, “ಕೆಎಂಪಿಎಲ್‌ನ 30 ವರ್ಷಗಳ ಪಯಣದ ಭಾಗವಾಗಿರುವುದು ಮತ್ತು ಅದರ ಬೆಳವಣಿಗೆಗೆ ಕೊಡುಗೆ ನೀಡಿರುವುದು ನಿಜಕ್ಕೂ ತೃಪ್ತಿದಾಯಕವಾಗಿದೆ, ಹಾಗೂ ಈ ಕಂಪನಿಯನ್ನು ಮುನ್ನಡೆಸಲು ಸಿಕ್ಕ ಅವಕಾಶ ನನಗೆ ಸಂದ ಗೌರವವಾಗಿದೆ. ಸೂರಜ್ ಮತ್ತು ನಾಯಕತ್ವದ ತಂಡವು ಈ ಬಲವಾದ ಅಡಿಪಾಯದ ಮೇಲೆ ಸಂಸ್ಥೆಯನ್ನು ಮತ್ತಷ್ಟು ಕಟ್ಟಿ, ಕೆಎಂಪಿಎಲ್ ಅನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಎಂಬ ವಿಶ್ವಾಸ ನನಗಿದೆ,” ಎಂದರು.

ಕೆಎಂಪಿಎಲ್‌ನ ನಿಯೋಜಿತ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಓ ಆದ ಸೂರಜ್ ರಾಜಪ್ಪನ್ ಮಾತನಾಡಿ, “ಮಂಡಳಿಯು ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ನಾನು ಚಿರಋಣಿ. ಕೆಎಂಪಿಎಲ್ ಶಿಸ್ತುಬದ್ಧ ಕಾರ್ಯನಿರ್ವಹಣೆ, ಹೊಸತನ ಮತ್ತು ಅತ್ಯುತ್ತಮ ಗ್ರಾಹಕ ಕೇಂದ್ರಿತ ಅನುಭವದ ಮೇಲೆ ತನ್ನ ಗಮನವನ್ನು ಮುಂದುವರಿಸಲಿದೆ. ಹಾಗೆಯೇ, ನಮ್ಮೆಲ್ಲಾ ಓಇಎಂ ಮತ್ತು ಡೀಲರ್ ಪಾಲುದಾರರೊಂದಿಗೆ ನಮ್ಮ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ,” ಎಂದು ತಿಳಿಸಿದರು.ಭಾರತೀಯ ವಾಹನ ಹಣಕಾಸು ಕ್ಷೇತ್ರದಲ್ಲಿ ದೀರ್ಘ ಮತ್ತು ಅದ್ಭುತ ಪಯಣ
ಕೋಟಕ್ ಮಹೀಂದ್ರಾ ಪ್ರೈಮ್ ಲಿಮಿಟೆಡ್ (ಕೆಎಂಪಿಎಲ್) ನ ಬೇರು 1996ರಲ್ಲಿದೆ. ಇದನ್ನು ಆಗ ಕೋಟಕ್ ಮಹೀಂದ್ರಾ ಫೈನಾನ್ಸ್ ಮತ್ತು ಫೋರ್ಡ್ ಕ್ರೆಡಿಟ್ ಇಂಟರ್ ನ್ಯಾಷನಲ್ ನಡುವಿನ 60:40 ಜಂಟಿ ಉದ್ಯಮವಾಗಿ ‘ಕೋಟಕ್ ಮಹೀಂದ್ರಾ ಪ್ರೈಮಸ್ ಲಿಮಿಟೆಡ್’ ಹೆಸರಿನಲ್ಲಿ ಸ್ಥಾಪಿಸಲಾಯಿತು. ಇದು ಭಾರತದ ಆರಂಭಿಕ ಸುಸಂಘಟಿತ ಕಾರ್ ಫೈನಾನ್ಸ್ ಸಂಸ್ಥೆಗಳಲ್ಲಿ ಒಂದಾಗಿದೆ. 2005ರಲ್ಲಿ, ಕೋಟಕ್ ಮಹೀಂದ್ರಾ ಬ್ಯಾಂಕ್, ಫೋರ್ಡ್ ಕ್ರೆಡಿಟ್‌ ನ ಪಾಲನ್ನು ಸ್ವಾಧೀನಪಡಿಸಿಕೊಂಡಿತು, ಈ ಮೂಲಕ ಕಂಪನಿಯು ಕೋಟಕ್ ಸಮೂಹದ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಯಿತು. ತದನಂತರ ಇದನ್ನು ಕೋಟಕ್ ಮಹೀಂದ್ರಾ ಪ್ರೈಮ್ ಲಿಮಿಟೆಡ್ ಎಂದು ಮರುನಾಮಕರಣ ಮಾಡಲಾಯಿತು.

ಕಳೆದ ಸುಮಾರು ಮೂರು ದಶಕಗಳಲ್ಲಿ, ಕೆಎಂಪಿಎಲ್ ಭಾರತದ ಆಟೋಮೊಬೈಲ್ ಮತ್ತು ಸಾಲ ಮಾರುಕಟ್ಟೆಗಳ ಬೆಳವಣಿಗೆಯ ಜೊತೆಯೇ ಬೆಳೆದು ಬಂದಿದೆ. ರಿಸ್ಕ್ ಮ್ಯಾನೇಜ್‌ಮೆಂಟ್‌ನ ಶಿಸ್ತು, ಉತ್ತಮ ಆಡಳಿತ ಮತ್ತು ಸಾಂಸ್ಥಿಕ ಬೆಳವಣಿಗೆಯಲ್ಲಿ ತನ್ನನ್ನು ತಾನು ಭದ್ರಪಡಿಸಿಕೊಂಡಿರುವ ಈ ಸಂಸ್ಥೆಯು, ಕೋಟಕ್ ಸಮೂಹದ ವಿಶಾಲ ಹಣಕಾಸು ಸೇವೆಗಳ ಪರಿಸರ ವ್ಯವಸ್ಥೆಯೊಂದಿಗೆ ನಿಕಟವಾಗಿ ಬೆರೆತುಕೊಂಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUCEOFinancial institutionKannada News WebsiteKotak MahindraLatest News Kannadaಕೋಟಕ್ ಮಹೀಂದ್ರಾಕೋಟಕ್ ಮಹೀಂದ್ರಾ ಬ್ಯಾಂಕ್ಬೆಂಗಳೂರುಸಿಇಓಹಣಕಾಸು ಸಂಸ್ಥೆ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ತಿರುಚ್ಚಿರಾಪಳ್ಳಿ-ಬೆಂಗಳೂರು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

Next Post

ಬೆಂಗಳೂರು-ಹುಬ್ಬಳ್ಳಿ, ಬೀದರ್, ಮುಂಬೈ ಸೇರಿ 28 ರೈಲುಗಳ ಸಂಚಾರದಲ್ಲಿ ವ್ಯತ್ಯಯ

kalpa News

kalpa News

Next Post
Mysore - Shivamogga - Talguppa Train Indian Railway

ಬೆಂಗಳೂರು-ಹುಬ್ಬಳ್ಳಿ, ಬೀದರ್, ಮುಂಬೈ ಸೇರಿ 28 ರೈಲುಗಳ ಸಂಚಾರದಲ್ಲಿ ವ್ಯತ್ಯಯ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL