Read - < 1 minute
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕೋವಿಡ್19 ವಿರುದ್ಧದ ಹೋರಾಟದ ಅಂಗವಾಗಿ ನಾಗರೀಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕಲಾವಿದರತಂಡ, ಸಂಘಸಂಸ್ಥೆಗಳು, ರೋವರ್ಸ್ ವಿದ್ಯಾರ್ಥಿಗಳು ಸೇರಿದಂತೆ ಅನೇಕರು ನಗರಸಭೆ ಮುಂಭಾಗ ತಾಲೂಕು ಕಚೇರಿ ಆವರಣ ಮುಂತಾದ ಕಡೆಗಳಲ್ಲಿ ವಿಶೇಷ ವೇಷಭೂಷಣಗಳನ್ನು ಧರಿಸಿ ಬೀದಿ ನಾಟಕದ ಮೂಲಕ ಜನಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು.
(ವರದಿ: ಕೆ.ಎಸ್. ಸುಧೀಂದ್ರ, ಭದ್ರಾವತಿ)
Get in Touch With Us info@kalpa.news Whatsapp: 9481252093
Discussion about this post