No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಕೆ ಆರ್ ಪೇಟೆ | ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾಗಿ ‌ವಿಜಯಲಕ್ಷ್ಮಿ, ಉಪಾಧ್ಯಕ್ಷರಾಗಿ ಮಧು ಅವಿರೋಧ ಆಯ್ಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 31, 2026
in ಮಂಡ್ಯ
0
ಕೆ ಆರ್ ಪೇಟೆ | ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾಗಿ ‌ವಿಜಯಲಕ್ಷ್ಮಿ, ಉಪಾಧ್ಯಕ್ಷರಾಗಿ ಮಧು ಅವಿರೋಧ ಆಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕೆ ಆರ್ ಪೇಟೆ  |

ತಾಲ್ಲೂಕು ಕಸಬಾ ಹೋಬಳಿ ಚೌಡೇನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ‌ವಿಜಯಲಕ್ಷ್ಮಿಶಂಕರೇಗೌಡ ಹಾಗೂ ನೂತನ ಉಪಾಧ್ಯಕ್ಷರಾಗಿ ಮಧುಹರೀಶ್ ಅವಿರೋಧವಾಗಿ ಆಯ್ಕೆಯಾದರು.

ಸಂಘದ ನೂತನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರು ಉಪಾಧ್ಯಕ್ಷರು ಸ್ಥಾನಕ್ಕೆ ಇಂದು ಚುನಾವಣೆ ನಿಗಧಿಯಾಗಿತ್ತು.ಅಧ್ಯಕ್ಷ ಸ್ಥಾನ ಬಯಸಿ ವಿಜಯಲಕ್ಷ್ಮಿ ಶಂಕರೇಗೌಡ ಉಪಾಧ್ಯಕ್ಷ ಸ್ಥಾನ ಬಯಸಿ ಮಧುಹರೀಶ್ ನಾಮಪತ್ರವನ್ನು ಸಲ್ಲಿಸಿದರೆ ಬಿಟ್ಟರೆ ಉಳಿದ ಯಾವ ಸದಸ್ಯರು ‌ನಾಮಪತ್ರವನ್ನು ಸಲ್ಲಿಸದ ಕಾರಣ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಚುನಾವಣಾ ಅಧಿಕಾರಿ ಸಂತೋಷ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಹೆಸರನ್ನು ಘೋಷಿಸಿದರು.
ನೂತನ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ನೂತನ ನಿರ್ದೇಶಕರನ್ನು ಗ್ರಾಮದ ಹಿರಿಯ ಮುಖಂಡರು ಹಾಗೂ ‌ಗ್ರಾಮ ಪಂಚಾಯತಿ ಮಾಜಿ‌ ಅಧ್ಯಕ್ಷ ಸಿ ಆರ್ ನಾಗರಾಜು ನೇತೃತ್ವದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.

ಬಳಿಕ ಮಾತನಾಡಿದ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ‌ಸಿ ಆರ್ ನಾಗರಾಜು ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಯಶಸ್ವಿಯಾಗಿ ನಡೆಸಿಕೊಟ್ಟ ಗ್ರಾಮದ ಎಲ್ಲಾ ಮುಖಂಡರು, ನಮಗೆ ಎಲ್ಲಾ ರೀತಿಯಲ್ಲಿ ಸಹಕಾರ ನೀಡುತ್ತಾ ಬರುತ್ತಿರುವ ಮನ್ಮುಲ್ ನಿರ್ದೇಶಕರಾದ ಡಾಲು ರವಿ ಹಾಗೂ ಎಂ ಬಿ ಹರೀಶ್ ಅವರಿಗೆ ಅನಂತ ಅನಂತ ಧನ್ಯವಾದಗಳನ್ನು ಅರ್ಪಿಸುತ್ತೇನೆ.ಸುಸೂತ್ರವಾಗಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆಸಿಕೊಟ್ಟ ಚುನಾವಣಾ ಅಧಿಕಾರಿಗಳಿಗೆ ಅಭಿನಂದನೆ ಗ್ರಾಮದ ಪರವಾಗಿ ಸಲ್ಲಿಸುತ್ತೇನೆ.ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಎಲ್ಲರಿಗಿಂತ ಅತಿ ಹೆಚ್ಚಿನ ಜವಾಬ್ದಾರಿ ಇರುತ್ತದೆ. ಅದನ್ನು ನಿಭಾಯಿಸಲು ಎಲ್ಲರ ಸಹಕಾರ ಅತ್ಯಗತ್ಯವಾಗಿದೆ. ಚುನಾವಣಾ ಸಂದರ್ಭದಲ್ಲಿ‌ ಮಾತ್ರ ರಾಜಕಾರಣ ಮಾಡಿ ನಂತರ ರಾಜಕಾರಣ ಬದಿಗೊತ್ತಿ ಸಂಘದ ಶ್ರೇಯೋಭಿವೃದ್ಧಿಗೆ ಗ್ರಾಮದ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಸಂಘದ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಭೇದ ಮಾಡದೇ ಪಕ್ಷಾತೀತವಾಗಿ ಸಂಘದ ಅಭಿವೃದ್ಧಿಗೆ ಶ್ರಮಿಸುವಂತೆ ಸಿ ಆರ್ ನಾಗರಾಜು ಸಲಹೆ ನೀಡಿದರು.
ಬಳಿಕ ಸಂಘದ ಅಧ್ಯಕ್ಷರಾದ ವಿಜಯಲಕ್ಷ್ಮಿಶಂಕರೇಗೌಡ ಮಾತನಾಡಿ ನನ್ನನ್ನು ಸಂಘದ ಆಡಳಿತ ಮಂಡಳಿಯ ಅದ್ಯಕ್ಷೆಯಾಗಲು ಸಹಕಾರ ಮಾಡಿದ ಗ್ರಾಮದ ಮುಖಂಡರು, ಎಲ್ಲಾ ನಿರ್ದೇಶಕರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ.ನನ್ನ ಅಧಿಕಾರದ ಅವಧಿಯಲ್ಲಿ ನನ್ನ ಶಕ್ತಿ ಮೀರಿ ಸಂಘದ ಅಭಿವೃದ್ಧಿಗೆ ಶ್ರಮಿಸುತ್ತೇನೆ.ಸಂಘವು ಅಭಿವೃದ್ಧಿ ಹೊಂದಬೇಕಾದರೆ ಸಂಘಕ್ಕೆ ಉತ್ತಮ ಗುಣಮಟ್ಟದ ಹಾಲನ್ನು ಸರಬರಾಜು ಮಾಡಬೇಕು.ಸಂಘ ನಮ್ಮದು ಎಂಬ ಭಾವನೆ ಇಟ್ಟುಕೊಂಡಾಗ ಮಾತ್ರ ಸಂಘವು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸಂಘದ ನೂತನ ನಿರ್ದೇಶಕರುಗಳಾದ ಪ್ರೇಮ, ಮಂಜುಳಾ, ನಾಗರತ್ನ, ಮಧು, ವನಜಾಕ್ಷಿ, ವಿಜಯಲಕ್ಷ್ಮಿ, ಹೇಮಾವತಿ, ಲಕ್ಷ್ಮಮ್ಮ ನಾಗರತ್ನ, ನಂದಿನಿ, ನಾಗರತ್ನ ಅವರುಗಳನ್ನು ಗ್ರಾಮದ ಮುಖಂಡರಾದ ಸಂಜೀವಪ್ಪ, ಶಂಕರೇಗೌಡ, ನಾಗರಾಜು, ಗೋಪಾಲ್, ಮಂಜೇಗೌಡ, ಯೋಗಣ್ಣ,ನಾಗರಾಜು, ವೆಂಕಟೇಶ, ಕೃಷ್ಣೇಗೌಡ (ಕಿಟ್ಟಿ), ಕೃಷ್ಣೇಗೌಡ, ಹರೀಶ್, ಮೋಹನ್, ಶ್ರೀನಿವಾಸ್, ಚೇತನ, ಗೋವಿಂದರಾಜು, ಲೋಕೇಶ್, ಅರವಿಂದ್, ಮೋಹನ್, ಮಂಜು, ಪ್ರವೀಣ್, ಕುಮಾರ್, ರಾಜಯ್ಯ, ರಾಜೇಗೌಡ, ಸಂಜಯ್ ಕಾರ್ಯದರ್ಶಿ ರಂಜಿತಾ ಸುರೇಶ್, ರತ್ನಮ್ಮ ಸುಬ್ಬೇಗೌಡ ಸೇರಿದಂತೆ ಗ್ರಾಮಸ್ಥರು ಅಭಿನಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaMandya (K R Pete)News in KannadaNews Kannadaಕೆ.ಆರ್. ಪೇಟೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

PESITM hosts Mock CET 2026 to Strengthen KCET Preparation

Next Post

ಏ.3 ರಿಂದ 5 ‘ಶಿವಮೊಗ್ಗ ಹಂಟರ್ಸ್ ಕಪ್’: ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಮೆಂಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Cricket: Maharaja Trophy

ಏ.3 ರಿಂದ 5 ‘ಶಿವಮೊಗ್ಗ ಹಂಟರ್ಸ್ ಕಪ್': ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಮೆಂಟ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Narayana Super Speciality Clinic Inaugurated Shivamogga by Actress Aditi Prabhudeva

ಈ ಕ್ಲಿನಿಕ್ ನಾರಾಯಣ ಹೆಲ್ತ್ ಮೇಲಿನ ಜನರ ನಂಬಿಕೆಯ ಪ್ರತೀಕ | ನಟಿ ಅದಿತಿ ಪ್ರಭುದೇವ

June 23, 2026
MP Raghavendra Seeks Governor’s Support for Shivamogga Circuit Bench

ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

June 23, 2026
ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

June 23, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
Yoga Day in SWR Hubli

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಉತ್ಸಾಹಭರಿತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL