No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Monday, April 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನಾಳೆಯಿಂದ ಕೆಎಸ್’ಆರ್’ಟಿಸಿ ಬಸ್ ಸಂಚಾರ, ರಾಜ್ಯದ ಒಳಗೇ ರೈಲು ಓಡಾಟ, ಭಾನುವಾರು ಫುಲ್ ಲಾಕ್’ಡೌನ್

ರಾಜ್ಯದಲ್ಲಿ ಲಾಕ್’ಡೌನ್ ಬಹುತೇಕ ಸಡಿಲಿಕೆ: ನಾಳೆಯಿಂದ ಏನಿರುತ್ತದೆ? ಏನಿರುವುದಿಲ್ಲ? ಇಲ್ಲಿದೆ ಪಟ್ಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 18, 2020
in ರಾಷ್ಟ್ರೀಯ
0
ಸಂಕಷ್ಟದಲ್ಲಿರುವ ರಾಜ್ಯದ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ: 1610 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ

File Photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಮೇ 31ರವರೆಗೂ ಕೊರೋನಾ ವೈರಸ್ ಲಾಕ್ ಡೌನ್ ಅನ್ನು ಕೇಂದ್ರ ಸರ್ಕಾರ ವಿಸ್ತರಣೆ ಮಾಡಿರುವ ಬೆನ್ನಲ್ಲೇ, ನಾಳೆಯಿಂದ ರಾಜ್ಯದಲ್ಲಿ ಕೆಎಸ್’ಆರ್’ಟಿಸಿ ಬಸ್ ಸಂಚಾರಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದು, ನಾಳೆಯಿಂದಲೇ ರಾಜ್ಯದಲ್ಲಿ ಸರ್ಕಾರಿ ಬಸ್ ಸಂಚಾರಕ್ಕೆ ಅನುಮತಿ ನೀಡಿದ್ದು, ಒಂದು ಬಸ್’ನಲ್ಲಿ ಗರಿಷ್ಠ 30 ಜನಕ್ಕೆ ಮಾತ್ರ ಅವಕಾಶವಿದ್ದು, ಎಲ್ಲ ಪ್ರಯಾಣಿಕರೂ ಮಾಸ್ಕ್‌ ಧರಿಸುವುದು ಕಡ್ಡಾಯ. ತಪ್ಪಿದರೆ ಸಾರಿಗೆ ಅಧಿಕಾರಿಗಳು ದಂಡ ಹಾಕುತ್ತಾರೆ ಎಂದಿದ್ದಾರೆ.

ನಾಳೆಯಿಂದ ರಾಜ್ಯದಲ್ಲಿ ಏನಿರುತ್ತದೆ?
ಬಿಎಂಟಿಸಿ, ಕೆಎಸ್’ಆರ್’ಟಿಸಿ, ಈಶಾನ್ಯ, ನೈರುತ್ಯದಲ್ಲಿ ಸಂಚಾರ
ನಾಳೆ ಬೆಳಿಗ್ಗೆಯಿಂದಲೇ ಬಸ್ ಸಂಚಾರ
ಖಾಸಗಿ ಬಸ್’ಗಳ ಸಂಚಾರಕ್ಕೂ ಅವಕಾಶ
ಆಟೋ, ಟ್ಯಾಕ್ಸಿಯಲ್ಲಿ ಡ್ರೈವರ್ ಬಿಟ್ಟು ಇಬ್ಬರಿಗೆ ಅವಕಾಶ
ಮ್ಯಾಕ್ಸಿ ಕ್ಯಾಬ್’ಗಳಲ್ಲಿ ಡ್ರೈವರ್ ಬಿಟ್ಟು ಮೂರು ಜನರಿಗೆ ಅವಕಾಶ
ಟ್ರೈನ್ ಗಳು ನಮ್ಮ ರಾಜ್ಯದಲ್ಲಿ ಮಾತ್ರ ಸಂಚಾರ
ಪಾರ್ಕ್‌ಗಳಲ್ಲಿ ಬೆಳಿಗ್ಗೆ ಏಳರಿಂದ ಸಂಜೆ ಒಂಬತ್ತು ಗಂಟೆವರೆಗೆ ಓಡಾಟ
ಸಲೂನ್ ಶಾಪ್ ಓಪನ್ ಮಾಡಬಹುದು
ಹೊಟೇಲ್’ಗಳು ಓಪನ್, ಆದರೆ ಪಾರ್ಸಲ್ ಮಾತ್ರ
ಬೀದಿ ಬದಿ ವ್ಯಾಪಾರಿಗಳಿಗೆ ಅಂಗಡಿ ತೆರೆಯೋದಕ್ಕೆ ಷರತ್ತುಬದ್ದ ಅನುಮತಿ
ಷರತ್ತುಬದ್ಧವಾಗಿ ಮದುವೆ ಮಾಡಿಕೊಳ್ಳಬಹುದು

ಏನಿರುವುದಿಲ್ಲ?
ಮಾಲ್, ಸಿನಿಮಾ ಥಿಯೇಟರ್
ಹೊರ ರಾಜ್ಯಗಳಿಂದ ರೈಲು ಸಂಚಾರ ಇಲ್ಲ
ನಮ್ಮ ಮೆಟ್ರೋ ಸಂಚಾರಕ್ಕೆ ನಿರ್ಭಂಧ ಮುಂದುವರಿಕೆ

ಇತರೆ ಮುಖ್ಯಾಂಶಗಳು:
ಹೊರ ರಾಜ್ಯಗಳಿಂದ ಬರೋರಿಗೆ ಹಂತ ಹಂತವಾಗಿ ಬಸ್ ವ್ಯವಸ್ಥೆ
ಸಾಮೂಹಿಕ ಕ್ವಾರಂಟೈನ್ ಮಾಡಲು ತೀರ್ಮಾನ
ಬೇರೆ ರಾಜ್ಯಗಳಿಂದ ಜನ ಬರೋದಕ್ಕೆ ಅವಕಾಶ
ಅನಿವಾರ್ಯ ಕಾರಣಗಳಿದರೆ ಮಾತ್ರ ಅವಕಾಶ
ಪ್ರತೀ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಇರುತ್ತೆ
ಎಲ್ಲಿ ಹೆಚ್ಚಾಗಿ ಸೋಂಕಿತರು ಇರುತ್ತಾರೋ ಆ ಪ್ರದೇಶ ಕಂಟೈನ್ಮೆಂಟ್ ಝೋನ್ ಆಗಿ ಪರಿಗಣನೆ
ಸದ್ಯಕ್ಕೆ ಬಸ್ ಟಿಕೆಟ್ ದರ ಏರಿಕೆ ಇಲ್ಲ
ಕ್ರೀಡೆಗೆ ಅವಕಾಶ, ಆದ್ರೆ ಜಿಮ್ ಓಪನ್ ಇಲ್ಲ

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

Tags: CM B S YediyurappaKannadaNewsWebsiteKarnataka LockdownKSRTC BusLatestNewsKannadaLockdown Relaxಕೆಎಸ್’ಆರ್’ಟಿಸಿ ಬಸ್ಕೊರೋನಾ ವೈರಸ್ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಲಾಕ್ ಡೌನ್
Share200Tweet123Send
Previous Post

ಸಾಧಕರ ಸಾಧನೆಗೆ ಕಷ್ಟ ಬಂದಾಗ ನಂಬಿ ನಡೆವ ತಾಣ: ಅಬ್ಬೂರಿನ ಬ್ರಹ್ಮಣ್ಯತೀರ್ಥ ಸನ್ನಿಧಾನ

Next Post

ಇನ್ನು ಮುಂದೆ ರಾಜ್ಯದಲ್ಲಿ ಪ್ರತಿ ಭಾನುವಾರ ಕರ್ಫ್ಯೂ ಮಾದರಿ ಲಾಕ್ ಡೌನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
21 ದಿನಗಳ ಲಾಕ್’ಔಟ್ ವಿಸ್ತರಿಸುವ ಯಾವುದೇ ಪ್ರಸ್ತಾವನೆಯಿಲ್ಲ: ಕೇಂದ್ರ ಸರ್ಕಾರ

ಇನ್ನು ಮುಂದೆ ರಾಜ್ಯದಲ್ಲಿ ಪ್ರತಿ ಭಾನುವಾರ ಕರ್ಫ್ಯೂ ಮಾದರಿ ಲಾಕ್ ಡೌನ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL