No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

KSRTC ಹೊಸ ಡಿಜಿಟಲ್ ಹೆಜ್ಜೆ: WhatsApp ಮೂಲಕ ಟಿಕೆಟ್ ಬುಕ್ಕಿಂಗ್

ಒಂದೇ ಆಪ್‌ನಲ್ಲಿ 4 ಸಾರಿಗೆ ಸಂಸ್ಥೆಗಳ ಸೇವೆ

kalpa News by kalpa News
September 13, 2026
in ರಾಷ್ಟ್ರೀಯ
0
KSRTC One Karnataka Mobility App Whatsapp Ticketing
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ತನ್ನ ಪ್ರಯಾಣಿಕರಿಗೆ ಮತ್ತಷ್ಟು ಸುಲಭ, ಸರಳ ಹಾಗೂ ಅನುಕೂಲಕರ ಸಾರಿಗೆ ಸೇವೆ ಒದಗಿಸುವ ನಿಟ್ಟಿನಲ್ಲಿ ಬೃಹತ್ ಡಿಜಿಟಲ್ (Digital) ಹೆಜ್ಜೆಯನ್ನಿಟ್ಟಿದೆ. ರಾಜ್ಯದ ಎಲ್ಲಾ ಸಾರಿಗೆ ಸಂಸ್ಥೆಗಳನ್ನು ಒಂದೇ ಸೂರಿನಡಿ ತರುವ ‘ಒಂದು ಕರ್ನಾಟಕ ಮೊಬಿಲಿಟಿ ಆಪ್’ (Ona Karnataka Mobility App) ಹಾಗೂ ‘ವಾಟ್ಸಾಪ್ ಟಿಕೆಟಿಂಗ್’ (What’sApp Ticketing) ಸೌಲಭ್ಯಕ್ಕೆ ಅಧಿಕೃತ ಚಾಲನೆ ನೀಡಲಾಗಿದೆ.

ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ 100 ದಿನಗಳ ಕಾರ್ಯಕ್ರಮದ ಅಂಗವಾಗಿ, ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 2026 ನೇ ಸೆಪ್ಟೆಂಬರ್  10 ರಂದು ಈ ನವೀಕೃತ ಮೊಬೈಲ್ ಆಪ್ ಹಾಗೂ ವಾಟ್ಸಾಪ್ ಟಿಕೆಟಿಂಗ್ ವ್ಯವಸ್ಥೆಯನ್ನು ಲೋಕಾರ್ಪಣೆಗೊಳಿಸಿದರು.dk shivakumar led karnataka government 100 days celebration

ಒಂದೇ ಆಪ್‌ನಲ್ಲಿ ರಾಜ್ಯದ 4 ಸಾರಿಗೆ ಸಂಸ್ಥೆಗಳು

ಈ ಹೊಸ ಏಕೀಕೃತ ಡಿಜಿಟಲ್ ವೇದಿಕೆಯ ಮೂಲಕ ರಾಜ್ಯದ ನಾಲ್ಕೂ ಪ್ರಮುಖ ಸಾರಿಗೆ ಸಂಸ್ಥೆಗಳಾದ, KSRTC (ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ), NWKRTC (ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ), KKRTC (ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ) ಮತ್ತು BMTC (ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ)  ಈ ನಾಲ್ಕೂ ನಿಗಮಗಳ ಸೇವೆಗಳು ಒಂದೇ ಆಪ್‌ನಲ್ಲಿ ಪ್ರಯಾಣಿಕರಿಗೆ ಲಭ್ಯವಾಗಲಿವೆ.

Also Read>> ಬಾದರಾಯಣಾಚಾರ್ಯರಿಗೆ ‘ಜಯಶ್ರೀ ಕಂಬುಕಂಠ’ ಪ್ರಶಸ್ತಿ ಪ್ರದಾನ | ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಾನ್ನಿಧ್ಯ

KSRTC : ಮೊಬೈಲ್ ಆಪ್‌ನ ಪ್ರಮುಖ ಸೌಲಭ್ಯಗಳು

ಸುರಕ್ಷಿತ ಲಾಗಿನ್: ಪ್ರಯಾಣಿಕರ ಗುರುತಿನ ದೃಢೀಕರಣ, ಹಿಂದಿನ ಬುಕ್ಕಿಂಗ್‌ಗಳ ವಿವರ ವೀಕ್ಷಣೆ ಹಾಗೂ ವಹಿವಾಟು ನಿರ್ವಹಣೆ.

ಏಕೀಕೃತ ದೂರು ನಿರ್ವಹಣೆ: ನಾಲ್ಕೂ ಸಾರಿಗೆ ಸಂಸ್ಥೆಗಳಿಗೆ ಸಂಬಂಧಿಸಿದ ದೂರುಗಳನ್ನು ಒಂದೇ ಕಡೆ ದಾಖಲಿಸಿ, ದೂರಿನ ಸ್ಥಿತಿ ಹಾಗೂ ಪರಿಹಾರದ ಪ್ರಗತಿಯನ್ನು ಟ್ರ್ಯಾಕ್ ಮಾಡಬಹುದು.

ಡಿಜಿಟಲ್ ಮಾಸಿಕ ಪಾಸ್ (ಮುಂದಿನ ದಿನಗಳಲ್ಲಿ): ಆನ್‌ಲೈನ್‌ನಲ್ಲಿ ಬಸ್ ಪಾಸ್ ಬುಕ್ಕಿಂಗ್, ವಿತರಣೆ, ನಿರ್ವಹಣೆ ಹಾಗೂ QR ಕೋಡ್ ಆಧಾರಿತ ಡಿಜಿಟಲ್ ಪರಿಶೀಲನೆ ವ್ಯವಸ್ಥೆ ಜಾರಿಗೆ ಬರಲಿದೆ.

ವಾಟ್ಸಾಪ್ ಮೂಲಕವೇ KSRTC, NWKRTC, KKRTC ಟಿಕೆಟ್ ಬುಕ್ ಮಾಡಿ!PES Shivamogga

ಈಗ ಆಪ್ ಡೌನ್‌ಲೋಡ್ ಮಾಡಿಕೊಳ್ಳದೆಯೂ ವಾಟ್ಸಾಪ್ ಮೂಲಕ ಸುಲಭವಾಗಿ ಬಸ್ ಟಿಕೆಟ್ ಬುಕ್ ಮಾಡಬಹುದು. ಅಧಿಕೃತ ವಾಟ್ಸಾಪ್ ಸಂಖ್ಯೆ: +91 6364940880

ಟಿಕೆಟ್ ಬುಕ್ಕಿಂಗ್ ಮಾಡುವ ಸರಳ ಹಂತಗಳು:

ಸಂದೇಶ ಕಳುಹಿಸಿ: ಅಧಿಕೃತ ವಾಟ್ಸಾಪ್ ಸಂಖ್ಯೆ  +91 6364940880 ಗೆ  ಸಂದೇಶ ಕಳುಹಿಸುವ ಮೂಲಕ ಸಂವಾದ ಪ್ರಕ್ರಿಯೆ ಆರಂಭಿಸಿ.

ವಿವರ ಆಯ್ಕೆಮಾಡಿ: ಪ್ರಯಾಣದ ಆರಂಭಿಕ ಸ್ಥಳ, ತಲುಪಬೇಕಾದ ಸ್ಥಳ ಹಾಗೂ ಪ್ರಯಾಣದ ದಿನಾಂಕ ನಮೂದಿಸಿ ಲಭ್ಯವಿರುವ ಬಸ್‌ಗಳನ್ನು ಹುಡುಕಿ.

ಬಸ್ ಹಾಗೂ ಪ್ರಯಾಣಿಕರ ವಿವರ: ನಿಮ್ಮ ಆದ್ಯತೆಗೆ ತಕ್ಕಂತೆ ಬಸ್ ಆಯ್ಕೆ ಮಾಡಿ ಪ್ರಯಾಣಿಕರ ವಿವರಗಳನ್ನು ಭರ್ತಿ ಮಾಡಿ.

ಸುಲಭ ಪಾವತಿ: UPI, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಅಥವಾ ವಾಲೆಟ್‌ಗಳ ಮೂಲಕ ಹಣ ಪಾವತಿಸಿ.

ಇ-ಟಿಕೆಟ್ ಸ್ವೀಕರಿಸಿ: ಪಾವತಿ ಯಶಸ್ವಿಯಾದ ತಕ್ಷಣ ವಾಟ್ಸಾಪ್ ಹಾಗೂ ಇ-ಮೇಲ್‌ಗೆ ಇ-ಟಿಕೆಟ್ ಮತ್ತು ಬುಕ್ಕಿಂಗ್ ದೃಢೀಕರಣ ಸಂದೇಶ ಬರಲಿದೆ.

ವಾಟ್ಸಾಪ್‌ನಲ್ಲೇ ಟಿಕೆಟ್ ರದ್ದು (Cancellation) ಮಾಡುವ ಸೌಲಭ್ಯ: ವಾಟ್ಸಾಪ್ ಮೂಲಕ ಕಾಯ್ದಿರಿಸಿದ ಟಿಕೆಟ್‌ಗಳನ್ನು ಅದೇ ವಾಟ್ಸಾಪ್‌ನಲ್ಲಿ ಸುಲಭವಾಗಿ ರದ್ದುಗೊಳಿಸಬಹುದು.

ವಾಟ್ಸಾಪ್‌ನಲ್ಲಿ ಸಂದೇಶ ಕಳುಹಿಸಿ “Ticket Cancellation” ಆಯ್ಕೆಯನ್ನು ಆರಿಸಿಕೊಳ್ಳಿ.

ನಿಮ್ಮ PNR ಸಂಖ್ಯೆ, ಮೊಬೈಲ್ ಸಂಖ್ಯೆ ಹಾಗೂ ಬುಕ್ಕಿಂಗ್ ಸಮಯದಲ್ಲಿ ಪಡೆದ Transaction Password ನಮೂದಿಸುವ ಮೂಲಕ ಟಿಕೆಟ್ ರದ್ದುಗೊಳಿಸಬಹುದು.

ಭವಿಷ್ಯದ ಸಾರಿಗೆಗೆ ಬುನಾದಿ

‘ಒಂದು ಕರ್ನಾಟಕ ಮೊಬಿಲಿಟಿ ಆಪ್’ ಮುಂದಿನ ದಿನಗಳಲ್ಲಿ ಇತರ ಸಾರ್ವಜನಿಕ ಸಾರಿಗೆ ಹಾಗೂ ಮೊಬಿಲಿಟಿ ಸೇವೆಗಳನ್ನು ಏಕೀಕರಿಸಲು ತಾಂತ್ರಿಕ ಬುನಾದಿ ನಿರ್ಮಿಸಲಿದೆ. ತಂತ್ರಜ್ಞಾನ ಆಧಾರಿತ ಸುಗಮ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಸಹಾಯ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

24×7 ಕರೆ ಕೇಂದ್ರ: 080-26252625 ಅಥವಾ AWATAR ಸೆಲ್: 7760990034 / 7760990035 (ಬೆಳಿಗ್ಗೆ 7.00 ರಿಂದ ರಾತ್ರಿ 10.00 ರವರೆಗೆ) ಸಂರ್ಕಿಸಿ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ‌ಡಾ. ಲತಾ ಟಿ.ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalpa News Advertising Disclaimer

Tags: BENGALURUKSRTCOna Karnataka Mobility AppWhat’sApp TicketingWhatsAppಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಾದರಾಯಣಾಚಾರ್ಯರಿಗೆ ‘ಜಯಶ್ರೀ ಕಂಬುಕಂಠ’ ಪ್ರಶಸ್ತಿ ಪ್ರದಾನ | ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಾನ್ನಿಧ್ಯ

kalpa News

kalpa News

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL