No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Thursday, March 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೆಎಸ್‌ಆರ್‌ಟಿಸಿ ಸಾರಿಗೆ ಪುನರಾರಂಭ: ಶಿವಮೊಗ್ಗದಿಂದ ಯಾವ ಊರಿಗೆ, ಯಾವ ಸಮಯಕ್ಕೆ ಸಂಚರಿಸುತ್ತದೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 26, 2020
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮೇ-19ರಿಂದ ಪುನರಾರಂಭವಾಗಿದ್ದು, ಜನದಟ್ಟಣೆಗನುಗುಣವಾಗಿ ಕಾರ್ಯಾಚರಣೆ ಮಾಡಲು ಉದ್ದೇಶಿಸಲಾಗಿದೆ.

ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್ ಪ್ರಯಾಣದ ದರಗಳಲ್ಲಿ ಯಾವುದೇ ಹೆಚ್ಚಳವಿರುವುದಿಲ್ಲ. ಹಗಲು ವೇಳೆಯಲ್ಲಿ ಬೆಳಗ್ಗೆ 7.00 ರಿಂದ ಆರಂಭಿಸಿ ಸಂಜೆ 7.00 ಗಂಟೆಯೊಳಗೆ ನಿಗಧಿತ ಸ್ಥಳ ತಲುಪುವಂತೆ ಸಮಯವನ್ನು ನಿಯೋಜಿಸಲಾಗಿದೆ.

ಬಸ್‌ಗಳು ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣದ ಅವಧಿ 7 ಗಂಟೆಗಳಾಗಿದ್ದು, ಬೆಳಗ್ಗೆ 7.00ರಿಂದ 12.00 ಗಂಟೆಯವರೆಗೆ ನಿರ್ಗಮಿಸುತ್ತವೆ. ಮೈಸೂರಿಗೆ ಪ್ರಯಾಣದ ಅವಧಿ 6 ಗಂಟೆಗಳಾಗಿದ್ದು, ಬೆಳಗ್ಗೆ 7.00 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ನಿರ್ಗಮಿಸುತ್ತವೆ. ಅರಸೀಕರೆ, ಚಿಕ್ಕಮಗಳೂರು, ಚಿತ್ರದುರ್ಗ, ಶಿಕಾರಿಪುರ ಮತ್ತು ಸೊರಬ ಕಡೆಗೆ 2.15 ಗಂಟೆ ಪ್ರಯಾಣದ ಅವಧಿಯಾಗಿದ್ದು, ಸಂಜೆ 4.30ಯವರೆಗೆ ನಿರ್ಗಮಿಸುತ್ತವೆ. ಹರಿಹರ, ಸಾಗರ, ತೀರ್ಥಹಳ್ಳಿ ಮತ್ತು ಹೊಸನಗರಗಳಿಗೆ ಪ್ರಯಾಣದ ಅವಧಿ 1.30 ಗಂಟೆಗಳಾಗಿದ್ದು, ಸಂಜೆ 5.30ವರೆಗೆ ನಿರ್ಗಮಿಸುತ್ತವೆ. ಹುಬ್ಬಳ್ಳಿಗೆ ಪ್ರಯಾಣದ ಅವಧಿ 4.30 ಗಂಟೆಗಳಾಗಿದ್ದು, ಸಂಜೆ 2.30ಯವರೆಗೆ ನಿರ್ಗಮಿಸುತ್ತವೆ.

ಕಂಟೈನ್‌ಮೆಂಟ್ ಝೋನ್‌ಗಳಿಗೆ ಯಾವುದೇ ಬಸ್‌ಗಳಿರುವುದಿಲ್ಲ. ಮುಖಕ್ಕೆ ಮಾಸ್ಕ್‌ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ. ಒಂದು ಬಸ್ಸಿನಲ್ಲಿ ಗರಿಷ್ಠ 30 ಜನ ಪ್ರಯಾಣಕರಿಗೆ ಮಾತ್ರ ಅವಕಾಶ. ಬಸ್ ನಿಲ್ದಾಣದಲ್ಲಿ ಮಾತ್ರ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲಾಗುವುದು. ಅಂತರಾಜ್ಯ ಸಾರಿಗೆ ಹಾಗೂ ಹವಾನಿಯಂತ್ರಿತ ಬಸ್ ಇರುವುದಿಲ್ಲ. ಭಾನುವಾರಗಳಂದು ಬಸ್ ಇರುವುದಿಲ್ಲ. ಬಸ್ ನಿಲ್ದಾಣದಲ್ಲಿ ಕಡ್ಡಾಯವಾಗಿ ಪ್ರಯಾಣಿಕರು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಬೇಕು.

www.ksrtc.in ವೆಬ್‌ಸೈಟ್ ಮುಖಾಂತರ ಮುಂಗಡ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. ಆದಷ್ಟು ಕಡಿಮೆ ಲಗೇಜ್, ಗುರುತಿನ ಚೀಟಿ ತರುವುದು. ಮಾರ್ಗಮಧ್ಯೆ ಯಾವುದೇ ನಿಲುಗಡೆಯಿರುವುದಿಲ್ಲ. ಪ್ರಯಾಣಿಕರ ಹಿತದೃಷ್ಠಿಯಿಂದ ಈ ಎಲ್ಲಾ ಮಾರ್ಗಸೂಚಿಗಳು ಕಡ್ಡಾಯವಾಗಿದ್ದು, ಪ್ರಯಾಣಿಕರು ಸಿಬ್ಬಂದಿಗಳೊಡನೆ ಸಹಕರಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

Get in Touch With Us info@kalpa.news Whatsapp: 9481252093

Tags: Corona LockDownCoronavirusCovid19IndiaKSRTCMalnadNewsShivamoggaಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕೆಎಸ್‌ಆರ್‌ಟಿಸಿಶಿವಮೊಗ್ಗ
Share197Tweet123Send
Previous Post

ಉನ್ನತ ಶಿಕ್ಷಣ-ಆನ್ ಲೈನ್ ತರಗತಿಗಳಿಗೆ ಹೆಚ್ಚಿನ ಒತ್ತು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

Next Post

ಗಮನಿಸಿ! ಮೇ 27 ರಂದು ಶಿವಮೊಗ್ಗ ತಾಲೂಕಿನ ಈ ಗ್ರಾಮಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಮೇ 27 ರಂದು ಶಿವಮೊಗ್ಗ ತಾಲೂಕಿನ ಈ ಗ್ರಾಮಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

March 5, 2026
ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

March 5, 2026
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

March 5, 2026
ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

March 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL