No Result
View All Result
ABB deepens Karnataka footprint with new investments to serve high growth emerging sectors
English Articles

ABB deepens Karnataka footprint with new investments to serve high growth emerging sectors

by ಕಲ್ಪ ನ್ಯೂಸ್
March 12, 2026
0

Kalpa Media House  |  BENGALURU | ABB, a global technology leader in electrification and automation, is expanding its manufacturing footprint...

Read moreDetails
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮೋದಿ ಸವಾಲು ಸ್ವೀಕರಿಸಿದ ಕುಮಾರಸ್ವಾಮಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 13, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಕಿದ್ದ ಫಿಟ್ನೆಸ್ ಸವಾಲನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ವೀಕರಿಸಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್‌ನಿಂದ ಟ್ವೀಟ್ ಮಾಡಲಾಗಿದ್ದು, ಸ್ವಲ್ಪ ಕಠಿಣವಾಗಿಯೇ ಪ್ರತಿಕ್ರಿಯೆ ನೀಡಲಾಗಿದೆ.

Dear @narendramodi ji
I am honoured& thankU very much for d concern about my health
I believe physical fitness is imptnt for all&support d cause. Yoga-treadmill r part of my daily workout regime.
Yet, I am more concerned about devlpment fitness of my state&seek ur support for it.

— CM of Karnataka (@CMofKarnataka) June 13, 2018


ಬಹಳ ದಿನಗಳ ಬಳಿಕ ಪ್ರಧಾನಿ ಮೋದಿ ಫಿಟ್ನೆಸ್ ಸವಾಲು ಸ್ವೀಕರಿಸಿದ್ದು, ಸಿಎಂ ಕುಮಾರಸ್ವಾಮಿ ಅವರಿಗೆ ಪ್ರತಿ ಸವಾಲು ಹಾಕಿದ್ದರು.

I am delighted to nominate the following for the #FitnessChallenge:

Karnataka’s CM Shri @hd_kumaraswamy.

India’s pride and among the highest medal winners for India in the 2018 CWG, @manikabatra_TT.

The entire fraternity of brave IPS officers, especially those above 40.

— Narendra Modi (@narendramodi) June 13, 2018


ಇಂದು ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ ತಮ್ಮ ಯೋಗಾಭ್ಯಾಸದ ವಿಡಿಯೋವನ್ನು ಅಪ್ಲೋಡ್ ಮಾಡಿದ್ದು, ಸುಮಾರು 2 ನಿಮಿಷದ ವಿಡಿಯೋದಲ್ಲಿ ಪ್ರಧಾನಿ ಮೋದಿ ವಿವಿಧ ಯೋಗದ ಭಂಗಿಗಳನ್ನು ತೋರಿಸಿದ್ದಾರೆ.

ಪ್ರಮುಖವಾಗಿ ಶ್ವಾಸಕೋಶಕ್ಕೆ ಸಂಬಂಧಿಸಿದ ಯೋಗಾಭ್ಯಾಸಗಳನ್ನು ನಾನು ನಿತ್ಯ ಮಾಡುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅಲ್ಲದೆ ಯೋಗಾಭ್ಯಾಸವಲ್ಲದೇ ನಾನು ನಿತ್ಯ ಒಂದಷ್ಟು ಸಮಯ ವಾಕ್ ಮಾಡುತ್ತೇನೆ. ಇದು ನನ್ನನ್ನು ದಿನಪೂರ್ತಿ ಚುಟವಟಿಕೆಯಿಂದ ಇರುವಂತೆ ಮಾಡುತ್ತದೆ ಎಂದಿದ್ದಾರೆ.

Here are moments from my morning exercises. Apart from Yoga, I walk on a track inspired by the Panchtatvas or 5 elements of nature – Prithvi, Jal, Agni, Vayu, Aakash. This is extremely refreshing and rejuvenating. I also practice
breathing exercises. #HumFitTohIndiaFit pic.twitter.com/km3345GuV2

— Narendra Modi (@narendramodi) June 13, 2018

Tags: Fitness ChallengeH D KumaraswamyPM Narendra Modi
Share196Tweet123Send
Previous Post

ರಾಹುಲ್ ಹೇಳುತ್ತಾರೆ: ಇಡಿ ದೇಶ ಆರ್‌ಎಸ್‌ಎಸ್, ಬಿಜೆಪಿ ವಿರೋಧಿಯಂತೆ!

Next Post

ಶಿವಮೊಗ್ಗ ಲೋಕಸಭೆಗೆ ದತ್ತಾತ್ರಿಗೆ ಟಿಕೇಟ್ ನೀಡಿ: ಆರಂಭವಾದ ಕೂಗು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ ಲೋಕಸಭೆಗೆ ದತ್ತಾತ್ರಿಗೆ ಟಿಕೇಟ್ ನೀಡಿ: ಆರಂಭವಾದ ಕೂಗು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ವಿಧಾತ್ರಿ ಕೆಫೆಯಲ್ಲಿ ಗೃಹ ಬಳಕೆಯ 3 ಸಿಲಿಂಡರ್ ಪತ್ತೆ | ಆಹಾರ ಇಲಾಖೆ ಅಧಿಕಾರಿಗಳಿಂದ ಸೀಜ್

ವಿಧಾತ್ರಿ ಕೆಫೆಯಲ್ಲಿ ಗೃಹ ಬಳಕೆಯ 3 ಸಿಲಿಂಡರ್ ಪತ್ತೆ | ಆಹಾರ ಇಲಾಖೆ ಅಧಿಕಾರಿಗಳಿಂದ ಸೀಜ್

March 12, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
ಚೆನ್ನೈ ಕನ್ನಡ ಬಳಗದ ಯುಗಾದಿ ಕಥಾ ಸ್ಪರ್ಧೆ ಫಲಿತಾಂಶ ಪ್ರಕಟ | ಆಯ್ಕೆಯಾದ ಕಥೆಗಳಿವು

ಚೆನ್ನೈ ಕನ್ನಡ ಬಳಗದ ಯುಗಾದಿ ಕಥಾ ಸ್ಪರ್ಧೆ ಫಲಿತಾಂಶ ಪ್ರಕಟ | ಆಯ್ಕೆಯಾದ ಕಥೆಗಳಿವು

March 12, 2026
ಯುದ್ಧ ಕೊನೆಗೊಳಿಸುತ್ತಾರಾ ಟ್ರಂಪ್? ಇರಾನ್’ಗೆ ಅಮೆರಿಕಾ ವಿಧಿಸಿದ ಮೂರು ಷರತ್ತೇನು?

ಯುದ್ಧ ಕೊನೆಗೊಳಿಸುತ್ತಾರಾ ಟ್ರಂಪ್? ಇರಾನ್’ಗೆ ಅಮೆರಿಕಾ ವಿಧಿಸಿದ ಮೂರು ಷರತ್ತೇನು?

March 12, 2026
ಶೋಚನೀಯ ಸ್ಥಿತಿಯಲ್ಲಿ ಪಶ್ಚಿಮಘಟ್ಟದ ಪ್ರವಾಸಿತಾಣಗಳು: ಡಿ.ಎಸ್. ಅರುಣ್ ಆಕ್ರೋಶ

ಪೊಲೀಸರಿಗೆ ಸಂಬಳವೇ ಇಲ್ಲ | ಆಡಳಿತ ವೈಫಲ್ಯಕ್ಕೆ ಉದಾಹರಣೆ | MLC ಡಿ.ಎಸ್. ಅರುಣ್ ಟೀಕೆ

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL