No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಕುದರಿಮೋತಿ ಹುಡುಗನ ‘ಮಾರಿಗಡ ’ ಚಲನಚಿತ್ರದ ಧ್ವನಿಸುರುಳಿ ಬಿಡುಗಡೆ

kalpa News by kalpa News
August 11, 2022
in ಕೊಪ್ಪಳ, ಸಿನೆಮಾ
0
ಕುದರಿಮೋತಿ ಹುಡುಗನ ‘ಮಾರಿಗಡ ’ ಚಲನಚಿತ್ರದ ಧ್ವನಿಸುರುಳಿ ಬಿಡುಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಕುದರಿಮೋತಿ  |

ಪ್ರತಿಬಿಂಬ ಕ್ರಿಯೇಷನ್ಸ್ ಲಾಂಛನದಲ್ಲಿ ಮಾರೇಶ್ ನಾಯಕನಟನಾಗಿ ಅಭಿನಯಿಸಿರುವ ‘ಮಾರಿಗಡ ’ Marighada ಚಲನಚಿತ್ರದ ಧ್ವನಿಸುರುಳಿ ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಕೊಪ್ಪಳ ಸಮೀಪದ ಕುದರಿಮೋತಿ ಗ್ರಾಮದಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಕುದರಿಮೋತಿ ಗ್ರಾಮ ಪಂಚಾಯತಿ ಅಧ್ಯಕ್ಷೆ ದುರ್ಗಮ್ಮ ಧೂಪಂ ವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಅತಿಥಿಗಳಾಗಿ ಆಗಮಿಸಿದ್ದ ಅಲೆಮಾರಿ ಬುಡ್ಗ ಜಂಗಮ ರಾಜ್ಯಾಧ್ಯಕ್ಷ ಮಾರಿಯಪ್ಪ ಧ್ವನಿಸುರುಳಿ ಬಿಡುಗಡೆ ಮಾಡಿ ನಮ್ಮ ಜನಾಂಗದ ಯುವಕನ ಚಿತ್ರವನ್ನು ನೋಡಿ ಅವನಿಗೆ ಬೆನ್ನು ತಟ್ಟಿ ಎಂದರು. ವೇದಿಕೆಯಲ್ಲಿ ಅಲೆಮಾರಿ ಹಿರಿಯ ಕಲಾವಿದರಾದ ರಾಮಸ್ವಾಮಿ ಭಾರತಿಗಿ, ಚಿತ್ರದ ಪಿಆರ್ ಓ ಡಾ.ಪ್ರಭು ಗಂಜಿಹಾಳ, ಕಲಾವಿದ ಸಂಗನಗೌಡ ಕುರಡಗಿ, ರಾಜಕುಮಾರ ಪಾಟೀಲ, ಶ್ರೀಶೈಲ ಅಥಣಿ, ದೇವೆಂದ್ರಪ್ಪ ವಿಭೂತಿ, ದೇವಿಹಾಳ, ಚಿನ್ನಪ್ಪ ವಿಭೂತಿ, ಗೋವಿಂದಪ್ಪ ದೇವಿಹಾಳ, ಹನಮಗೌಡ ಪೊಲೀಸ್ ಪಾಟೀಲ, ಮೈಲಾರಪ್ಪ ಯಡವಲ್ಲಿ, ರಾಮಣ್ಣ ಯಡವಲ್ಲಿ, ಗಂಗನಗೌಡ್ರು ಮಾಲಿಪಾಟೀಲ ,ಮಲ್ಲೇಶಪ್ಪ ಧೂಪಂ, ವೈರಾಮಣ್ಣ ಗುಂಡೂರ, ಜಂಬಣ್ಣ ಮಿರಾಲಿ, ಶಿವಲಿಂಗಪ್ಪ ಮಿರಾಲಿ, ಶಿವಕುಮಾರ ಯಡವಲ್ಲಿ ,ಚಿತ್ರದ ಕೋರಿಯೋಗ್ರಾಫರ್ ಅಶ್ಬಕ್ ಸೈಯದ, ನಿರ್ದೇಶಕ, ನಿರ್ಮಾಪಕ ವಿಶ್ವನಾಥ ಮರನೂರು ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಮಂಜುನಾಥ ಗಟ್ಟೆಪ್ಪನವರ ನಿರೂಪಿಸಿದರು.

Also read: ಚುನಾವಣಾ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ನಾಗರಾಜ್ ಮನವಿ
ಹೊಸ ಯುವ ಕಲಾವಿದರೇ ಸೇರಿಕೊಂಡು ನಿರ್ಮಿಸಿರುವ ‘ಮಾರಿಗಡ’ ಚಲನಚಿತ್ರದಲ್ಲಿ ಮಾರೇಶ, ಅನನ್ಯ, ರೂಪಾ, ಶಶಿಕುಮಾರ್, ಮಹೇಶ್, ಅಂಬಿಕಾ ಸೇರಿದಂತೆ ಕಲ್ಯಾಣ ಕರ್ನಾಟಕ, ಕಿತ್ತೂರ ಕರ್ನಾಟಕದ ಕಲಾವಿದರು ಬಣ್ಣ ಹಚ್ಚಿದ್ದಾರೆ. ವಿಶೇಷವಾಗಿ ಇದರಲ್ಲಿ ನಾಯಕನಾಗಿ ಅಭಿನಯಿಸಿರುವ ಮಾರೇಶ್ ನಿಮ್ಮೂರಿನ ಕುದರಿಮೋತಿ ಗ್ರಾಮದ ಬಹುರೂಪಿ ಕಲಾವಿದರ (ವೇಷಗಾರ) ಬುಡಗ ಜಂಗಮ ಕುಟುಂಬದವರಾಗಿದ್ದು ಭಿಕ್ಷಾಟನೆ ಮೂಲಕ ಕಲಾಪ್ರದರ್ಶನ ಮಾಡಿ ಜೀವಿಸುತ್ತಿದ್ದಾರೆ. ರಾಮಾಯಣ, ಮಹಾಭಾರತದಲ್ಲಿನ ಪಾತ್ರಗಳ ವೇಷಧರಿಸಿ ಊರೂರು ಅಲೆದು ಕಲಾಪ್ರದರ್ಶನ ನೀಡುತ್ತಿದ್ದ ಮಾರೇಶ್ ಈ ಚಿತ್ರದ ಮೂಲಕ ಮೊದಲಸಲ ನಾಯಕನಟರಾಗಿ ಅದ್ಭುತ ಅಭಿನಯ ನೀಡಿದ್ದಾರೆ.

ಚಿತ್ರವು ಯುವಜನರ ಜೀವನದಲ್ಲಿ ಎದುರಾಗುವ ಅನಿರೀಕ್ಷಿತ ಘಟನೆಗಳಿಗೆ ಯಾವರೀತಿಯಾಗಿ ಸ್ಪಂದಿಸುತ್ತಾರೆಂದು ತೋರಿಸಲಾಗಿದೆ. ಈ ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತೇವೆ. ನಮ್ಮ ಬ್ಯಾನರಡಿಯಲ್ಲಿ ಮುಂದಿನ ಚಿತ್ರವನ್ನು ಮಾರೇಶ್ ನಿರ್ದೇಶನ ಮಾಡಲಿದ್ದಾರೆ ಎಂದು ನಿರ್ದೇಶಕ ವಿಶ್ವನಾಥ ಹೇಳಿದರು. ಮೊದಲ ಸಲ ನಾನು ಅಭಿನಯಿಸಿದ್ದರೂ ಮೊದಲಿನಿಂದ ವಿವಿಧ ಬಹುರೂಪಿ ವೇಷಗಳಲ್ಲಿ ಅಭಿನಯ ಮಾಡಿರುವ ನನಗೆ ಚಿತ್ರರಂಗ ಹೊಸದಾದರೂ ಚೆನ್ನಾಗಿ ಅಭಿನಯಿಸಿರುವೆ. ಮನೆಮಂದಿಯೆಲ್ಲ ಕುಳಿತು ನೋಡುವ ಚಿತ್ರ ಇದಾಗಿದ್ದು ಪ್ರತಿಯೊಬ್ಬರಿಗೂ ಇಷ್ಟವಾಗಲಿದೆ ಎಂದು ಮಾರೇಶ ಹೇಳಿದರು.
ದಾಂಡೇಲಿ, ಉಳುವಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಸವದತ್ತಿ , ಮುಗದ, ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಚಿತ್ರದಲ್ಲಿ ಐದು ಹಾಡುಗಳಿವೆ. ಸಂಗೀತ ಸಂಯೋಜನೆ ವಿನಯ ವಿವೇಕ ಮಾಡಿದ್ದಾರೆ. ವಿಜಯಪ್ರಕಾಶ, ಅನುರಾಧಭಟ್ ,ಸಂಚಿತ ಹೆಗಡೆ ಹಾಡುಗಳನ್ನು ಹಾಡಿದ್ದಾರೆ. ತಾಂತ್ರಿಕವರ್ಗದಲ್ಲಿ ಛಾಯಾಗ್ರಹಣ ರಘು ರೂಗಿ, ಸಾಹಿತ್ಯ ವಿಶ್ವನಾಥ ಎಂ, ಪತ್ರಿಕಾ ಸಂಪರ್ಕ ಡಾ.ಪ್ರಭು ಗಂಜಿಹಾಳ, ಡಾ.ವೀರೇಶ್ ಹಂಡಗಿ, ಸಂಕಲನ ದರ್ಶನ ಕುಲಕರ್ಣಿ, ಕೊರಿಯೋಗ್ರಫಿ ವಿ.ನಾಗೇಶ್, ಡಿಆಯ್ ದರ್ಶನ ಕುಲಕರ್ಣಿ, ಸಹ ನಿರ್ದೇಶನ ರಾಕೇಶ್ ಅವರದಿದೆ. ಕಾರ್ಯಕ್ರಮದ ವೇದಿಕೆಯಲ್ಲಿ ಕೋರಿಯೋಗ್ರಾಫರ್ ಅಶ್ಬಕ್ ಸೈಯದರ ಸಾಂಸ್ಕೃತಿಕ ಕಲಾತಂಡದಿಂದ ನೃತ್ಯ ಕಾರ್ಯಕ್ರಮಗಳು ಜರುಗಿದವು.
ವರದಿ: ಡಾ.ಪ್ರಭು ಗಂಜಿಹಾಳ-9448775346   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ‘ಮಾರಿಗಡ’Kannada News WebsiteKannadaNewsKannadaNewsLiveKannadaNewsOnlineKannadaWebsiteKudarimothiLatest News KannadaMarighadaNewsinKannadaNewsKannadaಕುದರಿಮೋತಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚುನಾವಣಾ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ನಾಗರಾಜ್ ಮನವಿ

Next Post

ಸರಕಾರದ ಯೋಜನೆ ಮನೆ ಬಾಗಿಲಿಗೆ ಮುಟ್ಟಿಸಲು ಸ್ವತಃ ನೇಕಾರನಗರಕ್ಕೆ ತೆರಳಿದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ

kalpa News

kalpa News

Next Post
ಸರಕಾರದ ಯೋಜನೆ ಮನೆ ಬಾಗಿಲಿಗೆ ಮುಟ್ಟಿಸಲು ಸ್ವತಃ ನೇಕಾರನಗರಕ್ಕೆ ತೆರಳಿದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಸರಕಾರದ ಯೋಜನೆ ಮನೆ ಬಾಗಿಲಿಗೆ ಮುಟ್ಟಿಸಲು ಸ್ವತಃ ನೇಕಾರನಗರಕ್ಕೆ ತೆರಳಿದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL