No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Sunday, May 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಕುಡ್ಲ ಟ್ರೋಫಿ ಕ್ರಿಕೆಟ್ ಪಂದ್ಯಾಟ: ಸಂತ ಸೆಬೆಸ್ಟಿಯನ್ ಪೆರ್ಮನ್ನುರ್ ಚಾಂಪಿಯನ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 17, 2025
in ದಕ್ಷಿಣ ಕನ್ನಡ
0
ಕುಡ್ಲ ಟ್ರೋಫಿ ಕ್ರಿಕೆಟ್ ಪಂದ್ಯಾಟ: ಸಂತ ಸೆಬೆಸ್ಟಿಯನ್ ಪೆರ್ಮನ್ನುರ್ ಚಾಂಪಿಯನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಾಮಂಜೂರು   |

ವಾಮಂಜೂರಿನ ಸಂತೋಷನಗರ ಮೈದಾನದಲ್ಲಿ ಎಸ್’ಜೆಸಿ ಫ್ರೆಂಡ್ಸ್ ವಾಮಂಜೂರು, ರೊ ಇಂಟರ್ನ್ಯಾಷನಲ್ ಹಾಗೂ ಗಜಾನನ ಕ್ರಿಕೆಟರ್ಸ್ (ಪ್ರಜ್ವಲ್ ಫಿಲ್ಮ್ಸ್) ಇವರ ಪ್ರಾಯೋಜಕತ್ವದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಚರ್ಚ್ ಹಂತದ ಎರಡು ದಿನಗಳ ಅಂಡರ್‌ಆರ್ಮ್ ಕ್ರಿಕೆಟ್ ಪಂದ್ಯಾಟವು ಡಿ13 ಮತ್ತು 14ರಂದು ಅತ್ಯಂತ ಯಶಸ್ವಿಯಾಗಿ ನಡೆಯಿತು.

ಈ ಪಂದ್ಯಾಟದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ವಿವಿಧ ಚರ್ಚ್’ಗಳಿಂದ ಒಟ್ಟು 19 ತಂಡಗಳು ಭಾಗವಹಿಸಿದ್ದವು. ಅಂತಿಮ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಸಂತ ಸೆಬೆಸ್ಟಿಯನ್ ಪೆರ್ಮನ್ನುರ್ ಕ್ರಿಕೆಟ್ ತಂಡವು ಕುಡ್ಲ ಟ್ರೋಫಿಯನ್ನು ತನ್ನದಾಗಿಸಿಕೊಂಡು ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಟೀಂ ಪಾಲಡ್ಕಾ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.
ಪಂದ್ಯಗಳನ್ನು ನ್ಯಾಯಸಮ್ಮತವಾಗಿ ನಡೆಸುವಲ್ಲಿ ಅಂಪೈರ್’ಗಳು ಆಗಿ ರಾಜೇಶ್ ಪಡಿಲ್, ಸೈಫ್ ಬಜಾಲ್, ರಂಜೇಶ್ ಉಚಿಲ್, ಆರಿಫ್ ಜೋಕಟ್ಟೆ ಹಾಗೂ ಅಶ್ವತ್ ಕುಂಪಲ ಅವರು ನಿಷ್ಠೆಯಿಂದ ಹಾಗೂ ನಿಯಮಾನುಸಾರವಾಗಿ ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದರು.

ಪಂದ್ಯದ ಪ್ರತಿಯೊಂದು ಹಂತವನ್ನೂ ರೋಚಕವಾಗಿಸುವಂತೆ ರಾಜೇಶ್ ಪೆರೇರಾ ಹಾಗೂ ಸಯ್ಯಾದ್ ಗುರುಕಂಬಳ ಅವರು ಮನಮೋಹಕ ಹಾಗೂ ವಿವರವಾದ ಕಾಮೆಂಟ್ರಿ ನೀಡಿದರು.

ಆಟಗಾರರು, ಆಯೋಜಕರು ಹಾಗೂ ಪ್ರೇಕ್ಷಕರ ಉತ್ತಮ ಸಹಕಾರದಿಂದ ಕ್ರಿಕೆಟ್ ಪಂದ್ಯಾಟವು ಯಶಸ್ವಿಯಾಗಿ ಹಾಗೂ ಸಾರ್ಥಕವಾಗಿ ಸಂಪನ್ನವಾಯಿತು. ಕ್ರೀಡಾಭಿಮಾನಿಗಳಿಗೆ ಅನೇಕ ರೋಚಕ ಕ್ಷಣಗಳನ್ನು ನೀಡಿದ ಈ ಪಂದ್ಯಾಟವು ರೋಹನ್ ವಾಮಂಜೂರು, ಸೋಹನ್, ರೊಲ್ವಿನ್, ಮಧು, ಪ್ರಜ್ಞಾ ಹಾಗೂ ಸ್ವೀಟಿ ಅವರ ಸಮರ್ಥ ಮುಂದಾಳತ್ವ ಮತ್ತು ಉತ್ತಮ ವ್ಯವಸ್ಥೆಯೊಂದಿಗೆ ಯಶಸ್ವಿಯಾಗಿ ನೆರವೇರಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

Tags: coastal newsCricketCricket tournamentKannada News WebsiteKaravali newsKudla TrophyLatest News KannadaMangaloreunderarm cricketVamanjoorಕುಡ್ಲ ಟ್ರೋಫಿಮಂಗಳೂರುವಾಮಂಜೂರು
Share197Tweet123Send
Previous Post

ಗೃಹಲಕ್ಷ್ಮಿ ಹಣ ವಿಚಾರದಲ್ಲಿ ಸದನಕ್ಕೆ ತಪ್ಪು ಮಾಹಿತಿ: ಒಪ್ಪಿಕೊಂಡ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್

Next Post

ಟಿಕೇಟ್ ರಹಿತ, ಅಕ್ರಮ ಪ್ರಯಾಣ | ಗಳಿಕೆಯಲ್ಲಿ ನೈಋತ್ಯ ರೈಲ್ವೆ ಗಮನಾರ್ಹ ಬೆಳವಣಿಗೆ ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಟಿಕೇಟ್ ರಹಿತ, ಅಕ್ರಮ ಪ್ರಯಾಣ | ಗಳಿಕೆಯಲ್ಲಿ ನೈಋತ್ಯ ರೈಲ್ವೆ ಗಮನಾರ್ಹ ಬೆಳವಣಿಗೆ ದಾಖಲು

ಟಿಕೇಟ್ ರಹಿತ, ಅಕ್ರಮ ಪ್ರಯಾಣ | ಗಳಿಕೆಯಲ್ಲಿ ನೈಋತ್ಯ ರೈಲ್ವೆ ಗಮನಾರ್ಹ ಬೆಳವಣಿಗೆ ದಾಖಲು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
A Colorful Memorable Brahmakalshotsava at Padubidri

A Colorful Memorable Brahmakalshotsava at Padubidri

May 23, 2026
ಪ್ರತಿಬಿಂಬಿಸುವ ಶಿಕ್ಷಕ ಪ್ರತಿದಿನ ಬೆಳೆಯುತ್ತಾನೆ: ಡಾ. ಶಿವಕುಮಾರ್

ಪ್ರತಿಬಿಂಬಿಸುವ ಶಿಕ್ಷಕ ಪ್ರತಿದಿನ ಬೆಳೆಯುತ್ತಾನೆ: ಡಾ. ಶಿವಕುಮಾರ್

May 23, 2026
ಶಿಕ್ಷಣ ಸಂಸ್ಥೆಯ ಮೂಲಕ ಉದ್ಯೋಗ ಸೃಷ್ಟಿ ಮಾಡಿದ ಶಿಕ್ಷಣ ರತ್ನ ಕೆ ಸಿ ರಂಗಯ್ಯ: ಸುರೇಶ್ ಋಗ್ವೇದಿ

ಶಿಕ್ಷಣ ಸಂಸ್ಥೆಯ ಮೂಲಕ ಉದ್ಯೋಗ ಸೃಷ್ಟಿ ಮಾಡಿದ ಶಿಕ್ಷಣ ರತ್ನ ಕೆ ಸಿ ರಂಗಯ್ಯ: ಸುರೇಶ್ ಋಗ್ವೇದಿ

May 23, 2026
ಭರಮಸಾಗರ ಭಾಗದಲ್ಲಿ ಕೃಷಿಯೊಂದಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿ

ಭರಮಸಾಗರ ಭಾಗದಲ್ಲಿ ಕೃಷಿಯೊಂದಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿ

May 23, 2026
ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

May 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL