ಕಲ್ಪ ಮೀಡಿಯಾ ಹೌಸ್ | ಕುಕ್ಕೆ ಸುಬ್ರಹ್ಮಣ್ಯ |
ಶಿವಮೊಗ್ಗ ಧಾರ್ಮಿಕ ಹಾಗೂ ಭಾವನಾತ್ಮಕ ವಿಚಾರದಲ್ಲಿ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು, ಅಲ್ಲಿನ ವಿಚಾರದಲ್ಲಿ ರಾಜ್ಯ ಸರ್ಕಾರ ಅತ್ಯಂತ ಜಾಗ್ರತೆ ವಹಿಸಬೇಕಿತ್ತು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ HDDevegowda ಅವರು ರಾಗಿಗುಡ್ಡ ಗಲಭೆ Raagigudda Riots ವಿಚಾರದಲ್ಲಿ ಚಾಟಿ ಬೀಸಿದ್ದಾರೆ.
ಕುಕ್ಕೆ ಸುಬ್ರಹ್ಮಣ ದೇವಾಲಯಕ್ಕೆ Kukke Subramanya Temple ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ನಾನು ಶಿವಮೊಗ್ಗಕ್ಕೆ ತೆರಳಿ ಬಹಳ ವರ್ಷಗಳೇ ಕಳೆದಿವೆ. ಅಲ್ಲಿನ ಸದ್ಯದ ಪರಿಸ್ಥಿತಿ ಹೇಗಿದೆ? ನಿಜಕ್ಕೂ ಅಲ್ಲಿ ಏನಾಗಿದೆ? ಘಟನೆಗೆ ಕಾರಣ ಏನು ಎಂಬುದನ್ನು ನಾನು ಬೆಂಗಳೂರಿನಲ್ಲಿ ಕುಳಿತು ಹೇಳುವುದು ತಪ್ಪಾಗುತ್ತದೆ ಎಂದರು.

Also read: ಕುಕ್ಕೆ ಸುಬ್ರಹ್ಮಣಕ್ಕೆ ಮಾಜಿ ಪ್ರಧಾನಿ ದೇವೇಗೌಡ ದಂಪತಿ ಭೇಟಿ, ವಿಶೇಷ ಪೂಜೆ











Discussion about this post