ಕಲ್ಪ ಮೀಡಿಯಾ ಹೌಸ್ | ಕುಂಸಿ |
ಬೊಲೆರೋ ಪಿಕಪ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಿನ್ನೆ ಸಂಜೆ ಘಟನೆ ನಡೆದಿದ್ದು, ರಾಣೆಬೆನ್ನೂರಿಗೆ ಮೀನು ತೆಗೆದುಕೊಂಡು ಹೋಗುತ್ತಿದ್ದ ಪಿಕಪ್ ವಾಹನ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮವಾಗಿ ಬೈಕ್’ನಲ್ಲಿ ತೆರಳುತ್ತಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಬಾಳೆಕೊಪ್ಪದ ಗಿರೀಶ್ (23), ಅವಿನಾಶ್ (25) ಎಂದು ಗುರುತಿಸಲಾಗಿದೆ.
Also read: ಎಸ್’ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಯಶೋವರ್ಮ ವಿಧಿವಶ

ಕುಂಸಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















