No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಜ.19ರಂದು ತ್ರಿವಿಧ ದಾಸೋಹಿ ಶ್ರೀಬಸವಣ್ಣಜ್ಜ ಕಿರುಚಿತ್ರ ಬಿಡುಗಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 18, 2023
in ಸಿನೆಮಾ
0
ಜ.19ರಂದು ತ್ರಿವಿಧ ದಾಸೋಹಿ ಶ್ರೀಬಸವಣ್ಣಜ್ಜ ಕಿರುಚಿತ್ರ ಬಿಡುಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಕುಂದಗೋಳ  |

ಕುಂದಗೋಳ ಕಲ್ಯಾಣಪುರ ಮಠಕ್ಕೆ 50 ವರ್ಷ ತುಂಬಿದ ಸುಸಂದರ್ಭದಲ್ಲಿ ಮಠದ ಸುವರ್ಣ ಮಹೋತ್ಸವ ಕಾರ್ಯಕ್ರಮ ಹಾಗೂ ಅಭಿನವ ಶ್ರೀಬಸವಣ್ಣಜ್ಜನವರ ಚರಪಟ್ಟಾಧಿಕಾರ ನಿಮಿತ್ಯ ಒಂದು ತಿಂಗಳು ನಡೆಯುವ ಜಾತ್ರಾ ಮಹೋತ್ಸವದಲ್ಲಿ ಇದೆ ತಿಂಗಳು ಜನವರಿ 19ರಂದು ಕರ್ತೃ ಶ್ರೀ ಬಸವಣ್ಣಜ್ಜ ನವರ ಹಾಗೂ ಅಭಿನವ ಶ್ರೀಬಸವಣ್ಣಜ್ಜನವರ ಕೃಪಾಶೀರ್ವಾದಗಳೊಂದಿಗೆ ತಯಾರಾದ ಸಿದ್ದುಕೃಷ್ಣ ಕ್ರಿಯೇಶನ್ಸ್‌ನ ಸಂಶಿ ಅವರ ಶ್ರೀ ಬಸವಂತಪ್ಪ.ಚ. ಹರಕುಣಿ ಅರ್ಪಿಸುವ ಕುಂದಗೋಳ ಕಲ್ಯಾಣಪುರದ ಕರ್ತೃ ಶ್ರೀ ಬಸವಣ್ಣಜ್ಜನವರ ಜೀವನಾಧಾರಿತ ‘ತ್ರಿವಿಧದಾಸೋಹಿ ಶ್ರೀಬಸವಣ್ಣಜ್ಜ’ ಕಿರುಚಿತ್ರ ಬಿಡುಗಡೆ ಆಗಲಿದೆ.

ಈ ಚಿತ್ರದ ತಾಂತ್ರಿಕ ವರ್ಗದಲ್ಲಿ ಛಾಯಾಗ್ರಹಣ ವಂದೇಮಾತರಮ್ ಮುತ್ತು, ಮೂಲಕಥೆ ಅಭಿನವ ಶ್ರೀಬಸವಣ್ಣಜ್ಜನವರು ರಚಿಸಿದ್ದಾರೆ. ಸಂಭಾಷಣೆ-ಪರಿಕಲ್ಪನೆ ಗೋವಿಂದ್ ಮಾಂಡ್ರೆ. ಸಂಗೀತ ನಿರ್ದೇಶನ ಶ್ರೀರಾಮ್, ವರ್ಣಾಲಂಕಾರ ವಿದ್ಯಾ ಮಾಂಡ್ರೆ. , ವಸ್ತ್ರಾಲಂಕಾರ ಮಂಜುನಾಥ ಹನಸಿಯವರ, ಸಹ ಛಾಯಾಗ್ರಾಹಣ ದಾನೇಶ ಬ.ವಡ್ಡರ, ಸಹ ನಿರ್ದೇಶನ: ಮಂಜುನಾಥ್ ನೆರಕಿಮನಿ. ಸಂಕಲನ ಶ್ರೀನಿವಾಸ್ ಕಲಾಲ್, ಪತ್ರಿಕಾ ಸಂಪರ್ಕ ಡಾ. ಪ್ರಭು ಗಂಜಿಹಾಳ, ಡಾ. ವೀರೇಶ ಹಂಡಗಿ. ಚಿತ್ರಕಥೆ ನಿರ್ದೇಶನ ಬಸವರಾಜ ಬೀಡನಾಳ ಅವರದಿದ್ದು ನಿರ್ಮಾಪಕರು ಶೇಖರಪ್ಪ ಚ ಹರಕುಣಿ ಆಗಿದ್ದಾರೆ.
ಪ್ರಮುಖ ಪಾತ್ರದಲ್ಲಿ ಸಿದ್ದುಕೃಷ್ಣ, ಪ್ರೇಮಾ ಹಿರೇಮಠ್, ಗೋವಿಂದ್ ಮಾಂಡ್ರೆ, ಎಚ್.ಬಸವಂತ, ಡಬ್ ಸ್ಮ್ಯಾಶ್ ಕಿಂಗ್ ಮಹೇಶ್ ಗೌಡ ಪಾಟೀಲ್, ಸಹನಾ ನವಲೆ, ಗೋಪಾಲ ಪತ್ತಾರ, ವೀರನಗೌಡ ಹೊಸಮನಿ, ವಿದ್ಯಾಧರ ಸುಂಕದ, ಪ್ರಭುಗೌಡ , ವೀರೇಶ ಪ್ರಳಯಕಲ್ಮಠ, ಸುನೀತಾ, ಗಂಗಾಧರ ಹಡಪದ, ಸಾವಿತ್ರಿ ಬನ್ನಿಕೊಪ್ಪಮಠ, ರೂಪ, ಸಿದ್ಧಲಿಂಗೇಶ ಕರೆಣ್ಣವರ,ನೀಲಾಂಬಿಕಾ, ಮಾ.ಸಾತ್ವಿಕ್ ಢೇಕಣೆ, ಮಾ.ಶಕ್ತಿಪ್ರಸಾದ್, ಬೇಬಿ ದೀಕ್ಷಾ ಮುಂತಾದ ಅನೇಕ ಕಲಾವಿದರು ನಟಿಸಿದ್ದಾರೆ.

ಸಿದ್ದುಕೃಷ್ಣ ಕ್ರಿಯೇಶನ್ಸ್ ಯ್ಯೂಟ್ಯೂಬ್ ಚಾನಲ್ ನಲ್ಲಿ ಈ ಚಿತ್ರವನ್ನು ವಿಕ್ಷೀಸಲು Siddukrishna Creations ಅಂತಾ ಟೈಪ್ ಮಾಡಿ ಚಿತ್ರ ವಿಕ್ಷಿಸಿ ಪ್ರೋತ್ಸಾಹಿಸಿ ತಂಡದ ಎಲ್ಲಾ ಕಲಾವಿದರಿಗೂ ತಂತ್ರಜ್ಞರಿಗೂ ಆಶೀರ್ವಾದಿಸಿ ಎಂದು ನಿರ್ಮಾಪಕ ಶೇಖರಪ್ಪ ಹರಕುಣಿ ಕೋರಿದ್ದಾರೆ.
ವರದಿ: ಡಾ.ಪ್ರಭು ಗಂಜಿಹಾಳ, ಮೊ: 9448775346

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKundagolaLatest News KannadaNewsinKannadaNewsKannadasandalwoodಕುಂದಗೋಳ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಿಕ್ಕಮಗಳೂರು ಜಿಲ್ಲಾ ಉತ್ಸವಕ್ಕೆ ಸಾಂಪ್ರದಾಯಿಕ ಚಾಲನೆ

Next Post

ವಿಷ್ಣುಗುಪ್ತ ವಿವಿ ಗುರುಕುಲ ಪ್ರವೇಶ ಪ್ರಕ್ರಿಯೆ ಆರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಷ್ಣುಗುಪ್ತ ವಿವಿ ಗುರುಕುಲ ಪ್ರವೇಶ ಪ್ರಕ್ರಿಯೆ ಆರಂಭ

ವಿಷ್ಣುಗುಪ್ತ ವಿವಿ ಗುರುಕುಲ ಪ್ರವೇಶ ಪ್ರಕ್ರಿಯೆ ಆರಂಭ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL