ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಕುಂದಾಪುರ: ತಾಲೂಕಿನ ಸಬ್ಲಾಡಿ ಗ್ರಾಮದಲ್ಲಿ ಹಲವು ಮನೆಗಳಿಗೆ ಇಂದು ದಾನಿಗಳಿಂದ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು.
ಹಟ್ಟಿಯಂಗಡಿಯ ಬಾಲಚಂದ್ರ ಭಟ್, ಸಬ್ಲಾಡಿಯ ಮಂಜಯ್ಯ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯ ಉದಯ್ ಕುಮಾರ್ ಸಬ್ಲಾಡಿ ಜಯರಾಮ್ ಶೆಟ್ಟಿ ಸಬ್ಲಾಡಿ ರಘುರಾಮ್ ಸಬ್ಲಾಡಿ ಅವರುಗಳು ಅಗತ್ಯವಿರುವ ಜನರಿಗೆ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡಿ, ಸಂಕಷ್ಟದಲ್ಲಿರುವ ಬಡವರ ನೆರವಿಗೆ ಧಾವಿಸಿದ್ದಾರೆ.
Get in Touch With Us info@kalpa.news Whatsapp: 9481252093















