No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಜಲಪಾತ ವೀಕ್ಷಿಸುತ್ತಿದ್ದ ಭದ್ರಾವತಿ ಯುವಕ ಕಾಲುಜಾರಿ ಬಿದ್ದು ನೀರು ಪಾಲು

ಘಟನೆ ನಡೆದಿದ್ದೆಲ್ಲಿ? ವೀಡಿಯೋದಲ್ಲಿ ದಾಖಲಾಯ್ತು ಘೋರ ದೃಶ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 24, 2023
in ಉಡುಪಿ
0
ಜಲಪಾತ ವೀಕ್ಷಿಸುತ್ತಿದ್ದ ಭದ್ರಾವತಿ ಯುವಕ ಕಾಲುಜಾರಿ ಬಿದ್ದು ನೀರು ಪಾಲು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕುಂದಾಪುರ  |

ದುಮ್ಮಿಕ್ಕಿ ಹರಿಯುತ್ತಿದ್ದ ಜಲಪಾತವನ್ನು #WaterFalls ವೀಕ್ಷಿಸುತ್ತಾ ನಿಂತಿದ್ದ ಭದ್ರಾವತಿ #Bhadravathi ಮೂಲದ ಯುವನೋರ್ವ ಕಾಲುಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಬೈಂದೂರು ತಾಲೂಕಿನ ಕೊಲ್ಲೂರು #Kollur ಸಮೀಪವಿರುವ ಅರಿಶಿನಗುಂಡಿ ಜಲಪಾತದಲ್ಲಿ #ArasinagundiFalls ಘಟನೆ ನಡೆದಿದ್ದು, ಮೃತ ಯುವಕನನ್ನು ಭದ್ರಾವತಿ ಮೂಲದ ಶರತ್ ಕುಮಾರ್(23) ಎಂದು ಗುರುತಿಸಲಾಗಿದೆ.
ಘಟನೆ ಹಿನ್ನೆಲೆ:
ಕಾರಿನಲ್ಲಿ ಕೊಲ್ಲೂರಿಗೆ ಬಂದಿದ್ದ ಈತ ಜಲಪಾತ #Waterfalls ವೀಕ್ಷಣೆಗೆ ತೆರಳಿದ್ದಾನೆ. ಬಂಡೆಕಲ್ಲಿನ ಮೇಲೆ ನಿಂತು ಜಲಪಾತ ವೀಕ್ಷಣೆ ಮಾಡುತ್ತಿದ್ದ ವೇಳೆಯಲ್ಲಿ ಕಾಲು ಜಾರಿ ನೀರಿಗೆ ಬಿದ್ದಿದ್ದು, ನೀರಿನ ರಭಸಕ್ಕೆ ಆತ ಕೊಚ್ಚಿ ಹೋಗಿದ್ದಾನೆ.

ಯುವಕ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯವನ್ನು ಮತ್ತೋರ್ವ ಯುವಕ ಸೆರೆ ಹಿಡಿದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕೊಲ್ಲೂರು ಪಿಎಸ್’ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಯುವಕನ ಮೃತದೇಹದ ಪತ್ತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ. ಈ ಕುರಿತು ಕೊಲ್ಲೂರು #Kollur ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಕಳೆದ ಮೂರು ದಿನಗಳಿಂದಲೂ ಉಡುಪಿ ಜಿಲ್ಲೆಯ ಬೈಂದೂರು #Byndoor ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿನ ಶಾಲಾ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಹವಮಾನ ಇಲಾಖೆ ಮಾಹಿತಿಯಂತೆ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    
Kalahamsa Infotech private limited

Tags: Dakshina KannadaKannada News WebsiteKannadaNewsKannadaNewsLiveKannadaNewsOnlineKannadaWebsiteKundapuraLatest News KannadaMangaloreNewsinKannadaNewsKannadaUdupiಉಡುಪಿಕರಾವಳಿ_ಸುದ್ಧಿಕುಂದಾಪುರದಕ್ಷಿಣ_ಕನ್ನಡಮಂಗಳೂರು
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದ ಆಭರಣ ಪ್ರಿಯರೇ! ಇನ್ನೆರಡು ದಿನ ಮಾತ್ರ, ಈ ಅಮೂಲ್ಯ ಅವಕಾಶ ಮಿಸ್ ಮಾಡಿಕೊಳ್ಳಬೇಡಿ

Next Post

ಮನವನ್ನು ಶುದ್ಧವಾಗಿಟ್ಟುಕೊಂಡರೆ ಮಾತ್ರ ವೈರಾಗ್ಯ ಭಾವ ಹತ್ತಿರ: ಪಂಡಿತ ಅನಿರುದ್ಧಾಚಾರ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮನವನ್ನು ಶುದ್ಧವಾಗಿಟ್ಟುಕೊಂಡರೆ ಮಾತ್ರ ವೈರಾಗ್ಯ ಭಾವ ಹತ್ತಿರ: ಪಂಡಿತ ಅನಿರುದ್ಧಾಚಾರ್ಯ

ಮನವನ್ನು ಶುದ್ಧವಾಗಿಟ್ಟುಕೊಂಡರೆ ಮಾತ್ರ ವೈರಾಗ್ಯ ಭಾವ ಹತ್ತಿರ: ಪಂಡಿತ ಅನಿರುದ್ಧಾಚಾರ್ಯ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL