ಕಲ್ಪ ಮೀಡಿಯಾ ಹೌಸ್ | ಕುಂದಾಪುರ |
ವಿದ್ಯುತ್ ತಂತಿ ತಗುಲಿ ನಾಲ್ಕು ಜಾನುವಾರುಗಳು ಸಾವನ್ನಪ್ಪಿರುವ ಘಟನೆ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರಿನಲ್ಲಿ ನಡೆದಿದೆ.
ವಿದ್ಯುತ್ ತಂತಿಗಳು ತೀರಾ ಹಳೆಯದಾಗಿದ್ದು, ತುಂಡಾಗಿ ಬಿದ್ದ ಪರಿಣಾಮ ಇದನ್ನು ಸ್ಪರ್ಶಿಸಿದ ಹಸುಗಳು ಸಾವನ್ನಪ್ಪಿರಬಹುದು ಎಂದು ಗ್ರಾಮಸ್ಥರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೂ ಕೂಡಲೇ ಹಳೆಯ ವಿದ್ಯುತ್ ತಂತಿಗಳನ್ನು ಬದಲಾಯಿಸಬೇಕೆಂದು ಆಗ್ರಹಿಸಿದ್ದಾರೆ.
Also read: ಸಿಲಿಕಾನ್ ಸಿಟಿಯ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿ’ನ ಆಶ್ರಯದಲ್ಲಿ ಸಾಹಿತ್ಯದ ಮೂಲಕ ಪರಿಸರ ಜಾಗೃತಿ
ಪಶು ವೈದ್ಯಾಧಿಕಾರಿಗಳು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post