ಕಲ್ಪ ಮೀಡಿಯಾ ಹೌಸ್ | ಕುಶಾಲನಗರ |
ಇಲ್ಲಿನ ಪಟ್ಟಣ ಪಂಚಾಯ್ತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.
ಈ ಕುರಿತಂತೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಮನವಿ ಹಿನ್ನೆಲೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಶಾಸಕರ ಕಚೇರಿ ಮೂಲಗಳು ತಿಳಿಸಿವೆ.
ಈ ಮೂಲಕ ಸ್ಥಳೀಯರ ಹಲವು ವರ್ಷಗಳ ಬೇಡಿಕೆ ಈಡೇರುವ ಸನಿಹಕ್ಕೆ ಬಂದಿರುವುದು ಸಂತಸ ಮೂಡಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post