ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 30ನೆಯ ವಾರ್ಷಿಕ ಘಟಿಕೋತ್ಸವವನ್ನು ಮಾರ್ಚ್ 28 ರಂದು ಬೆಳಗ್ಗೆ 11.30ಕ್ಕೆ ವಿಶ್ವವಿದ್ಯಾಲಯದ ಘಟಿಕೋತ್ಸವ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ನವದೆಹಲಿಯ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿ ಪ್ರೊ. ನಾಗೇಶ್ವರ್ ರಾವ್ ಮುಖ್ಯ ಅತಿಥಿಗಳಾಗಿ ಘಟಿಕೋತ್ಸವದ ಭಾಷಣ ಮಾಡಲಿರುವರು ಎಂದು ಕುವೆಂಪು ವಿವಿಯ ಕುಲಸಚಿವರ ಪ್ರೊ. ಎಸ್.ಎನ್. ಪಾಟೀಲ್ ತಿಳಿಸಿದ್ದಾರೆ.
Get in Touch With Us info@kalpa.news Whatsapp: 9481252093

















